Month: June 2023

ಗ್ಯಾರಂಟಿ ಬಗ್ಗೆ ಪಕ್ಷ ಕೊಟ್ಟ ಮಾತಿನಂತೆ ನಡೆಯಬೇಕು: ಸರ್ಕಾರಕ್ಕೆ ಶಾಮನೂರು ಶಿವಶಂಕರಪ್ಪ ಕಿವಿಮಾತು

ದಾವಣಗೆರೆ: ಕಾಂಗ್ರೆಸ್ ಪಕ್ಷವು ಚುನಾವಣಾ ಪೂರ್ವದಲ್ಲಿ ನೀಡಿದ್ದ ಗ್ಯಾರಂಟಿಗಳ ಜಾರಿಗೆ ಷರತ್ತುಗಳನ್ನು ವಿಧಿಸಬಾರದು. ಒಂದು ಕೈಯಲ್ಲಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳಬಾರದು. ಕೊಟ್ಟ ಮಾತಿನಂತೆಯೇ ಸರ್ಕಾರ ನಡೆದುಕೊಳ್ಳಬೇಕು...

ಗೃಹಲಕ್ಷ್ಮಿ ಯೋಜನೆಗೆ ನಾಳೆಯಿಂದ ಅರ್ಜಿ ಸಲ್ಲಿಕೆ : ಲಕ್ಷ್ಮಿ ಹೆಬ್ಬಾಳ್ಕರ್.

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ನಾಳೆಯಿಂದ ಜಾರಿಗೆ ಬರಲಿದೆ. ಅರ್ಜಿ ಸಲ್ಲಿಕೆಗೆ ಯಾವುದೇ ಶುಲ್ಕ ಇರುವುದಿಲ್ಲ.  ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲು...

ಶಾಲಾ ಬಸ್‌ನಲ್ಲಿ ಬೆಂಕಿ: ಮಕ್ಕಳು ಸುರಕ್ಷಿತ

ದಾವಣಗೆರೆ(ಕೊಟ್ಟೂರು) : ಇಲ್ಲಿಗೆ ಸಮೀಪದ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಗುರುವಾರ ಖಾಸಗಿ ಶಾಲಾ ಬಸ್‌ಗೆ ಬೆಂಕಿ ಹತ್ತಿಕೊಂಡಿದ್ದು, ವಿದ್ಯಾರ್ಥಿಗಳು ಸುರಕ್ಷಿತರಾಗಿದ್ದಾರೆ. ಬಸ್ ತರಳುಬಾಳು ವಿದ್ಯಾಸಂಸ್ಥೆಗೆ ಸೇರಿರುವ ಹುಣಸಿಕಟ್ಟೆ...

ಮಣಿಪುರ ಜೀವಹಾನಿ; ಸಂಘರ್ಷದಲ್ಲಿ 9 ಮಂದಿ ಸಾವು

ಗುವಾಹಟಿ; ಇಂಫಾಲ ಸಮೀಪದ ಆಗಿಜಂಗ್ ಗ್ರಾಮದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆಸಿದೆ. ಪೊಲೀಸರ ನಿಯಂತ್ರಣ ಮೀರಿ ಈ ಸಂಘರ್ಷ ನಡೆದಿದ್ದು ಗಿಂಡಿನ ದಾಳಿ ಭಾರೀ ಸಾವು...

ಲೋಕಸಭಾ ಚುನಾವಣೆಗೆ ಬಿಜೆಪಿ ರಣವ್ಯೂಹ;ದೇಶಾದ್ಯಂತ 10 ಲಕ್ಷಬೂತ್‌ಗಳ ಕಾರ್ಯಕರ್ತರೊಂದಿಗೆ ಪ್ರಧಾನಿ ಮಾತುಕತೆ.

ದೆಹಲಿ: ಲೋಕಸಭಾ ಚುನಾವಣೆಗೆ ತಯಾರಿಯಲ್ಲಿ ತೊಡಗಿರುವ ಬಿಜೆಪಿ, ತನ್ನ ಕಾರ್ಯಕರ್ತರನ್ನು ಸನ್ನದ್ದಗೊಳಿಸುತ್ತಿದೆ. ಇದಕ್ಕೆ ಪ್ರಧಾನಿ ಮೋದಿಯವರೇ ಮುನ್ನುಡಿ ಬರೆಯಲಿದ್ದಾರೆ. ನರೇಂದ್ರ ಮೋದಿ ಅವರು ಜೂನ್ 27ರಂದು ಭೋಪಾಲ್‌ಗೆ...

