Month: May 2023

ಮೇ 10 ಮತದಾನ: ಸೂಳೆಕೆರೆಯಲ್ಲಿ ಒಂದು ದಿನ ಬೋಟಿಂಗ್ ನಿಷೇಧ

ದಾವಣಗೆರೆ: ಮೇ 10 ರಂದು ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಸೂಳೆಕೆರೆ (ಶಾಂತಿಸಾಗರ) ದಲ್ಲಿ ಒಂದು ದಿನದ ಮಟ್ಟಿಗೆ ಬೋಟಿಂಗ್ ರದ್ದುಗೊಳಿಸಿ ಪ್ರವಾಸೋದ್ಯಮ ಇಲಾಖೆ ತಿಳಿಸಿದೆ.

ಜಿಲ್ಲೆಯಲ್ಲಿ 14,42,553 ಮತದಾರರು, 1685 ಮತಗಟ್ಟೆಗಳು

ದಾವಣಗೆರೆ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಜಿಲ್ಲೆಯ 7 ಕ್ಷೇತ್ರಗಳಿಂದ 7,21,964 ಪುರುಷ, 7,20,004 ಮಹಿಳೆಯರು,...

ಮತಗಟ್ಟೆಯಲ್ಲಿ ಬೇಜವಾಬ್ದಾರಿ: ಇನ್‌ಸ್ಪೆಕ್ಟರ್ ಭವ್ಯ ಅಮಾನತು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಯಶಸ್ವಿಯಾಗಿ ಮುನ್ನಡೆಸಲು ವಿವಿಧ ಇಲಾಖೆಗಳ ಅಧಿಕಾರಿಗಳು ಸನ್ನದ್ಧರಾಗಿದ್ದಾರೆ. ಈ ನಡುವೆ ಮಹಿಳಾ ಇನ್ಸ್​ಪೆಕ್ಟರ್ ಒಬ್ಬರು ಉದ್ಧಟತನ ತೋರಿ ಅಮಾನತುಗೊಂಡಿದ್ದಾರೆ. ಭವ್ಯ ಎಂಬುವರು ಮತಗಟ್ಟೆಯಲ್ಲಿ...

ಆಕರ್ಷಣೆಯಿಂದ ಸಿಂಗಾರಗೊಂಡ ಮತಗಟ್ಟೆ ಕೇಂದ್ರಗಳು, ಸಖಿ, ವಿಶೇಷಚೇತನ,ವಿಷಯಾಧಾರಿತ ಮತಗಟ್ಟೆಗಳಿಂದ ಆಕರ್ಷಣೆ

ದಾವಣಗೆರೆ :ಜಿಲ್ಲೆಯಾದ್ಯಂತ ವಿಧಾನಸಭಾ ಸಾರ್ವತ್ರಿಕ ಚುನಾವಣೆ ಹಿನ್ನಲೆಯಲ್ಲಿ ಮೇ 10ರಂದು ಬುಧವಾರ ಮತದಾನ ನಡೆಯಲಿದ್ದು, ಮತದಾನ ಪ್ರಮಾಣ ಹೆಚ್ಚಿಸಲು ಹಾಗೂ ಮತದಾರರನ್ನು ಆಕರ್ಷಿಸಲು ಮತಗಟ್ಟೆ ಕೇಂದ್ರಗಳನ್ನು ವಿವಿಧ...

ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ

ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನ ಮಂತ್ರಿ, ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥ ಇಮ್ರಾನ್ ಖಾನ್ ಅವರನ್ನು ಮಂಗಳವಾರ ಬಂಧಿಸಲಾಗಿದೆ. ಇಂದು ಇಸ್ಲಾಮಾಬಾದಿನ ಹೈಕೋರ್ಟ್ ಹೊರಗೆ ಪಾಕಿಸ್ತಾನದಲ್ಲಿ...

“ನವಶಕ್ತಿ ನಮನ” ನಮನ ಅಕಾಡೆಮಿಯ ನೃತ್ಯ ರೂಪಕ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಿಯ ಬ್ರಹ್ಮ ಕಳಶೋತ್ಸವದಲ್ಲಿ .

ದಾವಣಗೆರೆ :ದಾವಣಗೆರೆಯ ಪ್ರತಿಷ್ಠಿತ ನಮನ ಅಕಾಡೆಮಿಯು ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ಅಷ್ಟಬಂಧ ಬ್ರಹ್ಮಕಲಶೋತ್ಸವ ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ "ನವಶಕ್ತಿ ನಮನ" ಎಂಬ ನೃತ್ಯ ರೂಪಕವನ್ನು ಪ್ರಸ್ತುತಪಡಿಸಿದರು....

