Month: May 2023

ಚುನಾವಣಾ ಫಲಿತಾಂಶ ಕುರಿತು ಡಿ.ಕೆ. ಶಿವಕುಮಾರ್ ಅವರ ಭಾವುಕ ಪ್ರತಿಕ್ರಿಯೆ:

ದಾವಣಗೆರೆ :ಅಖಂಡ ಕರ್ನಾಟಕದ ಮಹಾ ಜನತೆಯ ಪಾದಗಳಿಗೆ ಸಾಷ್ಟಾಂಗ ನಮನಗಳು. ನಮ್ಮ ಮೇಲೆ ವಿಶ್ವಾಸವಿಟ್ಟು ನಿಚ್ಛಳ ಬಹುಮತ ನೀಡಿದ್ದಾರೆ. ನನ್ನ ಪಕ್ಷದ ಕಾರ್ಯಕರ್ತರು, ನಾಯಕರ ಒಗ್ಗಟ್ಟಿನ ಪರಿಶ್ರಮದಿಂದ...

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023: ಮ್ಯಾಜಿಕ್ ನಂಬರ್ ಗೂ ಅಧಿಕ ಸ್ಥಾನಗಳಲ್ಲಿ ಕಾಂಗ್ರೆಸ್ ಮುನ್ನಡೆ!

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2023 ನಿರ್ಣಾಯಕ ಹಂತದಲ್ಲಿದ್ದು, ಕಾಂಗ್ರೆಸ್ ಪಕ್ಷ ಮ್ಯಾಜಿಕ್ ನಂಬರ್ 113ನ್ನೂ ಮೀರಿ 117 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಇತ್ತೀಚಿನ ವರದಿಗಳು...

ಬೆಣ್ಣೆ ನಗರಿಯ ಪಕ್ಷೇತರರಿಗೆ ಟವೆಲ್ ಹಾಸುತ್ತಿರುವ ರಾಷ್ಟ್ರೀಯ ನಾಯಕರು 

ದಾವಣಗೆರೆ : ಕೆಲ ತಿಂಗಳ ಹಿಂದೆ ಟಿಕೆಟ್‌ಗಾಗಿ ರಾಷ್ಟ್ರೀಯ ನಾಯಕರ ಬೆನ್ನು ಬಿದ್ದಿದ್ದ ಟಿಕೆಟ್ ಆಕಾಂಕ್ಷಿಗಳು ಬಂಡಾಯ ಅಭ್ಯರ್ಥಿಗಳಾಗಿ ಸ್ಪರ್ಧಿಸಿದ್ದು, ಸಖತ್ ಡಿಮ್ಯಾಂಡ್ ಕ್ರಿಯೇಟ್ ಆಗಿದೆ. ಜಿಲ್ಲೆಯಲ್ಲಿ...

ಕಮಲ ಬಿಟ್ಟು ಕೈ ಹಿಡಿದ ಮತದಾರ.! ಶಿವಮೂರ್ತಿ ಶಾಸ್ತ್ರೀ ಭವಿಷ್ಯ 

ದಾವಣಗೆರೆ : ರಾಜ್ಯದಲ್ಲಿ ಬಿಜೆಪಿ ಸರಕಾರ ಕೇವಲ 85 ಸೀಟ್‌ಗಳನ್ನು ಮಾತ್ರ ತೆಗೆದುಕೊಳ್ಳಲಿದೆ ಎಂದು ಜಗಳೂರು ತಾಲೂಕಿನ ಗಡಿಮಾಕುಂಟೆ ಗ್ರಾಮದ ಭುಜಂಗ ಮಠದ ಶಿವಮೂರ್ತಿ ಶಾಸಿಗಳು ಭವಿಷ್ಯ...

ಶಿವಗಂಗೋತ್ರಿಯಲ್ಲಿ ಮತ ಎಣಿಕೆಗೆ ಸಿದ್ದತೆ ಹೇಗಿದೆ ಗೊತ್ತಾ.? ಮಧ್ಯಾಹ್ನದ ವೇಳೆಗೆ ನಿಚ್ಚಳ ಫಲಿತಾಂಶ ನಿರೀಕ್ಷೆ- ಶಿವಾನಂದ ಕಾಪಶಿ

ದಾವಣಗೆರೆ: ವಿಧಾನಸಭೆಗೆ ಮೇ 10 ರಂದು ನಡೆದ ಚುನಾವಣೆಯ ಮತ ಎಣಿಕೆಯು ಮೇ 13 ರಂದು ಬೆಳಗ್ಗೆ 8 ಗಂಟೆಯಿಂದ ದಾವಣಗೆರೆ ವಿಶ್ವವಿದ್ಯಾಲಯ ಶಿವಗಂಗೋತ್ರಿಯಲ್ಲಿ ನಡೆಯಲಿದ್ದು ಇದಕ್ಕೆ...

