Month: May 2023

ಮೊಬೈಲ್‌ಗಳಿಂದ ದೂರವಿದ್ದು, ಶಾಲೆ ಪಾಠದ ಕಡೆ ಗಮನಕೊಡಿ : ಸಿಸ್ಟರ್ ಮಾರ್ಜರಿ

ದಾವಣಗೆರೆ : ಮಕ್ಕಳು ಮೊಬೈಲ್‌ನಿಂದ ಹೊರ ಬಂದು ಶಾಲೆಗಳಲ್ಲಿ ಶಿಕ್ಷಕರು ಕಲಿಸುವ ಪಾಠಗಳನ್ನು ಆಸಕ್ತಿಯಿಂದ ಕೇಳಿ ಅರ್ಥ ಮಾಡಿಕೊಂಡು ಮನೆಯಲ್ಲಿ ಪುನರಾವರ್ತನೆ  ಮಾಡಿಕೊಳ್ಳುವುದರಿಂದ ಪರೀಕ್ಷೆಯಲ್ಲಿ ಹೆಚ್ಚಿನ ಅಂಕಗಳಿಸಿ...

ವಿಧಾನಸಭಾ ಚುನಾವಣೆ ಮತದಾನ ಹೆಚ್ಚಳದಲ್ಲಿ ಶ್ರಮಿಸಿದ ಬಿ.ಎಲ್.ಓ.ಗಳಿಗೆ ಜಿಲ್ಲಾ ಆಡಳಿತದಿಂದ ಅಭಿನಂದನೆ

ದಾವಣಗೆರೆ : ಉತ್ತಮ ಪ್ರಜಾಪ್ರಭುತ್ವ ನಿರ್ಮಾಣಕ್ಕೆ ಹೆಚ್ಚಿನ ಮತದಾನ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಹೇಳಿದರು. ಸೋಮವಾರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾಡಳಿತ...

“ತಾನು ಕಳ್ಳ, ಪರರನ್ನು ನಂಬ” ಎಂಬಂತಾಗಿದೆ ಬಿಜೆಪಿ ನಾಯಕರ ಸ್ಥಿತಿ – ಕೆ.ಎಲ್.ಹರೀಶ್ ಬಸಾಪುರ.

ದಾವಣಗೆರೆ :ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಪಕ್ಷ ತಾನು ಮೊದಲೇ ರಾಜ್ಯದ ಜನತೆಗೆ ನೀಡಿದ ಭರವಸೆಯಂತೆ ಮೊದಲ ಸಂಪುಟದಲ್ಲಿಯೇ ಐದು ಗ್ಯಾರಂಟಿ...

30.05.2023ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ:

ದಾವಣಗೆರೆ :ಕಾಸರಗೋಡು ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಲ್ಲಲ್ಲಿ...

RTI ಹರೀಶ್ ಹಳ್ಳಿ ಸಾವಿನ ಸುತ್ತ ಹಲವು ಅನುಮಾನ.! ಪ್ರಕರಣ ಸಿಐಡಿ ತನಿಖೆಗೆ.!

ದಾವಣಗೆರೆ: ಆರ್‌ಟಿಐ ಕಾರ್ಯಕರ್ತ ಚನ್ನಗಿರಿ ತಾಲ್ಲೂಕಿನ ಕಬ್ಬಳ ಗ್ರಾಮದ ಹರೀಶ್ ಸಾವಿನ ಪ್ರಕರಣವನ್ನು ಸಿಐಡಿ ತನಿಖೆಗೆ ಹಸ್ತಾಂತರಿಸಲು ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಮೇ 29 ರ ಸಂಜೆ...

ಮಗಳ ಬರ್ತ್‌ಡೈ ಪಾರ್ಟಿಗೆ ವಿವಿ ಲೆಟರ್ ಹೆಡ್‌ನಲ್ಲಿ ಆಹ್ವಾನ ಪ್ರೊ.ಬಿ.ವಿ. ವೀರಭದ್ರಪ್ಪ ಅವರ ಕ್ರಮ ಈಗ ಚರ್ಚೆಯಲ್ಲಿ

ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ವಿ.ವೀರಭದ್ರಪ್ಪ ತಮ್ಮ ಮಗಳ ಹುಟ್ಟುಹಬ್ಬದ ಔತಣಕೂಟದಲ್ಲಿ ಪಾಲ್ಗೊಳ್ಳುವಂತೆ ಆಹ್ವಾನಿಸಲು ಹೊರಡಿಸಿರುವ ಸುತ್ತೋಲೆ ಈಗ ಚರ್ಚೆಗೆ ಗ್ರಾಸವಾಗಿದೆ. ಮೇ 28ರಂದು ಮಗಳು ಬಿ.ವಿ.ಆಕಾಂಕ್ಷ...

