Month: May 2023

ಗಂಡನ ಹೆಸರು ಹಣೆಯ ಮೇಲೆ ಅಚ್ಚೆ ಹಾಕಿಸಿಕೊಂಡ ಯುವತಿ ಕೆಲವರಿಂದ ಶ್ಲ್ಯಾಘನೆ, ಕೆಲವರಿಂದ ಆಕ್ರೋಶ

ಬೆಂಗಳೂರು : ಬೆಂಗಳೂರಿನ ಮಹಿಳೆಯೊಬ್ಬಳು ತನ್ನ ಹಣೆಯ ಮೇಲೆ ತನ್ನ ಗಂಡನ ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾಳೆ. ಸದ್ಯ ಅಚ್ಚೆ ಹಾಕಿಸಿಕೊಂಡಿರುವ ವಿಡಿಯೋ ಸಿಕ್ಕಾಪಟ್ಟೆ ವೈರಲ್‌ ಆಗಿದೆ. ಹಲವಾರು...

ರಾಜ್ಯದಲ್ಲಿ ಭಾನುವಾರದ ಮಳೆಗೆ ಮೂರು ಸಾವು

ಬೆಂಗಳೂರು : ರಾಜ್ಯದ ವಿವಿಧೆಡೆ ಭಾನುವಾರ ಸುರಿದ ಮಳೆಗೆ ಬೆಂಗಳೂರು, ಚಿಕ್ಕಮಗಳೂರು ಹಾಗೂ ಕೊಪ್ಪಳದಲ್ಲಿ ತಲಾ ಒಬ್ಬೊಬ್ಬರು ಮೃತಪಟ್ಟಿದ್ದಾರೆ. ಕೊಪ್ಪಳದಲ್ಲಿ ಸಿಡಿಲು ಬರಿದು ಯುವಕ, ಬೆಂಗಳೂರಿನ ಅಂಡರ್‌ಪಾಸ್‌ನಲ್ಲಿ...

ಜಮೀನು ವಿವಾದ ಎರಡು ಕುಟುಂಬಗಳ ನಡುವೆ ವೈಷಮ್ಯ.! ಚನ್ನಗಿರಿಯಲ್ಲಿ ಸ್ವಂತ ಅಕ್ಕನ ಕೊಲೆಗೈದ ತಮ್ಮ

ಚನ್ನಗಿರಿ : ತಾಲ್ಲೂಕಿನ ಗುಳ್ಳಹಳ್ಳಿ ಗ್ರಾಮದಲ್ಲಿ ಜಮೀನು ವ್ಯಾಜ್ಯ ಸಂಬಂಧ ಎರಡು ಕುಟುಂಬಗಳ ನಡುವಿನ ಜಗಳ ವಿಕೋಪಕ್ಕೆ ತಿರುಗಿ ವೃದ್ಧೆಯೊಬ್ಬರ ಕೊಲೆಯಲ್ಲಿ ಅಂತ್ಯವಾಗಿದೆ. ಗ್ರಾಮದ ಅಕ್ಕಮ್ಮ (64)...

ಹರಿಹರ ಸಬ್ ರಿಜಿಸ್ಟರ್ ಕಚೇರಿಯ ಸ್ಟಾಂಪ್ ವೆಂಡರ್ ಲೋಕಾಯುಕ್ತ ಬಲೆಗೆ

ಹರಿಹರ : ಮನೆ ಖರೀದಿ ಮಾಡಿದ ಸೇಲ್ ಡೀಡ್ ನೊಂದಣಿ ಪತ್ರ ನೀಡಲು ಲಂಚದ ಬೇಡಿಕೆ ಇಟ್ಟು ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸ್...

ಇಂದಿರಾ ಕ್ಯಾಂಟೀನ್ ಪುನರಾರಂಭ

ಬೆಂಗಳೂರು: ರಾಜ್ಯದಲ್ಲಿ ಈ ಹಿಂದೆ ಸ್ಥಾಪಿಸಲಾಗಿದ್ದ ಎಲ್ಲ ಇಂದಿರಾ ಕ್ಯಾಂಟೀನ್ ಗಳನ್ನು ಪುನರಾರಂಭ ಮಾಡಲಾಗುವುದು ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ಧರಾಯ್ಯ ಅವರು, ಆ ಬಗ್ಗೆಯೂ ಅಗತ್ಯ ಮಾಹಿತಿ...

ಐದೂ ಗ್ಯಾರಂಟಿಗಳ ಈಡೇರಿಕೆಗೆ ಸಂಪುಟ ಅನುಮೋದನೆ

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ್ದ ಐದು ಗ್ಯಾರಂಟಿಗಳ ಅನುಷ್ಠಾನಕ್ಕೆ ಸಿದ್ದರಾಮಯ್ಯ ನೇತೃತ್ವದ ನೂತನ ಸಂಪುಟ ಶನಿವಾರ ತಾತ್ವಿಕ ಅನುಮೋದನೆ ನೀಡಿದೆ. 200 ಯೂನಿಟ್ ವರೆಗೆ ಉಚಿತ ವಿದ್ಯುತ್,...