ಅಭ್ಯರ್ಥಿಗಳ ಪರವಾಗಿ ಬಾಜಿ ಜೋರು.! ತೋಟಗಳನ್ನೇ ಪಣಕ್ಕಿಡುತ್ತಿರುವ ದಾವಣಗೆರೆ ಜನ

ದಾವಣಗೆರೆ: ವಿಧಾನಸಭಾ ಚುನಾವಣಾಗೆ ಮತದಾನ ಮುಗಿದು ಇನ್ನೇನು ಮತ ಎಣಿಕೆಗೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ, ಇತ್ತ ಬಾಜಿ ಕಟ್ಟುವ ಪ್ರಕ್ರಿಯೆಗಳು ಜೋರಾಗಿ ನಡೆಯುತ್ತಿವೆ. ಚನ್ನಗಿರಿ ತಾಲ್ಲೂಕಿನಲ್ಲಿ ಎಕರೆ ಗಟ್ಟಲೆ...

ಸಿಬಿಎಸ್ ​ಇ 12 ನೇ ತರಗತಿ ಪರೀಕ್ಷೆ ಫಲಿತಾಂಶ ಪ್ರಕಟ…

ಬೆಂಗಳೂರು :ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ ನ 12 ನೇ ತರಗತಿಯ ಫಲಿತಾಂಶ ಇಂದು ಪ್ರಕಟವಾಗಿದೆ. ಸಿಬಿಎಸ್​ಇ 12ನೇ ತರಗತಿ ಫಲಿತಾಂಶವನ್ನು cbseresults.nic.in ಅಧಿಕೃತ ವೆಬ್‌...

ಫಲಿತಾಂಶಕ್ಕೂ ಮುನ್ನವೇ ಸರ್ಕಾರ ರಚನೆಗೆ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ರಣತಂತ್ರ!

ಬೆಂಗಳೂರು: ಮೇ 10 ರಂದು ನಡೆದ ರಾಜ್ಯ ವಿಧಾನಸಭೆ ಚುನಾವಣೆಯ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿದ್ದು, ಫಲಿತಾಂಶಕ್ಕೂ ಮುನ್ನವೇ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಮೂರು ಪಕ್ಷಗಳು ಮುಂದಿನ...

ನಕಲಿ‌ಜಾತಿ‌ ಪ್ರಮಾಣ‌ ಪತ್ರ ಪ್ರಕರಣ: ಬಿ.ಎಂ. ವಾಗೀಶ ಸ್ವಾಮಿ ಸೇರಿದಂತೆ ನಾಲ್ವರ ಮೇಲೆ‌ FIR ದಾಖಲು

ದಾವಣಗೆರೆ: ನಕಲಿ‌ ಜಾತಿ ಪ್ರಮಾಣ ಪತ್ರ ಪಡೆದ ಪ್ರಕರಣಕ್ಕೆ ಸಂಬಂದಿಸಿದಂತೆ ದಾವಣಗೆರೆ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಬಿ.ಎಂ. ವಾಗೀಶ ಸ್ವಾಮಿ ಸೇರಿದಂತೆ ನಾಲ್ವರ ಮೇಲೆ‌ ಎಫ್...

ಯುವತಿಯ ಕತ್ತುಕೊಯ್ದು ಯುವಕ ಆತ್ಮಹತ್ಯೆ

ಹುಳಿಯಾರು: ಯುವಕನೊಬ್ಬ ಯುವತಿಯ ಕತ್ತು ಕೊಯ್ದು ಮಾರಣಾಂತಿಕ ಹಲ್ಲೆ ನಡೆಸಿ, ನಂತರ ಆತನು ಆತ್ಮಹತ್ಯೆ ಮಾಡಿಕೊಂಡ ಘಟನೆ, ಹೋಬಳಿಯ ಯಳನಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭಟ್ಟರಹಳ್ಳಿಯಲ್ಲಿ ನಡೆದಿದೆ....

13ರಂದು ಮತ ಎಣಿಕೆ- ಸಂಚಾರ ಮಾರ್ಗದಲ್ಲಿ ಬದಲಾವಣೆ ಎಣಿಕೆ ಕೇಂದ್ರದಲ್ಲಿ ಮೊಬೈಲ್ ನಿಷೇಧ

ದಾವಣಗೆರೆ: ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಭವಿಷ್ಯ ಇದೇ ಮೇ 13ರ ಶನಿವಾರ ಅನಾವರಣಗೊಳ್ಳಲಿದೆ. ಹೌದು, ಮತ ಎಣಿಕೆ ಕಾರ್ಯ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ನಡೆಯಲಿದ್ದು, ಈ...

ಮೋಕಾ ಚಂಡಮಾರುತ ಎಫೆಕ್ಟ್: ಇನ್ನೂ ಮೂರು ದಿನಗಳ ಕಾಲ ಮಳೆ ಸಾಧ್ಯತೆ.

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮೋಕಾ ಚಂಡಮಾರುತ ಎಫೆಕ್ಟ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆಯಾಗು ಸಾಧ್ಯತೆ ಇದೆ ಎಂದು ರಾಜ್ಯ ಹವಮಾನ ಇಲಾಖೆ ಎಚ್ಚರಿಸಿದೆ. ಮೋಕಾ...

ಇತ್ತೀಚಿನ ಸುದ್ದಿಗಳು

error: Content is protected !!