Month: December 2023

ಸುವರ್ಣ ಸೌಧದ ಬಳಿ ಸಸಿ ನೆಟ್ಟು ಪ್ರಕೃತಿ ಪ್ರೇಮ ಮೆರೆದ ಶಾಸಕ

ಬೆಳಗಾವಿ: ಪರಿಸರ ಕಾಳಜಿಯ ಬಗ್ಗೆ ಅತೀವ ಆಸಕ್ತಿ ಹೊಂದಿರುವ ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕರಾದ  ಬಸವರಾಜು ವಿ ಶಿವಗಂಗಾ ರವರು ಬೆಳಗಾವಿಯ ಸುವರ್ಣ ವಿಧಾನಸೌಧದ ಹೊರ ಆವರಣದಲ್ಲಿ...

ರಿಚ್ಮಂಡ್​ ಸರ್ಕಲ್ ಫ್ಲೈಓವರ್​ ಕೆಳಗಡೆ ಕ್ರಿಕೆಟ್​ ಅಡಿದ ದ್ರಾವಿಡ್​, ಕುಂಬ್ಳೆ, ಶ್ರೀನಾಥ್​…

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕ್ರಿಕೆಟ್​ ಸಂಸ್ಕೃತಿ ವ್ಯಾಪಕವಾಗಿದೆ. ಈ ನಗರದಲ್ಲಿ ಕ್ರಿಕೆಟ್ ಆಟವನ್ನು ಆಟವನ್ನು ಹಾಗೂ ಆಟಗಾರರನ್ನು ಆರಾಧಿಸುತ್ತಾರೆ. ಹೀಗಾಗಿ ಬೆಂಗಳೂರು ಕೇಂದ್ರಿದವಾಗಿ ಕರ್ನಾಟಕದಿಂದ ಹಲವಾರು...

ಭಾರತದ ಹುಡುಗನನ್ನು ವರಿಸಲಿದ್ದಾಳೆ ಪಾಕಿಸ್ತಾನದ ಹುಡುಗಿ! ಸಿಕ್ತು 45 ದಿನಗಳ ವೀಸಾ

ನವದೆಹಲಿ: ಭಾರತದ ಅಂಜು ಮತ್ತು ಪಾಕಿಸ್ತಾನದ ಸೀಮಾ ಹೈದರ್ ಅವರ ಕ್ರಾಸ್‌ ಬಾರ್ಡರ್‌ ಲವ್ ಸ್ಟೋರಿಗಳ ಮಧ್ಯೆ, ಪಾಕಿಸ್ತಾನ ಮತ್ತೊಬ್ಬ ಹುಡುಗಿಯೊಬ್ಬಳು ಭಾರತದ ಹುಡುಗನನ್ನು ಮದುವೆಯಾಗಲು ಮುಂದಾಗಿದ್ದಾಳೆ....

Assembly Election 2023: 3 ರಾಜ್ಯಗಳಲ್ಲೂ ಮುಖ್ಯಮಂತ್ರಿಯಾಗಿ ಬಿಜೆಪಿಯಿಂದ ಹೊಸ ಮುಖ

ಹೊಸದಿಲ್ಲಿ: ಇತ್ತೀಚೆಗೆ ತಾನು ವಿಧಾನಸಭೆ ಚುನಾವಣೆಯಲ್ಲಿ ಗೆದ್ದ ಮೂರು ರಾಜ್ಯಗಳಲ್ಲಿ ಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲು ಬಿಜೆಪಿ ನಾಯಕತ್ವವು ಮ್ಯಾರಥಾನ್ ಸಭೆಗಳನ್ನು ನಡೆಸುತ್ತಿದೆ. ಮೂರೂ ರಾಜ್ಯಗಳಲ್ಲೂ ಹೊಸ ಮುಖಗಳನ್ನು...

Viral Video: ತುಂಬಿದ ಸಭೆಯಲ್ಲಿ ಕಣ್ಣೀರಿಟ್ಟ ಉತ್ತರ ಕೊರಿಯಾ ಸರ್ವಾಧಿಕಾರಿ!

ಉತ್ತರ ಕೊರಿಯಾ: ಉತ್ತರ ಕೊರಿಯಾ (North Korea)ದಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದೆ. ಹೀಗಾಗಿ ಸರ್ವಾಧಿಕಾರಿ ಕಿಮ್​ ಜಾಂಗ್​ ಉನ್ ಹೆಚ್ಚು ಮಕ್ಕಳನ್ನು ಹೆರುವಂತೆ ಮಹಿಳೆಯರಲ್ಲಿ ಮನವಿ ಮಾಡಿ...

ಸಂಭಾವನೆ ಪಡೆಯದೆ ಲಿಡ್ಕರ್‌ ರಾಯಭಾರಿಯಾದ ಡಾಲಿ ಧನಂಜಯ್‌!

