45 DYSP Transfer; ದಾವಣಗೆರೆ ಡಿಸಿಆರ್‌ಬಿ DYSP ಬಿ.ಎಸ್.ಬಸವರಾಜ್ ಗ್ರಾಮಾಂತರ ಡಿ ವೈ ಎಸ್ ಪಿ
ದಾವಣಗೆರೆ : ನಗರದ ಎಸ್ಪಿ ಕಚೇರಿಯಲ್ಲಿ ಡಿಸಿಆರ್‌ಬಿ ಕ್ರೈಂ ಬ್ರಾಂಚ್‌ನಲ್ಲಿದ್ದ ಬಿ.ಎಸ್.ಬಸವರಾಜ್ ದಾವಣಗೆರೆ ಗ್ರಾಮಾಂತರ ಡಿಎಸ್ಪಿಯಾಗಿ ನೇಮಕಗೊಂಡಿದ್ದಾರೆ. ಈ ಹಿಂದೆ ಸೈದಾಪುರದಲ್ಲಿ ಪಿಎಸ್‌ಐಆಗಿ 4 ವರ್ಷ, ಹರಪನಹಳ್ಳಿಯಲ್ಲಿ...