Month: November 2023

ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ, ಡಿಸೆಂಬರ್ 1 ರಿಂದ ನೋಂದಣಿಗೆ ಅವಕಾಶ: ಡಾ. ವೆಂಕಟೇಶ್ ಎಂ.ವಿ

ದಾವಣಗೆರೆ; ಕೇಂದ್ರ ಸರ್ಕಾರವು ಪ್ರಸಕ್ತ ಸಾಲಿನಲ್ಲಿ ಕನಿಷ್ಠ ಬೆಂಬಲ ಯೋಜನೆಯಡಿ ರೈತರಿಂದ ರಾಗಿ ಖರೀದಿಗೆ ದರ ನಿಗದಿಪಡಿಸಲಾಗಿದ್ದು, ಡಿಸೆಂಬರ್ 1 ರಿಂದ ನೋಂದಣಿಗೆ ಅವಕಾಶ ಕಲ್ಪಿಸಲಾಗಿದೆ ಎಂದು...

ಕಲ್ಲು ಹೊಡೆಯುವ ಮೂಲಕ ಭೋವಿ ಸಮಾಜದ ಗುರು ಕುಟೀರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬಾಗಲಕೋಟೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭೋವಿ ಜನಾಂಗದ ಕಸುಬಾದ ಕಲ್ಲು ಒಡೆಯುವ ಮೂಲಕ ಗುರು ಕುಟೀರವನ್ನು ಉದ್ಘಾಟಿಸಿ, ಶಿಲಾಮಂಟಪದ ಶಿಲಾನ್ಯಾಸ ನೆರವೇರಿಸಿದರು. ಲಿಂಗೈಕ್ಯ ಶ್ರೀ ಶರಣಬಸವ ಸ್ವಾಮಿಗಳ...

ದಾವಣಗೆರೆ ಪಾಲಿಕೆಯ ಮಳಿಗೆ ಹರಾಜಿನಲ್ಲಿ ರಾಜಕೀಯ ಹೈಡ್ರಾಮಾ.!

ದಾವಣಗೆರೆ : ‌ಮಹಾನಗರ ಪಾಲಿಕೆಯಲ್ಲಿ ಮಳಿಗೆಗಳ ಹರಾಜು‌ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೈಡ್ರಾಮ ನಡೆದಿದೆ. 12 ವರ್ಷಕ್ಕೊಮ್ಮೆ ನಡೆಯುವ ಈ ಹರಾಜು ಪ್ರಕ್ರಿಯೆಯಲ್ಲಿ ಭಾಗ ವಹಿಸಲು ಡಿಡಿ ತಂದಿದ್ದವರು...

ವೀಣಾ ಕಾಶಪ್ಪನವರಿಗೆ ರಾಜಕೀಯವಾಗಿ ಒಳ್ಳೆ ಭವಿಷ್ಯ ಇದೆ: ಸಿಎಂ ಸಿದ್ದರಾಮಯ್ಯ ಅಭಯ

ಬಾಗಲಕೋಟೆಯ; ವೀಣಾ ವಿ ಕಾಶಪ್ಪನವರ್ ಫೌಂಡೇಶನ್ ಹಮ್ಮಿಕೊಂಡಿದ್ದ ಉಚಿತ ಕೆ.ಎ.ಎಸ್ ಮತ್ತು ಪಿ.ಎಸ್.ಐ ಪರೀಕ್ಷೆಯ ತರಬೇತಿ ಕೇಂದ್ರ ಮತ್ತು ಅಕಾಡೆಮಿಯನ್ನು ಉದ್ಘಾಟಿಸಿದರು. ಗ್ರಾಮೀಣ ಮಕ್ಕಳೂ KAS-PSI ಪರೀಕ್ಷೆಯಲ್ಲಿ...

ಜಾತಿ ಜನಗಣತಿ ಬೇಡ ಎನ್ನುವವರಿಗೂ ಅದರಲ್ಲೇನಿದೆ ಎಂದು ತಿಳಿದಿಲ್ಲ

  ಊಹೆಗಳ ಮೇಲೆ ಮತನಾಡುವುದು ಒಳ್ಳೆಯ ಬೆಳವಣಿಗೆಯಲ್ಲ; ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಲಕೋಟೆ; ಜಾತಿ ಜನಗಣತಿ ವರದಿ ಸಲ್ಲಿಸುವ ಮುನ್ನವೇ ಚರ್ಚೆ ಶುರುವಾಗಿದೆ. ವರದಿಯಲ್ಲೇ ಏನಿದೆ ಎಂದು ಅದನ್ನು ಬೇಡ...

g m Siddeshwar; ಜಿ ಎಂ ಹೆಚ್ ಚಾರಿಟಿಯಿಂದ ಬಡವರು ಮತ್ತು ನಿರ್ಗತಿಕರಿಗೆ ಗುಣಮಟ್ಟದ ಆರೋಗ್ಯ ಸೇವೆ – ಡಾ ಜಿ ಎಂ ಸಿದ್ದೇಶ್ವರ*

ದಾವಣಗೆರೆ; g m Siddeshwar ಜಿ ಮಲ್ಲಿಕಾರ್ಜುನಪ್ಪ ಮತ್ತು ಶ್ರೀಮತಿ ಹಾಲಮ್ಮ ಚಾರಿಟಿ ಫೌಂಡೇಶನ್ ಭೀಮಸಮುದ್ರ ಮತ್ತು ಅಶ್ವಿನಿ ಆಯುರ್ವೇದಿಕ್ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆ, ಹಿಮೋಫೀಲಿಯ...