ಕೃಷಿ ಹೊಂಡದಲ್ಲಿ ಈಜಾಡಲು ಹೋಗಿ ಚನ್ನಗಿರಿಯ ಬಾಲಕರಿಬ್ಬರ ಸಾವು

ದಾವಣಗೆರೆ: ಸೋಮವಾರ ಮೇ 8 ರಂದು ಹತ್ತನೇ ತರಗತಿ ಉತ್ತೀರ್ಣನಾಗಿದ್ದ ಓರ್ವ ಬಾಲಕ ಹಾಗೂ ಪ್ರಸ್ತುತ ಹತ್ತನೇ ತರಗತಿಗೆ ಸೇರಿದ್ದ ಓರ್ವ ಬಾಲಕ ಈಜಾಡಲು ಹೋಗಿ ದಾರುಣ...

ಚಿತ್ರಕಲೆ ಮೂಲಕ ಮತದಾನ ಜಾಗೃತಿ ಮೂಡಿಸಿರುವ ಕಲಾವಿದ ರವೀಂದ್ರ ಅರಳಗುಪ್ಪಿ ಕುಟುಂಬ

ದಾವಣಗೆರೆ: ನಗರದ ಬಿಐಇಟಿ ರಸ್ತೆಯಲ್ಲಿ ಚಿತ್ರಕಲೆ ಮೂಲಕ ಮತದಾನ ಜಾಗೃತಿ ಮೂಡಿಸುತ್ತಿರುವ ಕಲಾವಿದ ರವೀಂದ್ರ ಅರಳಗುಪ್ಪಿ ಮತ್ತು ಕುಟುಂಬ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಮತದಾನ ಜಾಗೃತಿಗಾಗಿ ಚುನಾವಣಾ...

ಅಭ್ಯರ್ಥಿ ಹಾಗೂ ಏಜೆಂಟರುಗಳ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರೆದ ಅಧಿಕಾರಿಗಳು

ದಾವಣಗೆರೆ: ಉತ್ತರ ವಿಧಾನಸಭಾ ಕ್ಷೇತ್ರದ ಮತಯಂತ್ರಗಳನ್ನು ಚುನಾವಣಾ ಅಧಿಕಾರಿಗಳು ಅಭ್ಯರ್ಥಿ ಹಾಗೂ ಚುನಾವಣಾ ಎಜೆಂಟರ್ ಸಮ್ಮುಖದಲ್ಲಿ ಭದ್ರತಾ ಕೊಠಡಿ ತೆರೆಯಲಾಯಿತು. ಪಕ್ಷೇತರ ಅಭ್ಯರ್ಥಿ ಎಂ ಜಿ ಶ್ರೀಕಾಂತ್....

ಪಕ್ಷವೊಂದರ ಕಾರ್ಯಕರ್ತರ ಮನೆ ತಪಾಸಣೆ ವೇಳೆ 6 ಲಕ್ಷದ 45 ಸಾವಿರ ನಗದು ವಶ: ಡಿಸಿ ಶಿವಾನಂದ ಕಾಪಶಿ

ದಾವಣಗೆರೆ : ಸಾರ್ವತ್ರಿಕ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ನೀತಿ ಸಂಹಿತೆ ಜಾರಿಯಲ್ಲಿದ್ದು, ಜಿಲ್ಲೆಯಾದ್ಯಂತ ಕಟ್ಟುನಿಟ್ಟಿನ ಚೆಕ್‍ ಪೊಸ್ಟ್ ವ್ಯವಸ್ಥೆ ಮಾಡಲಾಗಿದೆ. ಮೇ 08 ರಂದು 6,45,000 ನಗದು...

ದಾವಣಗೆರೆ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿದ ಡಿಸಿ ಎಸ್ ಪಿ

ದಾವಣಗೆರೆ: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ಶಿವಾನಂದ ಕಾಪಶಿ ಮತ್ತು ಎಸ್ ಪಿ ಡಾ. ಅರುಣ್ ಮಸ್ಟರಿಂಗ್ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ದಾವಣಗೆರೆ ಜಿಲ್ಲೆಯ...

10.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ದಾವಣಗೆರೆ: ಕಾಸರಗೋಡು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ, ಉತ್ತರ ಕನ್ನಡ ಜಿಲ್ಲೆಯ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಸೋಮವಾರಪೇಟೆ, ಸಕಲೇಶಪುರ, ಚಿಕ್ಕಮಗಳೂರು,...

ಇತ್ತೀಚಿನ ಸುದ್ದಿಗಳು

error: Content is protected !!