Month: May 2023

ದೂಡಾ ಅಧ್ಯಕ್ಷರಾಗಿ ಶಿವಾನಂದ ಕಾಪಶಿ ಅಧಿಕಾರ ಸ್ವೀಕಾರ

ದಾವಣಗೆರೆ: ದಾವಣಗೆರೆ-ಹರಿಹರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಅವರು ಮೇ.24 ರಂದು ಅಧಿಕಾರ ವಹಿಸಿಕೊಂಡಿರುತ್ತಾರೆ. ಆಡಳಿತಕ್ಕೆ ಸಂಬಂಧಿಸಿದ ಪತ್ರ ವ್ಯವಹಾರ  ಹಾಗೂ ವೈಯಕ್ತಿಕವಾಗಿ ಗಮನಕ್ಕೆ...

ಜಮ್ಮು ಮತ್ತು ಕಾಶ್ಮೀರದಲ್ಲಿ ನೆಡೆದ 6ನೇ ರಾಷ್ಟ್ರೀಯ ಯೋಗ ಸ್ಪರ್ಧೆ ಸೃಷ್ಟಿ ಗೇ ಗೋಲ್ಡ್ ಮೆಡಲ್

ದಾವಣಗೆರೆ :ಅಂತಾರಾಷ್ಟ್ರೀಯ ಖ್ಯಾತಿಯ ಯೋಗ ಪಟು ಹರಿಹರದ ಸೃಷ್ಟಿ ಕೆ ವೈ ಜಮ್ಮು ಮತ್ತು ಕಾಶ್ಮೀರದಲ್ಲಿ ನೆಡೆದ ರಾಷ್ಟ್ರೀಯ ಯೋಗ ಸ್ಪರ್ಧೆ ಯಲ್ಲಿ ಉತ್ತಮ ಪ್ರದರ್ಶನ ನೀಡುವ...

ಹಾವು ಕಚ್ಚಿದೆ ಎಂದರೂ ನಂಬದ ಪೋಷಕರು ಬೆಳಿಗ್ಗೆ ವೇಳೆಗ ಮೃತ ಪಟ್ಟ ಬಾಲಕಿ

ಶಿವಮೊಗ್ಗ : ಹಾವು ಕಚ್ಚಿದ ಎಂದು ಹೇಳಿದರೂ ಪೋಷಕರು ನಿರ್ಲಕ್ಷ್ಯ ವಹಿಸಿದ್ದರಿಂದ 17 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ನಡೆದಿದೆ. ಮನೆಯಲ್ಲಿ ಕುಟುಂಬ ಸದಸ್ಯರೊಂದಿಗೆ ಮಲಗಿದ್ದಾಗ ದಿಡೀರನೇ...

ರಾಜ್ಯದಲ್ಲಿ ಒಂದೇ ದಿನ ಇಬ್ಬರು ರೈತರ ಆತ್ಮಹತ್ಯೆ

ಬೆೆಂಗಳೂರು: ರಾಜ್ಯದಲ್ಲಿ ನೂತನ ಜೋಡೆತ್ತಿನ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ದಿನಗಳು ಕಳೆದಿವೆ. ನೂತನ ಸರ್ಕಾರ ಬಂದ ಹೊಸದರಲ್ಲಿಯೇ ಇಬ್ಬರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೌದು, ಮಂಗಳವಾರ...

ಹೊಳಲ್ಕೆರೆಯ ಪಶು ವೈದ್ಯಾಧಿಕಾರಿ ಲೋಕಾಯುಕ್ತರ ಬಲೆಗೆ

ಚಿತ್ರದುರ್ಗ: ಹೊಳಲ್ಕೆರೆ ತಾಲ್ಲೂಕು ಪಶುವೈದ್ಯಾಧಿಕಾರಿ ಡಾ.ತಿಪ್ಪೇಸ್ವಾಮಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೃತಪಟ್ಟ ಹಸುವಿನ ಮರಣೋತ್ತರ ಪರೀಕ್ಷೆಯ ವರದಿ ನೀಡಲು ಲಂಚ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಪಶುವೈದ್ಯಾಧಿಕಾರಿ ಬಂಧಿಸಿದ ಲೋಕಾಯುಕ್ತ...

ನಗರದ ವಿವಿಧ ಏರಿಯಾ ಹಾಗೂ ಗ್ರಾಮೀಣ ಭಾಗದಲ್ಲಿ ಮೇ 24 ರಂದು ವಿದ್ಯುತ್ ವ್ಯತ್ಯಯ

ದಾವಣಗೆರೆ:  ದಾವಣಗೆರೆ, ಯರಗುಂಟೆ, ಆನಗೋಡು, ಅತ್ತೀಗೆರೆ, ಮಾಯಕೊಂಡ ಮತ್ತು ಕುಕ್ಕವಾಡ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ  ಮೇ 24 ರಂದು ಬೆಳಿಗ್ಗೆ 10...

