Month: November 2023

scholarship; ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗಾಗಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆರ್ಥಿಕ ನೆರವು.!

ಬೆಂಗಳೂರು; ಸರ್ಕಾರಗಳು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಹೊಸ ಯೋಜನೆಗಳನ್ನು ಪರಿಚಯಿಸುತ್ತಲೇ ಬರುತ್ತಿದ್ದು, scholarship ಇದೀಗ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಮತ್ತೊಂದು ಯೋಜನೆಯನ್ನು ಜಾರಿ ಮಾಡಿದೆ....

ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ

ವೈಯಕ್ತಿಕ ಗುರುತಿನ ಚೀಟಿಗಳನ್ನು ಎಷ್ಟೇ ತಿದ್ದುಪಡಿ ಮಾಡಿದರೂ ಒಂದಲ್ಲ ಒಂದು ತಪ್ಪುಗಳು ಇದ್ದೇ ಇರುತ್ತದೆ. ಇದೀಗ ಮತದಾನದ ಗುರುತಿನ ಚೀಟಿಯಲ್ಲಿ ತಿದ್ದುಪಡಿ ಮಾಡಲು ಮತ್ತೆ ಅವಕಾಶವನ್ನು ಕಲ್ಪಿಸಿಕೊಡಲಾಗಿದೆ....

application; ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಹುದ್ದೆ; ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 14 ಹುದ್ದೆಗಳು ಖಾಲಿ ಇದ್ದು,‌ ಆಸಕ್ತ,...

hardik pandya; ವಿಶ್ವಕಪ್ ಟೂರ್ನಿಯಿಂದ ಹೊರಬಿದ್ದ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ

ಬಾಂಗ್ಲಾದೇಶದ ವಿರುದ್ದದ ಪಂದ್ಯದಲ್ಲಿ ಮೊಣಕಾಲಿಗೆ ಗಾಯಗೊಂಡು ವಿಶ್ರಾಂತಿಯಲ್ಲಿದ್ದ ಭಾರತ ತಂಡದ ಆಲ್‌ರೌಂಡರ್‌ ಆಟಗಾರ ಹಾರ್ದಿಕ್ ಪಾಂಡ್ಯ (hardik pandya) ಇದೀಗ ವಿಶ್ವಕಪ್ ಟೂರ್ನಿಯಿಂದಲೇ ಹೊರಬಿದಿದ್ದಾರೆ. ಇದರಿಂದ ಗೆಲುವಿನ...

dattapeeta; ದತ್ತಪೀಠಕ್ಕೆ ಇಂದಿನಿಂದ ಪ್ರವಾಸಿಗರಿಗೆ ನಿರ್ಬಂಧ

ಚಿಕ್ಕಮಗಳೂರು, ನ.04: ಜಿಲ್ಲೆಯ ಚಂದ್ರದ್ರೋಣ ಪರ್ವತದ ಸಾಲಿನಲ್ಲಿರುವ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ (Dattapeeta) ನವೆಂಬರ್ 4ರಿಂದ 6ರವರೆಗೂ ಪ್ರವಾಸಿಗರಿಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಶ್ರೀ ರಾಮಸೇನೆ ಕಾರ್ಯಕರ್ತರಿಂದ ನಡೆಯುವ...

renukacharya; ಡಿ.ಜಿ.ಶಾಂತಗೌಡರ ವಿರುದ್ಧ ಕೆಂಡ ಕಾರಿದ ರೇಣುಕಾಚಾರ್ಯ

ಹೊನ್ನಾಳಿ( ದಾವಣಗೆರೆ)-ಶಾಸಕರಾಗಿ ಆರು ತಿಂಗಳಿಂದ ಹೊನ್ನಾಳಿ-ನ್ಯಾಮತಿ ಅವಳಿ ಕ್ಷೇತ್ರಕ್ಕೆ ಎಷ್ಟು ಅನುದಾನವನ್ನು ತಂದಿದ್ದೀರಿ ಎಂಬುದನ್ನು ಕುರಿತು ಬಹಿರಂಗ ಚರ್ಚೆಗೆ ಬರುವಂತೆ ಮಾಜಿ ಶಾಸಕ ಎಂ.ಪಿ.ರೇಣುಕಾಚಾರ್ಯ (Renukacharya) ಅವರು...

