Month: June 2023

ಉಚ್ಚಂಗಿದುರ್ಗ ಶ್ರೀ ಉಚ್ಚೆಂಗೆಮ್ಮ ದೇವಿಗೆ ಬಂಗಾರದ ಮುಖ ನೀಡಿದ ಮಾಜಿ ಶಾಸಕ ಎಸ್ ವಿ ರಾಮಚಂದ್ರಪ್ಪ

ದಾವಣಗೆರೆ: ಜಗಳೂರು ವಿಧಾನಸಭಾ ಕ್ಷೇತ್ರದ ನಿಕಟಪೂರ್ವ ಜನಪ್ರಿಯ ಶಾಸಕರಾದ ಶ್ರೀ ಎಸ್ ವಿ ರಾಮಚಂದ್ರಪ್ಪರವರು ಹಾಗೂ ಧರ್ಮಪತ್ನಿ ಶ್ರೀಮತಿ ಇಂದಿರಾ ಎಸ್ ವಿ ರಾಮಚಂದ್ರಪ್ಪರವರು ಪುತ್ರ ಆಜೆಯೇಂದ್ರ...

ರೈತರಿಗೆ ತೊಂದರೆಯಾಗದಂತೆ ರಸಗೊಬ್ಬರ ವಿತರಿಸಿ – ಶ್ರೀನಿವಾಸ್ ಚಿಂತಾಲ್

ದಾವಣಗೆರೆ: ಸದರಿ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ರೈತರಿಗೆ ಯಾವುದೇ ತೊಂದರೆಯಾಗದಂತೆ ರಸಗೊಬ್ಬರ, ಬಿತ್ತನೆ ಬೀಜ ವಿತರಿಸುವಂತೆ ಜಿಲ್ಲಾ ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ್ ಚಿಂತಾಲ್ ಹೇಳಿದರು....

ರಾಜೀವ್ ಗಾಂಧಿ ಆರೋಗ್ಯ ವಿವಿ ಹಗರಣ; ಅಕ್ರಮಗಳ ಸರದಾರ ಡಾ.ರಾಮಕೃಷ್ಣ ರೆಡ್ಡಿ ವಿರುದ್ಧ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದ ರಾಜೀವ್ ಗಾಂಧಿ ಯೂನಿವರ್ಸಿಟಿ ಆಫ್ ಹೆಲ್ತ್ ಸೈನ್ಸಸ್ (RGUHS) ಇದೀಗ ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದೆ. ಈ ವಿಶ್ವವಿದ್ಯಾಲಯದಲ್ಲಿ ಕುಲಸಚಿವರಾಗಿರುವ ಪ್ರೊ.ಡಾ.ರಾಮಕೃಷ್ಣ ರೆಡ್ಡಿ ಅವರ ವಿರುದ್ಧ...

ಚನ್ನಗಿರಿ-ಭದ್ರಾವತಿ ಮಾರ್ಗಕ್ಕೆ ಕೆ ಎಸ್ ಆರ್ ಟಿ ಸಿ ಬಸ್ ಸೌಲಭ್ಯ ಕಲ್ಪಿಸಲು ರಸ್ತೆ ತಡೆದು ಆಗ್ರಹ

ದಾವಣಗೆರೆ: ಚನ್ನಗಿರಿ ಮಾರ್ಗದಿಂದ ಭದ್ರಾವತಿ ಕಡೆಗೆ ಹಾಗೂ ಭದ್ರಾವತಿ ಯಿಂದ ಚನ್ನಗಿರಿ ಮಾರ್ಗವಾಗಿ ಸಂಚರಿಸುವ ಖಾಸಗಿ ಬಸ್‌ಗಳು ಶಾಲಾ ಮಕ್ಕಳನ್ನು ಹತ್ತಿಸಿಕೊಳ್ಳದ ಕಾರಣ, ಸರ್ಕಾರಿ ಬಸ್‌ ವ್ಯವಸ್ಥೆ...

ಸೆಕ್ಸ್ ಚಾಂಪಿಯನ್ ಷಿಪ್ ನಡೆಸಲು ಜೂನ್ 8 ರಂದು ದಿನಾಂಕ ನಿಗದಿಪಡಿಸಿದ ಸ್ವೀಡನ್‌

ನವದೆಹಲಿ : ನಾಲ್ಕು ಗೋಡೆಗಳ ನಡುವ ನಡೆಯುತ್ತದ್ದ ಸೆಕ್ಸ್ ಇದೀಗ ಕ್ರೀಡೆಯಾಗಿದೆ. ಹೌದು, ಯುರೋಪ್‌ ರಾಷ್ಟ್ರ ಸ್ವೀಡನ್‌, ಸೆಕ್ಸ್‌ ಅನ್ನು ಕ್ರೀಡೆಯಾಗಿ ಪರಿಗಣನೆ ಮಾಡಿದ್ದು, ಮೊಟ್ಟಮೊದಲ ಆವೃತ್ತಿಯ...

ದೇವದಾಸಿ ಮಹಿಳೆಯರ ಮಾಸಿಕ ಪಿಂಚಣಿ 5 ಸಾವಿರ ರೂ.ಗೆ ಹೆಚ್ಚಿಸಲು ಆಗ್ರಹ ಜೂ.12ರಂದು ಜಿಲ್ಲೆ, ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ

ದಾವಣಗೆರೆ: ಮಾಸಿಕ ಪಿಂಚಣಿಯನ್ನು 5 ಸಾವಿರ ರೂ.ಗಳಿಗೆ ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನಾ ಸಂಘ ಜಿಲ್ಲಾ ಸಮಿತಿ ಸರ್ಕಾರಕ್ಕೆ ಒತ್ತಾಯಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಕುರಿತು...

