Year: 2024

ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ; ಗಂಗಾಧರಸ್ವಾಮಿ ಜಿ.ಎಂ ಅಧಿಕಾರ ಸ್ವೀಕಾರ

ದಾವಣಗೆರೆ:  ದಾವಣಗೆರೆ ನೂತನ ಜಿಲ್ಲಾಧಿಕಾರಿಯಾಗಿ ಡಾ: ಗಂಗಾಧರಸ್ವಾಮಿ ಜಿ.ಎಂ. ಇವರು ಶನಿವಾರ ಈ ಹಿಂದಿನ ಜಿಲ್ಲಾಧಿಕಾರಿಯಾಗಿದ್ದ ಡಾ; ವೆಂಕಟೇಶ್ ಎಂ.ವಿ ಅವರಿಂದ ಅಧಿಕಾರ ಸ್ವೀಕರಿಸಿದರು. ಡಾ; ಗಂಗಾಧರಸ್ವಾಮಿಯವರು...

ದುಡಾ ಆಯುಕ್ತರಾಗಿ ಹುಲ್ಲುಮನಿ ತಿಮ್ಮಣ್ಣ ಕೆ ಎ ಎಸ್ ಇವರನ್ನ ನೇಮಿಸಿದ ಸರ್ಕಾರ

ದಾವಣಗೆರೆ: ಕರ್ನಾಟಕ ಆಡಳಿತ ಸೇವೆಗೆ ಸೇರಿದ ನಾಲ್ಕೂ ಕೆ ಎ ಎಸ್ಅ ಧಿಕಾರಿಗಳನ್ನ ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶಿಸಿದೆ. ಸಾರ್ವಜಿನಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ...

ಕಳುವಾಗಿದ್ದ ಎತ್ತುಗಳು ಪತ್ತೆ, ಓರ್ವ ಆರೋಪಿತನ ಬಂಧನ

ದಾವಣಗೆರೆ ಜಿಲ್ಲೆ, ಚಿನ್ನಗಿರಿ ಉಪ ವಿಭಾಗದ, ಹೊನ್ನಾಳಿ ಪೊಲೀಸ್ ಠಾಣೆಯಲ್ಲಿ. ದಿನಾಂಕ: 14-06-2024 ರಂದು ಹೊನ್ನಾಳಿ ತಾಲೂಕ್ ಚೀಲಾಪುರ ಗ್ರಾಮದ ವಾಸಿ ಶ್ರೀ ಧರ್ಮನಾಯ್ಕ ತಂದೆ ಹಾಲೇಶ್...

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಎಲ್ಲರಲ್ಲೂ ಮನುಷ್ಯತ್ವ ಬೆಳೆಯಲಿ. ಸಹಿಷ್ಣುತೆ, ಪ್ರೀತಿ ವಿಶ್ವಾಸ ಬೆಳೆಯಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಬಕ್ರೀದ್ ಹಬ್ಬದ ಅಂಗವಾಗಿ ಚಾಮರಾಜಪೇಟೆಯಲ್ಲಿ ಇಂದು ನಡೆದ...

ನಕಲಿಗಳ ಹಾವಳಿಗೆ ತತ್ತರಿಸಿದ ದಾವಣಗೆರೆ ಮಹಾನಗರ ಪಾಲಿಕೆ.! ಫೋರ್ಜರಿ ದಾಖಲೆ ನೀಡಿ ಕಾಮಗಾರಿ ಪಡೆಯಲು ಮುಂದಾದ ಗುತ್ತಿಗೆದಾರ.!

ದಾವಣಗೆರೆ: ನಕಲಿ ದಾಖಲೆ ಸೃಷ್ಟಿಸಿ, ಸಹಿ ಫೋರ್ಜರಿ ಮಾಡಿ ದಾವಣಗೆರೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಬರುವ ಕೆ ಹೆಚ್ ಬಿ ತುಂಗಭದ್ರಾ ಬಡಾವಣೆಯಲ್ಲಿ ಬೀದಿದೀಪಗಳನ್ನು ದುರಸ್ಥಿ ಮತ್ತು...

ಎಸ್.ಎಸ್.-94: ಶುಭಾಶಯಗಳ ಮಹಾಪೂರ

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರು, ಬಾಪೂಜಿ ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿಗಳೂ ಆದ ಡಾ|| ಶಾಮನೂರು ಶಿವಶಂಕರಪ್ಪನವರು ಇಂದಿಗೆ 93 ವರ್ಷಗಳನ್ನು ಪೂರೈಸಿ 94ನೇ ವಸಂತಕ್ಕೆ...

