Municipality; ಚನ್ನಗಿರಿ ಪುರಸಭೆಯ ನೂತನ ಮುಖ್ಯಾಧಿಕಾರಿಯಾಗಿ ಕೃಷ್ಣ ಡಿ ಕಟ್ಟಿಮನಿ ನೇಮಕ
ಚನ್ನಗಿರಿ, ಅ, 17: ಚನ್ನಗಿರಿ ಪುರಸಭೆಯ (Municipality) ನೂತನ ಮುಖ್ಯಾಧಿಕಾರಿಯಾಗಿ ಕೃಷ್ಣ ಡಿ ಕಟ್ಟಿಮನಿ ಅಧಿಕಾರ ಸ್ವೀಕರಿಸಿದರು. ಪ್ರಭಾರ ಮುಖ್ಯಾಧಿಕಾರಿ ವೈ.ಎನ್. ಆರಾಧ್ಯ ಅಧಿಕಾರ ಹಸ್ತಾಂತರಿಸಿದರು. ಪುರಸಭೆಯ...