ಅಂತರ್ ರಾಷ್ಟ್ರೀಯಮಟ್ಟದ ಸ್ಪೆಷಲ್ ಓಲಂಪಿಕ್ಸ್‌ಗೆ ದಾವಣಗೆರೆಯ ಸುಶ್ರುತ

ದಾವಣಗೆರೆ: ಇದೇ ಜೂನ್ 12 ರಿಂದ 26ರವರೆಗೆ ಜರ್ಮನಿಯ ಬರ್ಲಿನ್‌ ನಲ್ಲಿ ನಡೆಯಲಿರುವ ಅಂತರ್ ರಾಷ್ಟ್ರೀಯಮಟ್ಟದ ಸ್ಪೆಷಲ್ ಓಲಂಪಿಕ್ಸ್ ಸೈಕ್ಲಿಂಗ್ ಸ್ಪರ್ಧೆಯಲ್ಲಿ ದಾವಣಗೆರೆಯ ಸುಶ್ರುತ್ ಎಂ.ಎಸ್. ಅವರು...

ಪ್ರೀತಿ ಆರೈಕೆ ಟ್ರಸ್ಟ್ ವತಿಯಿಂದ ರಿಷಿ ಶಾಲೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ದಾವಣಗೆರೆ: ನಗರದ ಪ್ರೀತಿ ಆರೈಕೆ ಟ್ರಸ್ಟ್, ಸ್ಟಾರ್ ಹೆಲ್ತ್ ಇನ್ಸೂರೆನ್ಸ್ ಮತ್ತು ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸಹಯೋಗದಲ್ಲಿ ನಗರದ ರಿಂಗ್ ರಸ್ತೆಯಲ್ಲಿರುವ ರಿಷಿ ಶಾಲೆಯಲ್ಲಿ ಸಾರ್ವಜನಿಕರಿಗೆ...

ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ಡಿಸಿಎಂ ಡಿ.ಕೆ ಶಿವಕುಮಾರ್ ಗೆ ರಿಲೀಫ್ ನೀಡಿದ ಹೈಕೋರ್ಟ್.

ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಹೈಕೋರ್ಟ್ ರಿಲೀಫ್ ನೀಡಿದೆ. ಡಿಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆಗೆ...

ಮಕ್ಕಳಿಗೆ ಸಮಸ್ಯೆಯಾಗದಂತೆ ಪಠ್ಯ ಪರಿಷ್ಕರಣೆ: ಶಿಕ್ಷಣ ಸಚಿವ ಮಧು ಬಂಗಾರಪ್ಪ.

ಬೆಂಗಳೂರು: ಮಕ್ಕಳಿಗೆ ಸಮಸ್ಯೆಯಾಗದಂತೆ ಸಿಎಂ ಸಿದ್ಧರಾಮಯ್ಯ ಅವರ ಮಾರ್ಗದರ್ಶನದಲ್ಲಿ ಪಠ್ಯ ಪರಿಷ್ಕರಣೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಇಂದು...

‘ಗ್ಯಾರಂಟಿ ವಿಚಾರದಲ್ಲಿ ಮಾತು ತಪ್ಪಿದರೆ ಜೋಕೆ’; BJPಯಿಂದ ‘ವಚನಭ್ರಷ್ಟ ಪೋಸ್ಟರ್’ ರಿಲೀಸ್ ಎಚ್ಚರಿಕೆ

ಬೆಂಗಳೂರು: ಕಾಂಗ್ರೆಸ್ ಪಕ್ಷದವರು ಗ್ಯಾರಂಟಿ ವಿಚಾರದಲ್ಲಿ ನುಡಿದಂತೆ ನಡೆಯದೆ ಇದ್ದರೆ ನಾವು ನಿಮಗೆ ವಚನಭ್ರಷ್ಟ ಪಟ್ಟ ಕಟ್ಟುತ್ತೇವೆ. ವಚನಭ್ರಷ್ಟ ಪೋಸ್ಟರ್ ರಿಲೀಸ್ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯ...

ಮಾಯಕೊಂಡ ಬೆಳೆಹಾನಿ, ಸೇತುವೆ ದುರಸ್ತಿ ವೀಕ್ಷಿಸಿದ ಶಾಸಕ

ಹಿರೇಕೋಗಲೂರು : ಮಾಯಕೊಂಡ ಕ್ಷೇತ್ರದ ಚಿಕ್ಕತೊಗಲೇರಿ ಸೇರಿ ನಲ್ಕುದುರೆ, ಬಸವೇಶ್ವರನಗರ, ನವಿಲೆಹಾಳು, ದೊಡ್ಡಘಟ್ಟ, ಚಿರಡೋಣಿ, ಬೆಳಲಗೆರೆ ಸೇರಿ ನಾನಾ ಗ್ರಾಮಗಳಲ್ಲಿ ಹಾನಿಯಾದ ಭತ್ತ ಬೆಳೆಯನ್ನು ಮಾಯಕೊಂಡ ಶಾಸಕ...

ಇತ್ತೀಚಿನ ಸುದ್ದಿಗಳು

error: Content is protected !!