ಬೈಕ್ ಹಾಗೂ ಅಪೇ‌ ಆಟೋ ಡಿಕ್ಕಿ, ಡಿಸಿಸಿ ಬ್ಯಾಂಕ್ ಕ್ಷೇತ್ರಾಧಿಕಾರಿ ಹಾಲಸ್ವಾಮಿ ಸಾವು

ಜಗಳೂರು: ಬೈಕ್ ಹಾಗೂ ಅಪೇ‌ ಆಟೋ ನಡುವೇ ಭೀಕರ ಅಪಾಘಾತ ಸಂಭವಿಸಿ ಓರ್ವ ವ್ಯಕ್ತಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಉದ್ ಘಟ್ಟ ಗೇಟ್...

ಆನ್‌ಲೈನ್ ಜಾಬ್ ಮೋಸದ ಜಾಲಕ್ಕೆ ₹ 1.99 ಲಕ್ಷ ಕಳೆದುಕೊಂಡ ಖಾಸಗಿ ಸಂಸ್ಥೆಯ ನೌಕರ

ದಾವಣಗೆರೆ: ಆನ್‌ಲೈನ್ ಜಾಬ್ ಮೋಸದ ಜಾಲಕ್ಕೆ ಬಿದ್ದ ಖಾಸಗಿ ಕಂಪನಿಯ ಉದ್ಯೋಗಿಯೊಬ್ಬರು ₹ 1.99 ಲಕ್ಷ ಹಣ ಕಳೆದುಕೊಂಡಿದ್ದಾರೆ. ಜಗಳೂರು ತಾಲ್ಲೂಕಿನ ನಿವಾಸಿ ಪ್ರದೀಪ್‌ಕುಮಾರ್ ಎಚ್.ಎಂ. ಹಣ...

ಹಿಂದಿನ ಸರ್ಕಾರದ ಎಲ್ಲಾ ಕಾಮಗಾರಿಗಳಿಗೆ ತಡೆ – ಸುತ್ತೋಲೆ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಸರ್ಕಾರದ ಎಲ್ಲಾ ಇಲಾಖೆಗಳು/ ನಿಗಮಗಳು/ ಮಂಡಳಿ/ ಪ್ರಾಧಿಕಾರಗಳ ಹಿಂದಿನ ಕಾಮಗಾರಿಗಳನ್ನು ತಡೆಹಿಡಿಯುವ ಬಗ್ಗೆ ಸುತ್ತೋಲೆ ಹೊರಡಿಸಿದೆ. ಸೋಮವಾರ ಹೊರಡಿಸಿರುವ ಸುತ್ತೋಲೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳ ನಿರ್ದೇಶನದಂತೆ, ಈ...

ಸಿಎಂ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ. ಪ್ರಭಾಕರ್ ಸರ್ ನೇಮಕ

ಬೆಂಗಳೂರು: ಸಿಎಂ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಅಧೀನ ಕಾರ್ಯದರ್ಶಿ ಟಿ.ವಿ. ಸುನಂದಮ್ಮ ಅವರು...

ಯಾರು ಯಾವ ಹೆಸರಿನಲ್ಲಿ ಪ್ರಮಾಣ ವಚನ? ಬರಿಗಣ್ಣಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಶಿವಶಂಕರಪ್ಪ

ಬೆಂಗಳೂರು: ನೂತನ ಶಾಸಕರುಗಳ ಪ್ರಮಾಣ ವಚನ ಕಾರ್ಯಕ್ರಮ ಇಂದು ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಭಗವಂತನ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರೆ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಭಗವಂತ ಗಂಗಾಧರ ಅಜ್ಜಯ್ಯ ಹೆಸರಿನಲ್ಲಿ...

ಚನ್ನಗಿರಿ, ಹರಿಹರದಲ್ಲಿ ಭತ್ತ , ಜಗಳೂರಿನಲ್ಲಿ ಬಾಳೆ, ಹತ್ತಿ ಹಾಳು: ಯಾರು ಕೇಳುತ್ತಾರೆ ರೈತನ ಗೋಳು ? ಅನ್ನದಾತನ ಕಣ್ಣಲ್ಲಿ ‘ನೀರು’ ತರಿಸಿದ ಮಳೆ.! 

ದಾವಣಗೆರೆ : ಬೆಣ್ಣೆ ನಗರಿ ದಾವಣಗೆರೆಯಲ್ಲಿ ಆಲಿಕಲ್ಲು ಮಳೆಯಾಗಿದ್ದು, ರೈತನ ಶ್ರಮ ಕೊಚ್ಚಿ ಹೋಗಿದ್ದು, ತಲೆ ಮೇಲೆ ಕೈ ಹೊತ್ತು ಕುಳಿತಿದ್ದಾನೆ. ಈ ಮೂಲಕ ಹಾಕಿದ ಬಂಡಾವಾಳವೆಲ್ಲ...

ಇತ್ತೀಚಿನ ಸುದ್ದಿಗಳು

error: Content is protected !!