Joguthi B. Manjamma;ಹರಿಹರ-ವಿದ್ಯಾರ್ಥಿಗಳು ಸದಾಕಾಲವೂ ಧೈರ್ಯದಿಂದ ಇರಬೇಕು- ಪದ್ಮಶ್ರೀ ಜೋಗುತಿ ಬಿ.ಮಂಜಮ್ಮನವರು

ಹರಿಹರ;Padma Shri Joguthi B. Manjamma ನಗರದ ಎಸ್.ಜೆ.ವಿ.ಪಿ ಕಾಲೇಜು ಮತ್ತು ಸ್ಪೂರ್ತಿ ಪ್ರಕಾಶನ ಸಂಸ್ಥೆಯ ಸಹಯೋಗದೊಂದಿಗೆ ಶ್ರೀಶೈಲ ಜಗದ್ಗುರುಗಳವರ 51ನೇ ಜನ್ಮದಿನ ಮತ್ತು ಕರ್ನಾಟಕ ರಾಜ್ಯೋತ್ಸವ...

chess; ಚದುರಂಗ’ದಿಂದ ಮಕ್ಕಳ ಬೌದ್ಧಿಕಮಟ್ಟ ಹೆಚ್ಚಾಗುತ್ತದೆ: ತೋಟಗಾರಿಕೆ ಸಹಾಯಕ ನಿರ್ದೇಶಕ ವಿಶ್ವೇಶ್ವರಯ್ಯ

  ದಾವಣಗೆರೆ: ಚದುರಂಗ chess  ಆಟದಿಂದ ಮಕ್ಕಳಲ್ಲಿನ ಕೌಶಲ್ಯತೆ ಗುರುತಿಸಬಹುದು, ಅಷ್ಟೇಅಲ್ಲಾ ಮಕ್ಕಳ ಬೌದ್ಧಿಕ ಮತ್ತು ಮಾನಸಿಕ ಬುದ್ದಿಮಟ್ಟ ಹೆಚ್ಚು ಮಾಡಬಹುದು ಎಂದು ತೋಟಗಾರಿಕೆ ಇಲಾಖೆ ಸಹಾಯಕ...

drought; ಬರ ಹಿನ್ನಲೆ ಅಧಿಕಾರಿಗಳು ಕೇಂದ್ರ ಸ್ಥಾನ ಬಿಡಬಾರದು, ಸಮರ್ಪಕ ಕುಡಿಯುವ ನೀರು ತಲುಪಿಸಿ :ಸಚಿವ ಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ: ಈ ವರ್ಷ ಮುಂಗಾರು drought ಮತ್ತು ಹಿಂಗಾರು ಕೈ ಕೊಟ್ಟಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ತಲೆದೂರಲ್ಲಿದ್ದು, ಈ ಸಂಕಷ್ಟದ ವೇಳೆ ಸಮರ್ಪಕ ಕುಡಿಯುವ ನೀರು ಪೂರೈಕೆ...

ಬೆಳೆ ಹಾನಿ ಪರಿಶೀಲಿಸಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

ದಾವಣಗೆರೆ: ರಾಜ್ಯ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಬುಧವಾರ ಜಿಲ್ಲೆಯ ಜಗಳೂರು ತಾಲ್ಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ಭೇಟಿ ನೀಡಿ ಮಳೆ ಇಲ್ಲದೆ ಅನಾವೃಷ್ಠಿಯಿಂದ ಹಾಳಾಗಿರುವ ಬೆಳೆ...

ಬಿಡಿಎ ನೇಮಕಾತಿ : ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಮತ್ತು ಶೀಘ್ರಲಿಪಿಗಾರರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್‌ ಬಿಡುಗಡೆ ಮಾಡಲಾಗಿದೆ. ಬ್ಯಾಕ್‌ಲಾಗ್‌ ಹುದ್ದೆಗಳು ಇವಾಗಿದ್ದು, ನೇರ ನೇಮಕಾತಿ ಮೂಲಕ...

Kantara 2: ಕಾಂತಾರ ಪ್ರೀಕ್ವೆಲ್​ ಮುಹೂರ್ತಕ್ಕೆ ಡೇಟ್ ಫಿಕ್ಸ್​!

ಡಿವೈನ್ ಸ್ಟಾರ್ ರಿಶಬ್ ಶೆಟ್ಟಿ ನಿರ್ದೇಶನದ 'ಕಾಂತಾರ' ಚಿತ್ರ ಕನ್ನಡ ಸಿನಿಮಾ ರಂಗದಲ್ಲಿ ಹೊಸ ಮೈಲಿಗಲ್ಲು ಸ್ಥಾಪಿಸಿತ್ತು. ಈ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಿಸಿದ್ದು, ಕೇವಲ 17...

error: Content is protected !!