siddaramaiah; ಸಂಘಟನೆ ಬಲಿಷ್ಠವಾಗಿದ್ದರೆ ಹಿಂದುಳಿದ ಸಮುದಾಯಗಳು ಹಕ್ಕುಗಳ ಪಡೆದುಕೊಳ್ಳಲು ಸಾಧ್ಯ: ಸಿದ್ದರಾಮಯ್ಯ
ಹಾಸನ, ನ.07: ಸಂಘಟನೆ ಬಲಿಷ್ಠವಾಗಿದ್ದರೆ ಮಾತ್ರ ಹಿಂದುಳಿದ ಸಮುದಾಯಗಳು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ನುಡಿದರು. ಹಿಂದುಳಿದ ವರ್ಗಗಳ ಒಕ್ಕೂಟದ ವಿದ್ಯಾರ್ಥಿನಿಲಯ...