ಬೆಂಗಳೂರು; ಡಾ. ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ ಇದೇ ಮೊದಲ ಬಾರಿಗೆ ರಾಯಭಾರಿಯನ್ನು ಆಯ್ಕೆ ಮಾಡಲಾಗಿದೆ. ʼನಟ‌ ರಾಕ್ಷಸʼ ಡಾಲಿ ಧನಂಜಯ್...

5 ವರ್ಷಗಳಲ್ಲಿ ಸೆಪ್ಟಿಕ್ ಟ್ಯಾಂಕ್‌ ಮತ್ತು ಒಳಚರಂಡಿಗಳನ್ನು ಸ್ವಚ್ಛಗೊಳಿಸುವ ವೇಳೆ 443 ಕಾರ್ಮಿಕರ ಸಾವು!

ನವದೆಹಲಿ: 2018ರಿಂದ ದೇಶದಲ್ಲಿ ಸೆಪ್ಟಿಕ್ ಟ್ಯಾಂಕ್‌ ಮತ್ತು ಒಳಚರಂಡಿಗಳನ್ನು ಸ್ವಚ್ಛಗೊಳಿಸುವಾಗ 400ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎನ್ನುವ ಕಳವಳಕಾರಿ ಅಂಶ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯದ ವರದಿಯಲ್ಲಿ...

ದಾವಣಗೆರೆಯಲ್ಲಿ ದಾರವಾಡ ಲೋಕಾಯುಕ್ತರ ದಾಳಿ, ಯಾರ ಮನೆಯಲ್ಲಿ ದಾಳಿ ಗೊತ್ತಾ.?

ದಾವಣಗೆರೆ : ಆತ ಹುಬ್ಬಳ್ಳಿಯ ಹೆಸ್ಕಾಂ ನೌಕರ, ಇಲ್ಲಿ 19 ವರ್ಷಗಳಿಂದ ಕೆಲಸ ಮಾಡಿ, ಕೈ ತುಂಬಾ ಕಾಸು ಮಾಡಿಕೊಂಡಿದ್ದಾನೆ...ಇದೇ ಅವರಿಗೆ ಮುಳುವಾಗಿದ್ದು, ಧಾರವಾಡ ಲೋಕಾಯುಕ್ತರು ಬೆಳ್ಳಂ,...

ಮಸಾಲೆ ಚಹಾ ಕುಡಿಯುತ್ತೀರಾ? ಹಾಗಾದರೆ ಎಚ್ಚರ!

ಬಹಳಷ್ಟು ಮಂದಿಗೆ ಎದ್ದ ಕೂಡಲೇ, ಕೈಯಲ್ಲೊಂದು ಕಪ್‌ ಚಹಾ ಹಿಡಿಯದಿದ್ದರೆ, ಬೆಳಗು ಬೆಳಗೆನಿಸುವುದೇ ಇಲ್ಲ. ಬಿಸಿ ಬಿಸಿಯಾದ ಚಹಾ ಹೀರುತ್ತಾ ಒಂದ್ಹತ್ತು ನಿಮಿಷವಾದರೂ ಕೂತರೆ ಏನೋ ಒಂದು...

ಪ್ರಾಥಮಿಕ ಶಾಲೆಯಲ್ಲಿ 2120 ದೈಹಿಕ ಶಿಕ್ಷಕರ ಹುದ್ದೆ ಭರ್ತಿಗೆ ತೀರ್ಮಾನ

ಬೆಂಗಳೂರು: ಸತತ 15 ವರ್ಷದಿಂದ ನೇಮಕಾತಿಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಿಗೆ ಈ ಸರ್ಕಾರದ ಅವಧಿಯಲ್ಲಿ ಗುಡ್‌ ನ್ಯೂಸ್‌ ಸಿಗಲಿದೆಯೇ? ಹೌದು ಎನ್ನುತ್ತದೆ ಶಿಕ್ಷಣ ಸಚಿವರ...

ಬಸ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದ ಕಾರು, ಪ್ರಾಣ ಉಳಿಸಿದ ಡ್ರೈವರ್‌

ಬೆಂಗಳೂರು: ಕಾರೊಂದು ಬಿಎಂಟಿಸಿ ಬಸ್‌ಗೆ ಡಿಕ್ಕಿ ಹೊಡೆದು ಸುಟ್ಟು ಕರಕಲಾದ ಘಟನೆ ಬೆಂಗಳೂರಿನ ಚಂದ್ರಾ ಲೇಔಟ್‌ ಸಮೀಪದ ನಾಗರಬಾವಿ ರಿಂಗ್‌ ರಸ್ತೆಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಕಾರು...

error: Content is protected !!