electricity; ಆಕಸ್ಮಿಕ ಸಂದರ್ಭಕ್ಕೆ ಅಗತ್ಯ ಸಿದ್ದತೆ ಏಕೆ ಮಾಡಿಕೊಂಡಿಲ್ಲ: ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ
ಬೆಂಗಳೂರು, ಅ.13: ರೈತರಿಗೆ ವಿದ್ಯುತ್ (electricity) ಕೊರತೆ ಆಗದಂತೆ ಆಕಸ್ಮಿಕ ಸಂದರ್ಭಕ್ಕೆ ಅಗತ್ಯವಾದ ಯೋಜನೆ/ ಸಿದ್ಧತೆ ಏಕೆ ಮಾಡಿಕೊಂಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂಧನ ಇಲಾಖೆ...

 
                         
           
           
           
           
           
           
           
           
           
           
           
           
                       
                       
                       
                      