Month: July 2023

ಸಿಬ್ಬಂದಿ ನೇಮಕಾತಿ ಆಯೋಗದಿಂದ, ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ :  ಭಾರತ ಸರ್ಕಾರದ, ಸಿಬ್ಬಂದಿ ನೇಮಕಾತಿ ಆಯೋಗ(ಎಸ್.ಎಸ್.ಸಿ)ವು ಖಾಲಿ ಇರುವ ತಾಂತ್ರಿಕೇತರ ಬಹುಕಾರ್ಯ ಹುದ್ದೆಗಳು(ಮಲ್ಟಿ ಟಾಸ್ಕಿಂಗ್ ಸ್ಟಾಫ್) ಹಾಗೂ ಹವಾಲ್ದಾರ್ ಹುದ್ದೆಗಳ ಭರ್ತಿಗಾಗಿ ಮೆಟ್ರಿಕ್ಯುಲೇಷನ್(ಎಸ್.ಎಸ್.ಎಲ್.ಸಿ) ಅಥವಾ...

ಎಸ್.ಸಿ.ಪಿ, ಟಿ.ಎಸ್.ಪಿ ಅನುದಾನ ಶೇ. 100 ರಷ್ಟು ಸದ್ಬಳಕೆಯಾಗಬೇಕು: ಶಿವಾನಂದ ಕಾಪಶಿ

ದಾವಣಗೆರೆ: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಪ್ರತಿ ಇಲಾಖಾವಾರು ವಿವಿಧ ಯೋಜನೆಗಳಡಿ ಬಿಡುಗಡೆಯಾಗುವ ಅನುದಾನವನ್ನು ಶೇ. 100 ರಷ್ಟು ಸಮರ್ಪಕವಾಗಿ ಸದ್ಬಳಕೆ ಮಾಡಬೇಕು ಎಂದು...

ರಾಜ್ಯದ ಅತಿಥಿಗಳ ಸ್ವಾಗತಕ್ಕೆ ಶಿಷ್ಟಾಚಾರದ ಪ್ರಕಾರ ಅಧಿಕಾರಿಗಳ ನಿಯೋಜನೆ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿಗೆ ಆಗಮಿಸಿದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ಸಚಿವರುಗಳನ್ನು ರಾಜ್ಯ ಅತಿಥಿಗಳೆಂದು ಪರಿಗಣಿಸಲಾಗಿದ್ದರಿಂದ ಶಿಷ್ಟಾಚಾರದ ಪ್ರಕಾರ ಆ ಎಲ್ಲ ಅತಿಥಿ ಗಣ್ಯರ ಸ್ವಾಗತಕ್ಕೆ ಮಾತ್ರ...

ಬೆಂಗಳೂರಲ್ಲಿ ಐವರು ಶಂಕಿತ ಉಗ್ರರ ಬಂಧನ..!

ಬೆಂಗಳೂರು: ಬೆಂಗಳೂರಲ್ಲಿ  ಶಂಕಿತ ಐವರು  ಉಗ್ರರನ್ನು  ಕರ್ನಾಟಕ ಸಿಸಿಬಿ   ಪೊಲೀಸರು  ಬಂಧಿಸಿದ್ದಾರೆ. ಸಯ್ಯದ್ ಸುಹೇಲ್ ಉಮರ್  ಜುನೇದ್  ಮುದಾಶಿರ್  ಜಾಹಿದ್ ಬಂಧಿತ ಆರೋಪಿಗಳು. ಇವರು  ಬೆಂಗಳೂರಲ್ಲಿ  ಭಾರೀ...

Arecanut Special : ಜೈ ಕಿಸಾನ್ ಅಡಿಕೆ ಸ್ಪೆಷಲ್ ಉತ್ಪನ್ನ ಲೋಕಾರ್ಪಣೆ

ದಾವಣಗೆರೆ : ಜುವಾರಿ ಫಾರ್ಮ್ ಹಬ್ ಲಿಮಿಟೆಡ್ ವತಿಯಿಂದ  ಅಕ್ಯುಟೆಕ್ ಆಗ್ರೋ ಪ್ರೈ.ಲಿ. ಆವರಣದಲ್ಲಿ ಮಂಗಳವಾರ ಅಡಿಕೆ ಬೆಲೆಯಲ್ಲಿ ಉಪಯೋಗಿಸಬಹುದಾದ ಜೈ ಕಿಸಾನ್ ಅಡಿಕೆ ಸ್ಪೆಷಲ್ ಉತ್ಪನ್ನವನ್ನು...

ಕೊಂಡಜ್ಜಿ ವಸತಿ ಶಾಲೆಗೆ ಜಿಲ್ಲಾಧಿಕಾರಿ ಅನಿರೀಕ್ಷಿತ ಭೇಟಿ.

