Month: June 2023

PSI : ಪಿಎಸ್‌ಐ ನೇಮಕಾತಿ ಹಗರಣ : 52 ಅಭ್ಯರ್ಥಿಗಳು ಶಾಶ್ವತ ಡಿಬಾರ್, ಮಾಹಿತಿ ಇಲ್ಲಿದೆ

ಬೆಂಗಳೂರು: ರಾಜ್ಯದಲ್ಲಿ ಭಾರಿ ವಿವಾದ ಸೃಷ್ಟಿಸಿದ್ದ, 545 ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಆರೋಪಿಗಳಾಗಿದ್ದ 52 ಅಭ್ಯರ್ಥಿಗಳನ್ನು ಶಾಶ್ವತವಾಗಿ ಡಿಬಾರ್ ಮಾಡಿ ಪೊಲೀಸ್ ನೇಮಕ ವಿಭಾಗ ಮಂಗಳವಾರ ಆದೇಶ...

Sexual : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಬಿಇಒ ಗೆ 5 ವರ್ಷ ಜೈಲು

ಗದಗ : ಅಪ್ರಾಪ್ತೆಗೆ ಲೈಂಗಿಕ‌ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ (ಬಿಇಒ) ಶಂಕ್ರಪ್ಪ ಹಳ್ಳಿಗುಡಿ ಎಂಬವವರಿಗೆ ಗದಗ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ...

Temple : 65 ವರ್ಷ ಮೇಲ್ಪಟ್ಟವರಿಗೆ, ದೇವಸ್ಥಾನಗಳಲ್ಲಿ ನೇರ ದರ್ಶನ

ಬೆಂಗಳೂರು : ಹಿರಿಯ ನಾಗರೀಕರ ಬಹುದಿನಗಳ ಬೇಡಿಕೆಯಂತೆ 65 ವರ್ಷಕ್ಕಿಂತ ಮೇಲ್ಪಟ್ಟವರು ಎ ಹಾಗೂ ಬಿ ಶ್ರೇಣಿಯ ದೇವಸ್ಥಾನಗಳಲ್ಲಿ ನೇರ ದರ್ಶನಕ್ಕೆ ಅವಕಾಶ ಕಲ್ಪಿಸಿ ಸರ್ಕಾರ ಆದೇಶ...

ಮಕ್ಕಳ ಭವಿಷ್ಯಕ್ಕಾಗಿ ಎಲ್ಲರೂ ಶ್ರಮ ವಹಿಸಬೇಕಿದೆ – ಮೊಹಮ್ಮದ್ ಜಿಕ್ರಿಯಾ

ದಾವಣಗೆರೆ : ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ಹಾಗೂ ಶಿಕ್ಷಕರೊಂದಿಗೆ ಎಲ್ಲರೂ ಕೈಜೋಡಿಸುವುದು ಅಗತ್ಯವಾಗಿದೆ ಎಂದು ಜವಾಹರ್ ಬಾಲ್ ಮಂಚ್ ಜಿಲ್ಲಾ ಅಧ್ಯಕ್ಷ ಮೊಹಮ್ಮದ್...

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ವೈಭವ

ದಾವಣಗೆರೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಕೇಂದ್ರ ದಾವಣಗೆರೆ ಯೋಗ ಮತ್ತು ಆಧ್ಯಾತ್ಮ ವೇದಿಕೆ,NSS,NCC, ಸ್ಕೌಟ್ಸ್ ಮತ್ತು ಗೈಡ್ಸ್ ,ರೆಡ್ ಕ್ರಾಸ್, ಮತ್ತು ಕ್ರೀಡಾ...

CM Siddaramaiah : ಸಿಎಂ ಸಿದ್ದರಾಮಯ್ಯ ಪತ್ನಿಗೆ ಜ್ವರ , ಮಣಿಪಾಲ್ ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತೀವ್ರ ಜ್ವರದಿಂದ ಬಳಲುತ್ತಿದ್ದು, ಮಂಗಳವಾರ ರಾತ್ರಿ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ತುರ್ತು ನಿಗಾ ಘಟಕದಲ್ಲಿ ಪಾರ್ವತಿ...