ಸೋಮವಾರದಿಂದ ಮೂರು ದಿನಗಳ ಅಧಿವೇಶನ-ಸಿದ್ಧರಾಮಯ್ಯ

ಬೆಂಗಳೂರು: ಸೋಮವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನೂತನ ಶಾಸಕರ ಪ್ರಮಾಣವಚನ ಸ್ವೀಕಾರಕ್ಕಾಗಿ ಅಧಿವೇಶನ ನಡೆಸಲಾಗುವುದು ಎಂದು ಹೇಳಿದರು....

ಮುಸ್ಲೀಂ ಯುವಕನೊಂದಿಗೆ ಬಿಜೆಪಿ ನಾಯಕನ ಮಗಳ ವಿವಾಹ ಮದುವೆ ಕಾರ್ಡ್ ವೈರಲ್ -ಹಿಂದುತ್ವವಾದಿಗಳು ಕಿಡಿ

ಉತ್ತರಾಖಂಡ್‌: ಮುಸ್ಲಿಂ ಯುವಕನೊಂದಿಗೆ ಬಿಜೆಪಿ ಮುಖಂಡರ ಮಗಳೊಬ್ಬಳ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುವ ಮೂಲಕ ಭಾರೀ ಸದ್ದು ಮಾಡ್ತಿದೆ. ಹೌದು.. ಉತ್ತರಾಖಂಡ್‌ ರಾಜ್ಯದ...

ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸದ ಜಮೀರ್ ವಿರುದ್ಧ ಕನ್ನಡಿಗರು ಕೆಂಡ

ಬೆಂಗಳೂರು: ರಾಜ್ಯದ ನೂತನ ಸಚಿವರಾಗಿ ಜಮೀರ್ ಅಹ್ಮದ್ ಇಂಗ್ಲಿಷ್‌ನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿರುವುದು ಕನ್ನಡ ಪರ ಹೋರಾಟಗಾರರ ಆಕ್ರೋಶಕ್ಕೆ ಕಾರಣವಾಗಿದೆ. ಜಮೀರ್ ನಡೆ ಖಂಡಿಸಿ ಟ್ವೀಟ್ ಮಾಡಿರುವ...

ದಾವಣಗೆರೆಯ ದೇವರಾಜ್ ಅರಸ್ ಈಜುಕೊಳದಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ದಾವಣಗೆರೆ: ಕಳೆದ ಮಾರ್ಚ್ ತಿಂಗಳಿನಲ್ಲಷ್ಟೇ ನವೀಕರಣಗೊಂಡು ಲೋಕಾರ್ಪಣೆಗೊಂಡಿದ್ದ ದಾವಣಗೆರೆ ದೇವರಾಜ ಅರಸು ಬಡಾವಣೆಯಲ್ಲಿನ ಈಜುಕೊಳದಲ್ಲಿ ಇಬ್ಬರು ಹುಡುಗರು ಮುಳುಗಿ ಸಾವನ್ನಪ್ಪಿದ್ದಾರೆ. ಶುಕ್ರವಾರ ಸಂಜೆ 4 ಗಂಟೆ ಸಮಾರಿಗೆ...

ಪತಿಯ ಕೈಲಾಸ ಸಮಾರಾಧನೆ ಕಾರ್ಡ್ ಮಾಡಿಸಿ ಮೃತಪಟ್ಟ ಪತ್ನಿ: ಇಲ್ಲೊಂದು ಕರುಣಾಜನಕ ಕಥೆ

ದಾವಣಗೆರೆ : ಕೈ-ಕೈ ಹಿಡಿದು ಒಟ್ಟಿಗೆ ಸಪ್ತಪದಿ ತುಳಿದ ಪತಿ-ಪತ್ನಿ ಒಟ್ಟೂಗೂಡಿ ಮಣ್ಣಾಗಿದ್ದು, ನೆರೆದವರ ಅಕ್ಷಿಪಟಲದಲ್ಲಿ ಹನಿಯಾಗಿ ನೀರು ಧರೆಗೆ ಉರುಳಿದಿದೆ. ತಾಲೂಕಿನ ಕಬ್ಬೂರು ಗ್ರಾಮದಲ್ಲಿ ಇಂತಹ...

ಮೇ 21 ರಂದು ಜಗಳೂರು ವಿ.ವಿ ಕೇಂದ್ರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ

 ದಾವಣಗೆರೆ: 66/11 ಜಗಳೂರು ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಅದರ ವ್ಯಾಪ್ತಿಗೆ ಬರುವ ಎಲ್ಲಾ ಗ್ರಾಮಗಳ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್ ಸೆಟ್ಟು...

ಇತ್ತೀಚಿನ ಸುದ್ದಿಗಳು

error: Content is protected !!