ಈ ಬಾರಿಯೂ ಸಿಇಟಿ ಫಲಿತಾಂಶದಲ್ಲಿ ಬಾಲಕಿಯರೇ ಮೇಲುಗೈ

ಬೆಂಗಳೂರು : ವೃತ್ತಿಪರ ಕೋರ್ಸ್ ಗಳಿಗಾಗಿ ನಡೆಸಲಾದ ಸಿಇಟಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಎಂಜಿನಿಯರಿಂಗ್ ಸೇರಿದಂತೆ ವಿವಿಧ ಕೋರ್ಸ್ ಗಳಿಗಾಗಿ ಪ್ರವೇಶ ಬಯಸಿ ಸಿಇಟಿ ಬರೆದಿರುವ ವಿದ್ಯಾರ್ಥಿಗಳ...

ಮಹಾನಗರ ಪಾಲಿಕೆ ಗುಮಾಸ್ತ ಎನ್. ಶಿವಣ್ಣ ಸಸ್ಪೆಂಡ್

ದಾವಣಗೆರೆ: ಖಾತೆ ವರ್ಗಾವಣೆ ಮಾಡಲು ಲಂಚ ಸ್ವೀಕರಿಸಿದ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಕಂದಾಯ ಶಾಖೆಯ ಕರ ವಸೂಲಿಗಾರ ಎನ್. ಶಿವಣ್ಣ ಅವರನ್ನು ಸಸ್ಪಂಡ್ ಮಾಡಲಾಗಿದೆ. ಶಿವಣ್ಣ ಪಾಲಿಕೆಯ...

ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನೊಂದಿಗೆ ಗಂಡನ ಕೊಲೆ, ಪತ್ನಿ ಬಂಧನ

ದಾವಣಗೆರೆ: ಹಳೇಬಿಸಲೇರಿ ದುರ್ಗಾಂಬಿಕಾ ಕ್ಯಾಂಪ್ ಗ್ರಾಮದಲ್ಲಿ ನಡೆದಿದ್ದ ವ್ಯಕ್ತಿಯೊಬ್ಬರ ಅನುಮಾನಾಸ್ಪದ ಸಾವು ಪ್ರಕರಣವನ್ನು ಹದಡಿ ಠಾಣೆ ಪೊಲೀಸರು ಭೇದಿಸಿದ್ದು, ಮಹಿಳೆಯೊಬ್ಬರು ತನ್ನ ಪ್ರಿಯಕರನ ಜೊತೆಗೂಡಿ ಪತಿಯನ್ನು ಕೊಲೆ...

ಗೃಹಜ್ಯೋತಿ: ಅರ್ಜಿ ಸಲ್ಲಿಕೆ ದಿನಾಂಕ ಮುಂದೂಡಿಕೆ ?

ಬೆಂಗಳೂರು: ಘೋಷಣೆ ಮಾಡಲಾಗಿದ್ದ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್‌ ಉಚಿತ ನೀಡುವ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ನಾಳೆಯಿಂದ...

ಫ್ರೀ ಬಸ್ : 11 ತಿಂಗಳ ಕೂಸು ಬಿಟ್ಟು ಪ್ರಿಯಕರನ ನೋಡಲು ಬಂದ ಯುವತಿ

ಮಂಗಳೂರು : ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿ ಉಚಿತ ಸಾರಿಗೆ ಸೌಲಭ್ಯ ಪಡೆದು, ಫ್ರೀಯಾಗಿ ಬಸ್‌ನಲ್ಲಿ ಸಂಚರಿಸಲು ಮಹಿಳೆಯರಿಗೆ ಹಲವಾರು ಕಾರಣಗಳಿವೆ. ಆದರೆ ಈ ಗೃಹಿಣಿಯೊಬ್ಬಳು ತನ್ನ...

ಇಂದು ಸಿಇಟಿ ರಿಸಲ್ಟ್

ಬೆಂಗಳೂರು: ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ(ಕೆಸಿಇಟಿ)ಯ ಫಲಿತಾಂಶ ಗುರುವಾರ ಬೆಳಗ್ಗೆ ಪ್ರಕಟವಾಗಲಿದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮಾಹಿತಿ ನೀಡಿದೆ. ಇಂದು ಬೆಳಗ್ಗೆ 9.30ಕ್ಕೆ ಮಲ್ಲೇಶ್ವರದಲ್ಲಿರುವ ಪ್ರಾಧಿಕಾರದ ಕಚೇರಿಯಲ್ಲಿ...

ಕಾರ್ಯಾಗಾರದ ಸಮಾರೋಪ ಸಮಾರಂಭ .                                 

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದ ಅರ್ಥಶಾಸ್ತ್ರ ವಿಭಾಗ ಮತ್ತು ದಾವಣಗೆರೆ ಅರ್ಥಶಾಸ್ತ್ರ ಅಧ್ಯಾಪಕರ ವೇದಿಕೆಯ ಸಹಯೋಗದೂಂದಿಗೆ ಎನ್ ಇ ಪಿ ನಾಲ್ಕನೇ ಸೆಮಿಸ್ಟರ್ ನ ಪಠ್ಯ ಕ್ರಮದ ಕಾರ್ಯಗಾರದ...

ಇತ್ತೀಚಿನ ಸುದ್ದಿಗಳು

error: Content is protected !!