ಆಹಾರದಲ್ಲಿ ಟೇಸ್ಟಿಂಗ್ ಪೌಡರ್ ಮಿಶ್ರಣ ಕಂಡುಬಂದಲ್ಲಿ ಪಾಲಿಕೆಗೆ ದೂರು ನೀಡಲು ಸಲಹೆ
ದಾವಣಗೆರೆ : ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಹಲವು ಹೋಟೆಲ್‍ಗಳಲ್ಲಿ ಅಕ್ರಮವಾಗಿ ಟೇಸ್ಟಿಂಗ್ ಪೌಡರ್ ಉಪಯೋಗಿಸಿ ಜನತೆಗೆ ಆಹಾರ ವಿತರಿಸುತ್ತಿದ್ದಾರೆ. ಹಾನಿಕಾರಕ ಟೇಸ್ಟಿಂಗ್ ಪೌಡರ್ ಮಿಶ್ರಿತ ಆಹಾರ ನೀಡುತ್ತಿರುವುದರಿಂದ...
