ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಲೇಖಕರಿಂದ ಅರ್ಜಿ ಆಹ್ವಾನ.
ಚಿತ್ರದುರ್ಗ: ಜಿಲ್ಲಾಮಟ್ಟದಲ್ಲಿ ಅನುಸೂಚಿತ ಜಾತಿ ಮತ್ತು ಪಂಗಡದ ದೌರ್ಜನ್ಯ ಅಧಿನಿಯಮದಲ್ಲಿರುವ ಅಸ್ಪøಶ್ಯತೆ ನಿವಾರಣೆ ವಿಷಯವನ್ನು ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ತಿಳಿಯಪಡಿಸಲು ಅಗತ್ಯ ಕಾರ್ಯಕ್ರಮ ರೂಪಿಸಿಕೊಳ್ಳಲಾಗಿದ್ದು, ಅದರಂತೆ ಜಿಲ್ಲೆಯ ಅರ್ಹ...