ಪೋಷಕರು, ವಿದ್ಯಾರ್ಥಿಗಳ ಒತ್ತಡ ಹೆಚ್ಚಳ: ದಿ ಕೇರಳ ಸ್ಟೋರಿ ವೀಕ್ಷಣೆಗೆ ಒಂದು ವಾರದವರೆಗೆ ಕಾಲಾವಕಾಶ

ದಾವಣಗೆರೆ: ದಿ ಕೇರಳ ಸ್ಟೋರಿ ಸಿನಿಮಾ ಎಲ್ಲೆಡೆ ಸಂಚಲನ ಸೃಷ್ಟಿಸಿದೆ. ಪೋಷಕರು, ವಿದ್ಯಾರ್ಥಿಗಳು ಚಿತ್ರ ವೀಕ್ಷಿಸಿ ಲವ್ ಜಿಹಾದ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಮತ್ತಷ್ಟು...

ಸಾಮಾಜಿಕ ಕಾರ್ಯಕರ್ತ ಹರೀಶ್ ಹಳ್ಳಿ ಕಾರಿನಿಂದ ಜಂಪ್ ಮಾಡಿ ಸಾವು.! ಪೋಲೀಸರಿಂದಲೇ ಕೊಲೆ – ಹರೀಶ್ ಪತ್ನಿ ಆರೋಪ

ದಾವಣಗೆರೆ: ಸಾಮಾಜಿಕ ಕಾರ್ಯಕರ್ತ ಹರೀಶ್ ಹಳ್ಳಿ ಅವರು ಬೆಳಗಿನ‌ ಜಾವ ಮೃತಪಟ್ಟಿದ್ದಾರೆ. ಅವರ ಮೇಲೆ ದಾಖಲಾಗಿದ್ದ ದೂರಿನ‌ ತನಿಖೆಗಾಗಿ ಅವರನ್ನು ಕರೆತರುತ್ತಿದ್ದಾಗ ದಾವಣಗೆರೆ ಬಳಿಯ ತೋಳಹುಣಸೆ ಬ್ರಿಡ್ಜ್...

ದಾವಣಗೆರೆ ಕ್ರೀಡಾಪಟು ಕಾಶಿನಾಥ್ ಬೀಳಗಿ ಕುಸ್ತಿಯಲ್ಲಿ ಚಿನ್ನದ ಪದಕ

ದಾವಣಗೆರೆ: ದಾವಣಗೆರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾಪಟು ಖೇಲೋ ಇಂಡಿಯಾ ಗ್ರಿಕೋ ರೋಮನ್ ಕುಸ್ತಿ ಪಂದ್ಯಾವಳಿಯಲ್ಲಿ ಕಾಶಿ ವಿಶ್ವನಾಥನ ಸನ್ನಿಧಿಯಲ್ಲಿ ಚಿನ್ನದ ಪದಕವನ್ನು ಪಡೆಯುವುದರ ಮೂಲಕ...

4 ಬಾರಿ ಶಾಸಕರಾಗಿ 3ನೇ ಬಾರಿಗೆ ಸಚಿವರಾದ ಎಸ್ ಎಸ್ ಮಲ್ಲಿಕಾರ್ಜುನ್

ದಾವಣಗೆರೆ: ಈ ಹಿಂದೆ ಯುವಜನ ಸೇವೆ, ಕ್ರೀಡೆ, ತೋಟಗಾರಿಕೆ, ಕೃಷಿ ಮಾರುಕಟ್ಟೆ ಸಚಿವರಾಗಿ ಕಾರ್ಯ ನಿರ್ವಹಿಸಿದ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎಸ್.ಎಸ್. ಮಲ್ಲಿಕಾರ್ಜುನ್...

ಒಂದು ರೂಪಾಯಿ ಲಂಚ ತಗಂಡ್ರೂ ಹುಷಾರ್  ಅಧಿಕಾರಿಗಳಿಗೆ ಚನ್ನಗಿರಿ ನೂತನ ಶಾಸಕ ಶಿವಗಂಗಾ ಬಸವರಾಜ್ ಖಡಕ್ ವಾರ್ನಿಂಗ್

ದಾವಣಗೆರೆ: ಸರ್ಕಾರಿ ಅಧಿಕಾರಿಗಳಿಗೆ ಚನ್ನಗಿರಿ ನೂತನ ಶಾಸಕ ಶಿವಗಂಗಾ ಬಸವರಾಜ್ ಈಗಾಗಲೇ ಬಿಸಿ ಮುಟ್ಟಿಸತೊಡಗಿದ್ದಾರೆ. ಅಧಿಕಾರಿಗಳಾಗಲೂ, ಸಿಬ್ಬಂದಿಗಳಾಗಲೂ ಯಾರು ಲಂಚ ಪಡೆಯುವಂತಿಲ್ಲ. ಒಂದು ರೂಪಾಯಿ ಲಂಚ ತೆಗೆದುಕೊಂಡರೂ...

error: Content is protected !!