Month: July 2023

ಹೆದ್ದಾರಿ ಕಾಮಗಾರಿ ಶೀಘ್ರವೇ ಮುಕ್ತಾಯ ಎನ್ನುತ್ತಿದ್ದ ಸಂಸದರ ಶೀಘ್ರ ಇದೇ ಫೆಬ್ರವರಿಯೇ.? – ಕೆ.ಎಲ್.ಹರೀಶ್ ಬಸಾಪುರ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆಮೆ ಗತಿಯಲ್ಲಿ ಸಾಗುತ್ತಿದ್ದು, ಮಾನ್ಯ ಸಂಸದರು ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದಾಗೆಲ್ಲ ಶೀಘ್ರವೇ ಕಾಮಗಾರಿ...

Transfer: ದಾವಣಗೆರೆ ಪಾಲಿಕೆಯಲ್ಲಿ ಉಪ ಆಯುಕ್ತ (ಆಡಳಿತ) ಶ್ರೀನಿವಾಸ ಕೆ.ಆರ್. ವರ್ಗಾವಣೆ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ಉಪ ಆಯುಕ್ತರಾಗಿದ್ದ (ಆಡಳಿತ) ಶ್ರೀನಿವಾಸ ಕೆ.ಆರ್. ಕೆ.ಎ.ಎಸ್  ಇವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಚಿವಾಲಯದ ಅಧೀನ ಕಾರ್ಯದರ್ಶಿ (ಆಡಳಿತ) ಹುದ್ದೆಗೆ ವರ್ಗಾಯಿಸಿ ಸಿ.ಅ.ಸು...

ಇಂದು ಜೆ.ಜೆ.ಎಂ ವಿದ್ಯಾರ್ಥಿ ಸಂಘದಿಂದ ಮಾನ್ಸೂನ್ ಫಿಯೆಸ್ಟಾ  

ದಾವಣಗೆರೆ: ನಗರದ ಜೆ.ಜೆ.ಎಂ. ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳ ಸಂಘದಿಂದ ೭೬ನೇ ಸ್ವಾತಂತ್ರೋತ್ಸವದ ಅಂಗವಾಗಿ ಜು.೧೫ರ ಇಂದಿನಿಂದ ಜೆ.ಜೆ.ಎಂ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ಮಾನ್ಸೂನ್ ಫಿಯೆಸ್ಟಾ...

ರಾಜ್ಯ ಉಪಾಧ್ಯಕ್ಷರಾಗಿ ಡಿ.ಎಂ.ಮಂಜುನಾಥಯ್ಯ ಆಯ್ಕೆ

ದಾವಣಗೆರೆ: ಈಚೆಗೆ ಬೆಂಗಳೂರಿನಲ್ಲಿ ನಡೆದ ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಸಂಘದ ರಾಜ್ಯ ಉಪಾಧ್ಯಕ್ಷರಾಗಿ ದಾವಣಗೆರೆ ಜಿಲ್ಲೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ...

ಹಿರಿಯ ನಾಗರಿಕರ ಕ್ಷೇತ್ರದಲ್ಲಿ, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಗೆ, ಪ್ರಶಸ್ತಿ ನೀಡಲು ಅರ್ಜಿ ಆಹ್ವಾನ

ದಾವಣಗೆರೆ: ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಅಂಗವಾಗಿ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ...

ಕುವೆಂಪು ಏರ್ಪೋರ್ಟ್​:ಆಗಸ್ಟ್ ತಿಂಗಳಿನಿಂದ ವಿಮಾನ ನಿಲ್ದಾಣ ಕಾರ್ಯಚರಣೆ-ಸಚಿವ ಎಂ ಬಿ ಪಾಟೀಲ್

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ಧಾಣ ಫೆಬ್ರವರಿ ತಿಂಗಳಿನಲ್ಲಿ ಸನ್ಮಾನ್ಯ ಪ್ರಧಾನಮಂತ್ರಿಯವರ ಅಮೃತ ಹಸ್ತದಿಂದ ಲೋಕಾರ್ಪಣೆ ,ಮಾಡಲಾಗಿತ್ತು ಆದರೆ ಇಲ್ಲಿಯವರೆಗೂ ವಿಮಾನ ಹಾರಟ ಪ್ರಾರಂಭವಾಗಿಲ್ಲ. ಆದರೆ ಈಗ...

ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾದ ಜರ್ಮನಿ ರಾಯಭಾರಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯರನ್ನು ಇಂದು ಜುಲೈ 14 ರಂದು ಭಾರತದಲ್ಲಿರುವ ರಾಯಭಾರಿಯಾದಂತಹ ಡಾ. ಫಿಲಿಪ್ ಆಕರ್ ಮನ್ ಮತ್ತು ಅವರ ತಂಡ ಸಿದ್ದರಾಮಯ್ಯ ಅವರ ಸ್ವಗೃಹದಲ್ಲಿ ಭೇಟಿಯಾಗಿದ್ದಾರೆ. ...

ಹಿಟ್ಲರ್ ಗೆ ಬೈದರೆ ನಿಮಗೇಕೆ ಸಿಟ್ಟು: ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದ ಸಿಎಂ

ಬೆಂಗಳೂರು: ದೇಶದಲ್ಲಿ ಬಿಜೆಪಿಯ ಅವನತಿ ಕರ್ನಾಟಕದಿಂದ ಶುರುವಾಗಿದೆ. ಪ್ರಧಾನಿ ಮೋದಿ ಪ್ರಭಾವ ಮಂಕಾಗಿದೆ. ಮೋದಿಯವರು ರಾಜ್ಯದಲ್ಲಿ ಪ್ರಚಾರ ಮಾಡಿದ ಎಲ್ಲಾ ಕಡೆ ಬಿಜೆಪಿ ಹೀನಾಯವಾಗಿ ಸೋತಿರುವುದು ಇದಕ್ಕೆ...

ಇಸ್ರೋ: ಚಂದ್ರಯಾನ-3 ಉಡಾವಣೆಗೆ ಕ್ಷಣಗಣನೆ…!

ಬೆಂಗಳೂರು:- ದೇಶವೇ ಎದುರು ನೋಡುತ್ತಿರುವ ತ್ರಿವಿಕ್ರಮ ನ ಉಡಾವಣೆಗೆ ಕ್ಷಣಗಣನೆ ಶುರುವಾಗಿದೆ. ಚಂದ್ರಯಾನ-3 ಉಡಾವಣೆಗೆ ಇಡೀ ಜಗತ್ತು ಕಾತರದಿಂದ ಕಾಯುತ್ತಿದೆ. ಇಸ್ರೋದ ಚಂದ್ರಯಾನ-3 ನೌಕೆ  ಇಂದು(ಜುಲೈ 14)...

ಕೆಎಂಎಫ್-ಹಾಲಿನ ದರ ಪರಿಷ್ಕರಣೆ 

ಬೆಂಗಳೂರು:-ದೇಶದಲ್ಲಿ  ಪ್ರತಿಯೊಂದರ  ಬೆಲೆಯೂ ತಿಂಗಳಿಗೆ ಎರಡುತಿಂಗಳಿಗೆಮ್ಮೆ ಜಾಸ್ತಿ ಮಾಡ್ತಾನೆ ಇರ್ತಾರೆ ಆದರೆ ಪ್ರತಿದಿನ  ಬೆಳಿಗ್ಗೆ ಎದ್ದ ತಕ್ಷಣ ಬೇಕಾಗಿರುವುದು ಹಾಲು ಆದರೆ ಈ ಹಾಲಿನ ಬೆಲೆ ಮಾತ್ರ...

error: Content is protected !!