ಮಣಿಪುರದ ಪ್ರಕರಣ ; ಮಾನ್ಯ ಪ್ರಧಾನ ಮಂತ್ರಿಗಳು ಹಾಗೂ ಗೃಹ ಸಚಿವರ ವಿರುದ್ಧ ಕ್ರಮಕ್ಕೆ ಒತ್ತಾಯ
ದಾವಣಗೆರೆ: ಭಾರತದಂತಹ ಪ್ರಜಾ ಪ್ರಭುತ್ವದೇಶದಲ್ಲಿ ಪ್ರಜೆಗಳ ಅದರಲ್ಲೂ ಮಹಿಳೆಯರ ರಕ್ಷಣೆಯು ಸರ್ಕಾರದ ಮೇಲಿದೆ. ಇತ್ತೀಚೆಗೆ ಸುಮಾರು ೮೨ ದಿನಗಳಿಂದ ಮಣಿಪುರದಲ್ಲಿ ಜನಾಂಗೀಯ ಗಲಭೆಗಳು ನಡೆಯುತ್ತಿದ್ದು, ೧೫೦ ಕ್ಕೂ...