drought; ಭೀಕರ ಬರ; ರಾಜ್ಯ ಸರ್ಕಾರದ ನಡೆಗೆ ಬಿಜೆಪಿ ಮುಖಂಡ ಖಂಡನೆ

ದಾವಣಗೆರೆ, ನ.04: ಭೀಕರ ಬರದ (drought) ಪರಿಣಾಮಗಳನ್ನು ಅಧ್ಯಯನ ಮಾಡಿ 33 ಸಾವಿರ ಕೋಟಿ ರೂ.ಗಳ ಬೆಳೆ ಹಾನಿ ಎಂದು ಅಂದಾಜಿಸಲಾಗಿತ್ತು. ಆದರೆ ಬರ ಪರಿಹಾರಕ್ಕೆ ರಾಜ್ಯ...

Valmiki Jayanti; ವಾಲ್ಮೀಕಿ ಜಯಂತಿಯನ್ನು ಏಕೆ ಮತ್ತು ಹೇಗೆ ಆಚರಿಸಬೇಕು?

ಲೇಖಕ: ಅರುಣ್ ಜೋಳದಕೂಡ್ಲಿಗಿ ಕರ್ನಾಟಕದಲ್ಲಿ ವಾಲ್ಮೀಕಿ ಜಯಂತಿಯನ್ನು (Valmiki jayanti) ಪ್ರತಿವರ್ಷ ಆಚರಿಸಲಾಗುತ್ತಿದೆ. ಈ ಜಯಂತಿ ಆಚರಣೆಯು ‘ವಾಲ್ಮೀಕಿ ಹೆಸರಿನ ಸಮುದಾಯದಲ್ಲಿ ತಂದ ಬದಲಾವಣೆಗಳು ಯಾವುವು? ಈ...

lingayat; ಲಿಂಗಾಯತ ಉಪ ಪಂಗಡಗಳ ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯ

ದಾವಣಗೆರೆ, ನ.04: 2ಎ ಮೀಸಲಾತಿ ಜೊತೆ ಲಿಂಗಾಯತ ( Lingayat) ಉಪ ಪಂಗಡಗಳನ್ನು ಕೇಂದ್ರ ಓಬಿಸಿ ಪಟ್ಟಿಗೆ ಸೇರಿಸುವಂತೆ ಒತ್ತಾಯಿಸಿ ಕೂಡಲ ಸಂಗಮ ಪಂಚಾಮಸಾಲಿ ಪೀಠದ ಅಧ್ಯಕ್ಷರಾದ...

ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಕಂದಾಯ ಇಲಾಖೆಯಿಂದ ಪ್ರತ್ಯೇಕ

ಬೆಂಗಳೂರು, ನ.04: ಇನ್ಮುಂದೆ ತಾಲ್ಲೂಕು ಮಟ್ಟದಲ್ಲಿ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯು ಕಂದಾಯ ಇಲಾಖೆಯಿಂದ ಪ್ರತ್ಯೇಕವಾಗಿ ಕಾರ್ಯನಿರ್ವಹಿಸಲಿದೆ ಎಂದು ರಾಜ್ಯ ಸರ್ಕಾರ ಆದೇಶ...

David Willey; ಇಂಗ್ಲೆಂಡ್ ನ ಡೇವಿಡ್ ವಿಲ್ಲಿ ದಿಢೀರ್ ನಿವೃತ್ತಿ ಘೋಷಣೆ

ಈ ಬಾರಿಯ ವಿಶ್ವಕಪ್ ಪಂದ್ಯಾಟದಲ್ಲಿ ಇಂಗ್ಲೆಂಡ್ ಸತತ ಸೋಲಿನೊಂದಿಗೆ ಕೊನೆಯ ಸ್ಥಾನದಲ್ಲಿದ್ದು, ಇದರ ನಡುವೆ ತಂಡದ ಪ್ರಮುಖ ಆಟಗಾರ ಆಲ್‌ರೌಂಡ್‌ಗಳಲ್ಲಿ ಒಬ್ಬರಾಗಿರುವ ಡೇವಿಡ್ ವಿಲ್ಲಿ (David Willey)...

ಇತ್ತೀಚಿನ ಸುದ್ದಿಗಳು

error: Content is protected !!