ಯೋಗ ದಿನ : ದೇವನಗರಿಯಲ್ಲಿ ಸಾವಿರಾರು ಜನರಿಂದ ಯೋಗಾಭ್ಯಾಸ

ದಾವಣಗೆರೆ:  9ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ 'ವಿಶ್ವ ಕುಟುಂಬಕ್ಕಾಗಿ ಯೋಗ' ಘೋಷವಾಕ್ಯದಡಿ ಜಿಲ್ಲಾಡಳಿತವು ವಿವಿಧ ಸಮಿತಿ, ಸಂಘಟನೆಗಳ ಸಹಯೋಗದಲ್ಲಿ ಇಲ್ಲಿನ ದೇವರಾಜ್ ಅರಸ್ ಬಡಾವಣೆಯಲ್ಲಿರುವ ಈಜುಕೊಳ...

Egg : ಶಾಲಾ ಮಕ್ಕಳಿಗೆ ಇನ್ನುಮುಂದೆ ವಾರಕ್ಕೊಂದು ಮೊಟ್ಟೆ ಮಾತ್ರ

ಬೆಂಗಳೂರು : ಶಾಲಾ ಮಕ್ಕಳಿಗೆ ಈ ಹಿಂದೆ ವಾರಕ್ಕೆ ಎರಡು ಮೊಟ್ಟೆಗಳನ್ನು ನೀಡುತ್ತಿದ್ದು, ಈ ವರ್ಷದಿಂದ ಒಂದು ಮೊಟ್ಟೆಯನ್ನು ಕಾಂಗ್ರೆಸ್‌ ಸರ್ಕಾರ ಕಡಿತಗೊಳಿಸಿದೆ. ರಾಜ್ಯದ ಸರ್ಕಾರಿ ಮತ್ತು ಸರ್ಕಾರಿ...

Yoga : “ಮಾತು ಬಲ್ಲವನಿಗೆ ಜಗಳವಿಲ್ಲ, ಯೋಗ ಬಲ್ಲವರಿಗೆ ರೋಗವಿಲ್ಲ”.– ಕೆ ಜಿ ರೇವಣಸಿದ್ದಪ್ಪ ಗೌಡ್ರು ಕುರ್ಕಿ

ದಾವಣಗೆರೆ : ಯೋಗ ಭಾರತೀಯ ಪರಂಪರೆಯ ಮೂಲ ಸತ್ವ. ಯೋಗದಿಂದ ಆರೋಗ್ಯ, ನೆಮ್ಮದಿ,ಶಾಂತಿ ಹಾಗೂ ಸಾಮಾಜಿಕ ಸ್ವಾಸ್ತ್ಯ ಕಾಪಾಡಬಹುದಾಗಿದೆ.*ಮಾತು ಬಲ್ಲವರಿಗೆ ಜಗಳವಿಲ್ಲ ಯೋಗ ಬಲ್ಲವರಿಗೆ ರೋಗವಿಲ್ಲ.* ಹಾಗಾಗಿ...

ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ಆಧುನಿಕ ತರಬೇತಿಗಾಗಿ ಅರ್ಜಿ ಅಹ್ವಾನ

ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಜೂನ್ 22 ಮತ್ತು 23 ರಂದು ನಗರದ ಪಿ.ಬಿ.ರಸ್ತೆಯ ಅರುಣ ಚಿತ್ರಮಂದಿರದ ಎದುರಿನ ಪಶು ಆಸ್ಪತ್ರೆ ಅವರಣದಲ್ಲಿರುವ...

ಚನ್ನಗಿರಿಯಲ್ಲಿ ಭಾರೀ ಮಳೆ, ಹಳ್ಳದಂತಾದ ರಸ್ತೆಗಳು: ವೃದ್ದನಿಗೆ ಗಾಯ

ದಾವಣಗೆರೆ:  ಹಲವೆಡೆ ಉತ್ತಮ ಮಳೆಯಾಗಿದ್ದು, ಚನ್ನಗಿರಿಯಲ್ಲಿ ಸಂಜೆ  ಭರ್ಜರಿ ಮಳೆಯಾಗಿದೆ. ಸುಮಾರು ಹೊತ್ತು ಸುರಿದ ಭಾರೀ ಮಳೆಗೆ ರಸ್ತೆಗಳೆಲ್ಲಾ ಹಳ್ಳದಂತಾಗಿದ್ದವು. ಸಂಚಾರ ಅಸ್ತವ್ಯಸ್ತವಾಗಿತ್ತು. ಹಲವು ದಿನಗಳಿಂದ ಮುನಿಸಿಕೊಂಡಿದ್ದ...

ಇತ್ತೀಚಿನ ಸುದ್ದಿಗಳು

error: Content is protected !!