Month: May 2023

ವಿದ್ಯಾರ್ಥಿ ವಿರೋಧಿ, ಸಂವಿಧಾನ ವಿರೋಧಿ ಬಿಜೆಪಿ ಪಕ್ಷವನ್ನು ಸೋಲಿಸಲು – ಎಸ್.ಎಫ್.ಐ. ಕರೆ

ದಾವಣಗೆರೆ :ಕರ್ನಾಟಕ ವಿಧಾನಸಭೆ 2023 ಮೇ 10 ರಂದು ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಕರ್ನಾಟಕ ಜನತೆಯ ನೆಮ್ಮದಿ ಭವಿಷ್ಯ ಅಡಕವಾಗಿರುವ ಮಹತ್ವದ ಚುನಾವಣೆ ಇದಾಗಿದೆ. ಕರ್ನಾಟಕವು...

ಪ್ರೀತಿ-ಆರೈಕೆ ಫೌಂಡೇಶನ್ ಎಲ್ಲರದ್ದಾಗಲಿ ನಿವೃತ್ತ ಸೈನಿಕರಿಗೆ ಸನ್ಮಾನ, ಹೆಲ್ತ್ ಕಾರ್ಡ್ ವಿತರಣೆ, ಉಚಿತ ಅಂಬ್ಯುಲೆನ್ಸ್ ಲೋಕಾರ್ಪಣೆ ಸಮಾರಂಭ

ದಾವಣಗೆರೆ: ಪ್ರೀತಿ-ಆರೈಕೆ ಫೌಂಡೇಶನ್ ನನ್ನದು ಎಂಬ ಭಾವಕ್ಕಿಂತ ನಮ್ಮದು ಎಂಬ ಭಾವ ನನ್ನಲ್ಲಿದೆ. ಪ್ರೀತಿ-ಆರೈಕೆ ಫೌಂಡೇಶನ್ ಜತೆಗೆ ನೀವೂ ಸೇರಿಕೊಳ್ಳಿ  ಎಂಬುದಕ್ಕಿಂತ, ನಿಮ್ಮ ಜತೆ ಫೌಂಡೇಶನ್ ಸೇರಿಕೊಳ್ಳಲಿ...

ಶಾಮನೂರು ಶಿವಶಂಕರಪ್ಪ ಮತ್ತು ಮಲ್ಲಿಕಾರ್ಜುನ್ ಪರವಾಗಿ ಕನ್ನಯ್ಯಕುಮಾರ್‍ರಿಂದ ವಕೀಲರ ಬಳಿ ಮತಯಾಚನೆ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶಾಸಕ ಡಾ. ಶಾಮನೂರು ಶಿವಶಂಕರಪ್ಪನವರು ಮತ್ತು ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮಾಜಿ...

ಮೇ 6 ಮತ್ತು 7ರಂದು ಪ್ರಧಾನಿ ಮೋದಿ ಅವರಿಂದ ‘ನಮ್ಮ ಬೆಂಗಳೂರು, ನಮ್ಮ ಹೆಮ್ಮೆ’ ಬೃಹತ್ ರೋಡ್ ಶೋ.

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರಮೋದಿ ಅವರು ಮೇ6 ಮತ್ತು 7ರಂದು ಬೆಂಗಳೂರಿನಲ್ಲಿ ‘ನಮ್ಮ ಬೆಂಗಳೂರು, ನಮ್ಮ ಹೆಮ್ಮೆ’ ಬೃಹತ್ ರೋಡ್ ಶೋ ನಡೆಸಲಿದ್ದಾರೆ. ಮಲ್ಲೇಶ್ವರದ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ...

ಚುನಾವಣಾ ಪ್ರಚಾರಕ್ಕೆ ಅಡ್ಡಿಪಡಿಸಿದ ಚುನಾವಣಾಧಿಕಾರಿ, ಬ್ಯಾನರ್ ಹರಿದು, ಬಾವುಟ ಕಿತ್ತು ದೌರ್ಜನ್ಯ, ಮೌನವಹಿಸಿದ ಜಿಲ್ಲಾಡಳಿತ

ದಾವಣಗೆರೆ : ಪಕ್ಷೇತರ ಅಭ್ಯರ್ಥಿಯೊಬ್ಬರ ಚುನಾವಣಾ ಪ್ರಚಾರಕ್ಕೆ ಚುನಾವಣಾ ಅಧಿಕಾರಿಯೊಬ್ಬ ಅಡ್ಡಿಪಡಿಸಿ, ಬ್ಯಾನರ್ ಹರಿದು ಹಾಕಿ, ಬಾವುಟವನ್ನು ಕಿತ್ತು ಕ್ರೂರತೆ ಮೆರೆದಿರುವ ಘಟನೆ ಮಾಯಕೊಂಡ ವಿಧಾನಸಭಾ ಕ್ಷೇತ್ರದ...

