bank; ಬ್ಯಾಂಕುಗಳಲ್ಲಿ ನೇಮಕಾತಿ ಆಗಬೇಕು, ಹೊರಗುತ್ತಿಗೆ ನಿಲ್ಲಬೇಕು: ಕಾಂ.ಸ್ಟೀಫನ್ ಜಯಚಂದ್ರ
ದಾವಣಗೆರೆ, ನ.01: ಸಾರ್ವಜನಿಕ ಬ್ಯಾಂಕಿಂಗ್ ವ್ಯವಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಬ್ಯಾಂಕುಗಳಲ್ಲಿ (banks) ಅಗತ್ಯ ಪ್ರಮಾಣದ ನೇಮಕಾತಿ ಆಗಬೇಕು ಮತ್ತು ಬ್ಯಾಂಕ್ ಕೆಲಸಗಳನ್ನು ಹೊರಗುತ್ತಿಗೆ ನೀಡುವುದನ್ನು ನಿಲ್ಲಿಸಬೇಕು ಎಂದು...