ಪೆಟ್ರೋಲ್ ಡೀಸೆಲ್ ದರ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ವಿಜಯಪುರ : ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ ಸಂಬಂಧವಿಲ್ಲ. ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಜಯಪುರ ಜಿಲ್ಲೆಯ...

ಪತ್ರಕರ್ತರ ಬೇಡಿಕೆ ಈಡೇರಿಕೆಗೆ ಇಲಾಖೆ ಬದ್ದ: ವಾರ್ತಾ ಆಯುಕ್ತ ವಿಕಾಸ ಸುರಳಕರ ಭರವಸೆ

ಬೆಂಗಳೂರು: ರಾಜ್ಯದ ಪತ್ರಕರ್ತರಿಗೆ ತ್ವರಿತ ಬಸ್ ಪಾಸ್ ನೀಡಿಕೆಯ ಸಂಬಂದ ಶೀಘ್ರವಾಗಿ ಕ್ರಮ ವಹಿಸಲಾಗುವುದು. ಮೂರು ತಿಂಗಳಿಂದ ಬಾಕಿ ಇದ್ದ ನಿವೃತ್ತ ಪತ್ರಕರ್ತರ ಮಾಸಾಶನಕ್ಕೆ ಸರ್ಕಾರ ಒಪ್ಪಿಗೆ...

ಪಹಣಿಗೆ ಆಧಾರ್ ಜೋಡಣೆಯಲ್ಲಿ ರಾಜ್ಯದಲ್ಲಿ ಜಿಲ್ಲೆಗೆ 3 ನೇ ಸ್ಥಾನ, ಶೇ 80 ಕ್ಕಿಂತ ಹೆಚ್ಚು ಸಾಧನೆ ಮಾಡಿದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸನ್ಮಾನ

ದಾವಣಗೆರೆ ; ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದ್ದು ದಾವಣಗೆರೆ ಜಿಲ್ಲೆಯಲ್ಲಿ...

ರಾಜ್ಯದಲ್ಲಿ ಡೆಂಗ್ಯೂಗೆ ಮೊದಲ ಬಲಿ : ಆರೋಗ್ಯ ಇಲಾಖೆಯ ಸಿಬ್ಬಂದಿಯೇ ಸಾವು

ಸಾಗರ ತಾಲ್ಲೂಕು ಆಸ್ಪತ್ರೆಯಲ್ಲಿ ಡಯಾಲಿಸಿಸ್ ಸಿಬ್ಬಂದಿ ನಾಗರಾಜ್(35) ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ. ಕಳೆದ ಕೆಲಸ ದಿನಗಳಿಂದ ಡೆಂಗ್ಯೂನಿಂದ ಬಳಲುತ್ತಿದ್ದ ನಾಗರಾಜ್. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಇಂದು...

ಜಿಲ್ಲಾ ಕಸಾಪ ದಿಂದ ನೂತನ ಸಂಸದರಿಗೆ ಅಭಿನಂದನೆ

ದಾವಣಗೆರೆ: ಕನ್ನಡ ನಾಡು ನುಡಿಯ ಪರವಾಗಿ ಸದಾ ನಿಲ್ಲುವೆ ಎಂದು ದಾವಣಗೆರೆ ನೂತನ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಹೇಳಿದರು. ಅವರಿಂದು ದಾವಣಗೆರೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನಿಂದ...

ಚಿತ್ರದುರ್ಗದ ರೇಣುಕಾ ಸ್ವಾಮಿ ಹತ್ಯೆ ಕುರಿತು ಸೂಕ್ತ ಕ್ರಮ ಕೈಗೊಳ್ಳಲು ಅಬಾವಿ ಮಹಾಸಭಾ ದಾವಣಗೆರೆ ಯುವ ಘಟಕ ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ದಾವಣಗೆರೆ :ಸಾಮಾಜಿಕ ಜಾಲತಾಣದಲ್ಲಿ ಕಾಮೆಂಟ್ ಮಾಡಿದ್ದನೆಂದು ಚಿತ್ರದುರ್ಗ ನಿವಾಸಿ ರೇಣುಕಾಸ್ವಾಮಿ ಎಂಬಾತನನ್ನು ಚಿತ್ರದುರ್ಗ ನಗರದಲ್ಲಿ ಅಪಹರಿಸಿಕೊಂಡು ಹೋಗಿ ಮೊನ್ನೆ ಬೆಂಗಳೂರಿನಲ್ಲಿ ಕೊಲೆ ಮಾಡಿ ರಸ್ತೆ ಬದಿಯಲ್ಲಿ ಬಿಸಾಕಿ...

error: Content is protected !!