ಚಿಕ್ಕಜಾಜೂರು ಗ್ರಾಮದಲ್ಲಿ ಯಡಿಯೂರಪ್ಪ ಬೃಹತ್ ರೋಡ್ ಷೋ.

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಕ್ಷೇತ್ರದ ಗ್ರಾಮದಲ್ಲಿ ಹೊಳಲ್ಕೆರೆ BJP ಅಭ್ಯರ್ಥಿ ಎಂ.ಚಂದ್ರಪ್ಪ ಪರ BSY ರೋಡ್ ಷೋ ನಡೆಸಿದ್ರು. ರೋಡ್ ಷೋನಲ್ಲಿ ಕಿಕ್ಕಿರಿದು ತುಂಬಿದ ಬಿಜೆಪಿ...

ಚುನಾವಣಾ ಪ್ರಚಾರದ ಒತ್ತಡದಲ್ಲಿ ಕಾರು ಚಾಲಕನ ಹುಟ್ಟುಹಬ್ಬ ಆಚರಿಸಿದ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ದಾವಣಗೆರೆ ಉತ್ತರ ಹಾಗೂ ದಕ್ಷಿಣ ವಿಧಾನಸಭಾ ಕ್ಷೇತ್ರದ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗುತ್ತಾ, ಕಳೆದ ಒಂದು ತಿಂಗಳಿನಿಂದ ನಿರಂತರವಾಗಿ ಮಹಿಳೆಯರೊಂದಿಗೆ ಸಂವಾದ, ಯೋಗ ಶಿಬಿರಗಳಲ್ಲಿ, ಪಾರ್ಕುಗಳಲ್ಲಿ ಸಂವಾದ...

ವಿಜಯೇಂದ್ರಗೆ ಹೆಚ್ಚಿನ ಜವಾಬ್ದಾರಿ, ವಿಶೇಷ ಹೆಲಿಕಾಪ್ಟರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ವಿಜಯೇಂದ್ರ ಅವರಿಗೆ ಬಿಜೆಪಿ ಹೆಚ್ಚುವರಿ ಜವಾಬ್ದಾರಿ ನೀಡಿದೆ. ಜೊತೆಗೆ ವಿಶೇಷ ಹೆಲಿಕಾಪ್ಟರ್ ಸಹ ನೀಡಲಾಗಿದೆ. ಶಿಕಾರಿಪುರ...

05.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಬೆಂಗಳೂರು: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ರಾಜ್ಯದಾದ್ಯಂತ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ...

ಕಾಂಗೈ ಅಭ್ಯರ್ಥಿ ಡಾ. ಎಸ್ ಎಸ್ ರವರಿಗೆ ಶ್ರೀ ನಿರಂಜನ ಪ್ರಭು ದೇವರಿಂದ ಆಶೀರ್ವಾದ

ದಾವಣಗೆರೆ : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧಿಸಿದ ಕಾಂಗೈ ಅಭ್ಯರ್ಥಿ ಡಾ. ಶಾಮನೂರು ಶಿವಶಂಕರಪ್ಪನವರಿಗೆ ಗರಗ-ನಾಗಲಾಪುರದ ಕುರುಗೋಡು ಶ್ರೀ ಕೊಟ್ಟೂರು ಸ್ವಾಮಿ ಶಾಖಾಮಠದ ಶ್ರೀ...

ಓಟು ಹಾಕಿ ಅರ್ಧ ಗಂಟೆಯಲ್ಲೇ ಮೃತಪಟ್ಟ ವೃದ್ಧೆ

ರಾಯಚೂರು: ವಿಧಾನಸಭಾ ಚುನಾವಣೆಗೆ ಮನೆಯಿಂದ ಮತದಾನ ಮಾಡಿದ ಅರ್ಧ ಗಂಟೆಯಲ್ಲಿಯೇ ವೃದ್ಧೆಯೊಬ್ಬರು ಅಸುನೀಗಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ಈ ಘಟನೆ ನಡೆದಿದ್ದು, ಮೃತ ವೃದ್ಧೆ ಅಲಬನೂರು...

ಮೋದಿ ‘ಗುಜರಾತಿನ ಭೂಮಿಪುತ್ರ’ ಎಂದಾದರೆ ನಾನು ‘ಕರ್ನಾಟಕದ ಮಣ್ಣಿನ ಮಗ’

ರಾಯಚೂರು: ಪ್ರಧಾನಿ ಮೋದಿ ‘ಗುಜರಾತಿನ ಭೂಮಿಪುತ್ರ’ ಎಂದಾದರೆ ನಾನು ‘ಕರ್ನಾಟಕದ ಮಣ್ಣಿನ ಮಗ’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೊಂಡಿದ್ದಾರೆ. ರಾಯಚೂರು ಜಿಲ್ಲೆ ಸುರಪುರ ವಿಧಾನಸಭಾ...

ಇತ್ತೀಚಿನ ಸುದ್ದಿಗಳು

error: Content is protected !!