ದಾವಣಗೆರೆ : ಪರಿಶಿಷ್ಟ ಪಂಗಡಗಳ ಇಲಾಖೆಯಡಿ ನಡೆಸಲಾಗುತ್ತಿರುವ ಕೊಂಡಜ್ಜಿಯ ಇಂದಿರಾಗಾಂಧಿ ವಸತಿ ಶಾಲೆಗೆ ಮಂಗಳವಾರ ಜಿಲ್ಲಾಧಿಕಾರಿ ಶಿವಾನಂದ ಕಾಪಶಿಯವರು ಅನಿರೀಕ್ಷಿತವಾಗಿ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರ ಮಕ್ಕಳ...

 ದಲಿತರ ಹಿತ ಕಾಪಾಡುವಲ್ಲಿ ರಾಜಿ ಇಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ದಲಿತರ ಭೂಪರಭಾರೆ ನಿಷೇಧ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಕುರಿತು ನಮ್ಮ ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಈ ನಿಟ್ಟಿನ ನಮ್ಮ ಕಾಳಜಿಯಲ್ಲೂ ನಾವು ಯಾವುದೇ...

ಕೆದಾರನಾಥ ದೇವಸ್ಥಾನದಲ್ಲಿ:- ಪೋಟೋ ತೆಗೆಯುವುದನ್ನು ನಿಷೇಧಿಸಿದೆ.

ಕೆದಾರನಾಥ: ದೇವಸ್ಥಾನದಲ್ಲಿ ಪೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಣ ನಿಷೇಧಿಸಿದೆ ಎಂದು ಹಲವಾರು ನಾಮಫಲಕಗಳನ್ನು ಹಾಕಿರುವುದು ಕಂಡುಬರುತ್ತದೆ. ಅದೇ ರೀತಿ ಇತ್ತೀಚಿಗೆ ಜಗತ್ಪ್ರಸಿದ್ದ ದೇವಾಲಯವಾದ ಕೇದಾರನಾಥ ದೇವಾಲಯದಲ್ಲಯೂ ಸಹ...

ಕಾಂಗ್ರೆಸ್ : ಮೈತ್ರಿಕೂಟದ ಹೆಸರು ಬದಲಾವಣೆ …! ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಹೊಸ ಅಸ್ತ್ರ..?!

ಬೆಂಗಳೂರು : ಲೋಕಸಭೆ ಚುನಾವಣೆ ಎದುರಿಸುವ ಸಲುವಾಗಿ  ಜುಲೈ 18 ರಂದು ಬೆಂಗಳೂರಿನಲ್ಲಿ ಕೇಂದ್ರ ವಿಪಕ್ಷ ನಾಯಕರ ಸಭೆ ನಡೆಯುತ್ತಿದ್ದು ಕಾಂಗ್ರೆಸ್ ಸರಕಾರ ಮೈತ್ರಿ ಕೂಟದ ಹೆಸರು...

ಹೆದ್ದಾರಿ ಪಕ್ಕದ ಮನೆಗಳಲ್ಲಿ ಕಳ್ಳತನ ಮಾಡುತ್ತಿದ್ದ ‘ಯಂಗ್ ಸ್ಟಾರ್ ಗ್ಯಾಂಗ್’ ಬಂಧಿಸಿದ ದಾವಣಗೆರೆ ಪೋಲೀಸ್

ದಾವಣಗೆರೆ: ದಾವಣಗೆರೆ ನಗರದ ಹೊರವಲಯದ ಮನೆಗಳನ್ನು ಟಾರ್ಗೇಟ್ ಮಾಡಿ ದರೋಡೆ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿರುವ ಪೊಲೀಸರು 25.75 ಲಕ್ಷ ವೌಲ್ಯದ ನಗದು ಸಹಿತ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ....

ಜಿಲ್ಲಾ ಕ ಸಾ ಪ ವತಿಯಿಂದ ಡಾ.ಪ್ರಭಾ ಮಲ್ಲಿಕಾರ್ಜುನ್ ರವರಿಗೆ ಆತ್ಮೀಯ ಸನ್ಮಾನ’

ದಾವಣಗೆರೆ : ಇಂದು ದಾವಣಗೆರೆ ನಗರದ ಕುವೆಂಪು ಕನ್ನಡ ಭವನದಲ್ಲಿ ಡಿ ಆರ್ ಆರ್ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಕುವೆಂಪು ಕನ್ನಡ...

“ದೇಶದ ಶಕ್ತಿ ಮಹಿಳಾ ಶಕ್ತಿ – ವಿ ಎಲ್ ಚಿತ್ ಕೋಟೆ” 

ಕೊಟ್ಟೂರು: ಮಹಿಳಾ ಶಕ್ತಿಯನ್ನು ಇನ್ನಷ್ಟು ಬಲಪಡಿಸಲು ಈ ದೇಶದ ಪ್ರಧಾನ ಮಂತ್ರಿಗಳು  ಅಂಚೆ ಇಲಾಖೆಯ ಮೂಲಕ ಮಹಿಳಾ ಸಮ್ಮಾನ್ ಉಳಿತಾಯ ಪತ್ರ ಜಾರಿಗೆ ತಂದಿದ್ದು ಇದರ ಸದುಪಯೋಗವನ್ನು...

error: Content is protected !!