Month: February 2024

ದಾವಣಗೆರೆ ರಾಜ್ಯ ಕಟ್ಟಡ ಕಾರ್ಮಿಕರಿಂದ ಜಯದೇವ ವೃತ್ತದಲ್ಲಿ ಭಾರಿ ಪ್ರತಿಭಟನೆ

ದಾವಣಗೆರೆ; ರಾಜ್ಯ ಕಟ್ಟಡ ಕಾರ್ಮಿಕರ ಸಂಘಟನೆಯ ಪದಾಧಿಕಾರಿಗಳು ಇಂದು ಬೆಳಗ್ಗೆ ನಗರದ ಜಯದೇವ ವೃತ್ತದಲ್ಲಿ ಹಲವಾರು ಬೇಡಿಗಳನ್ನು ಈಡೇರಿಸುವ ಸಲುವಾಗಿ ದೇಶದಾದ್ಯಂತ ಕರೆ ಮೇರೆಗೆ ಪ್ರತಿಭಟನೆ ನಡೆಸಿ...

ಹರಿಹರ ನಗರಸಭೆ 2024-25 ನೇ ಸಾಲಿನ ಬಜೆಟ್ ಮಂಡನೆ 58.78 ಕೋಟಿ ಆದಾಯ, 4.90 ಲಕ್ಷ ಉಳಿತಾಯ, ಅಭಿವೃದ್ದಿ ಪೂರಕ ಬಜೆಟ್ ಮಂಡಿಸಿದ ಜಿಲ್ಲಾಧಿಕಾರಿ ಹಾಗೂ ಆಡಳಿತಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ; ಫೆ.29 (ಕರ್ನಾಟಕ ವಾರ್ತೆ) : ಹರಿಹರ ನಗರಸಭೆಯ 2024-25 ನೇ ಸಾಲಿನ ಆಯವ್ಯಯವನ್ನು ರೂ.56,78,11,000 ರೂ.ಗಳಿಗೆ ಮಂಡಿಸಿ ರೂ.4,79,000 ಗಳ ಉಳಿತಾಯ, ಅಭಿವೃದ್ದಿ ಪೂರಕ ಬಜೆಟ್‍ನ್ನು...

ಪಡಿತರ ವಿತರಕರಿಗೆ ಪ್ರತಿ ಕೆಜಿ ಅಕ್ಕಿಗೆ ಕಮಿಷನ್ ಮೊತ್ತ ಒಂದೂವರೆ ರೂಪಾಯಿಗೆ ಹೆಚ್ಚಳ: ಸಿಎಂ ಮಹತ್ವದ ಘೋಷಣೆ

ಬೆಂಗಳೂರು ಫೆ 29: ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿಯಾಗಿ ಆಹಾರ ಭದ್ರತೆ ಮತ್ತು ನರೇಗಾ ಕಾರ್ಯಕ್ರಮಗಳನ್ನು ವಿರೋಧಿಸಿದ್ದರು. ಇವು ಕಾಂಗ್ರೆಸ್ ಜಾರಿಗೆ ತಂದಿದ್ದ ಹಸಿವು ಮುಕ್ತ ಭಾರತದ...

ವಿಜ್ಞಾನವೆಂದರೆ ಸತ್ಯದ ಅನ್ವೇಷಣೆ–ಶ್ರೀಮತಿ ಎಸ್ ಜಿ ಹುಣಸಿಕಾಯಿ

ಬಾಗಲಕೋಟೆ :ವಿಜ್ಞಾನ ವಿಷಯ ಹಲವಾರು ಪ್ರಯೋಗಗಳ ಮೂಲಕ ಪರಿಕಲ್ಪನೆಗಳನ್ನು ಮತ್ತು ಸಿದ್ಧಾಂತಗಳನ್ನು ರೂಪಿಸುವುದರ ಮೂಲಕ ಸತ್ಯದ ಅನ್ವೇಷಣೆಗೆ ಸಹಕಾರಿಯಾಗಿದೆ ಎಂದು ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ...

ಅಭಿವೃದ್ಧಿ ಇಲ್ಲದೆ ಜಿಡಿಪಿ, ಆಯವ್ಯಯ ಗಾತ್ರ ಹೆಚ್ಚಳವಾಗಲು ಸಾಧ್ಯವೇ?- ಮುಖ್ಯಮಂತ್ರಿ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳ ಹೊರತಾದ ಅಭಿವೃದ್ಧಿಯ ವಿವರಗಳನ್ನು ಅಂಕಿ ಅಂಶಗಳ ಸಮೇತ ಬಿಚ್ಚಿಡುತ್ತಿರುವ ಸಿಎಂ

ಬೆಂಗಳೂರು, ಫೆಬ್ರುವರಿ 29- ಹಿಂದಿನ ಬಿಜೆಪಿ ಸರ್ಕಾರದವರು ಏನೂ ಅಭಿವೃದ್ಧಿ ಮಾಡಿರಲಿಲ್ಲ. ಬರೀ ಲೂಟಿ ಹೊಡೆದರು. ನಾವು ಗ್ಯಾರಂಟಿ ಯೋಜನೆಗಳ ಜೊತೆಗೆ ಅಭಿವೃದ್ಧಿಯನ್ನೂ ಮಾಡಿದ್ದೇವೆ. ಇದು ಕಾಂಗ್ರೆಸ್‌...

ಎಸ್ಸಿ-ಎಸ್ಟಿ ಕುಂದುಕೊರತೆ ಸಭೆಯಲ್ಲಿ ಸಿಜೆ ಆಸ್ಪತ್ರೆ ಗುತ್ತಿಗೆ ನೌಕರರ ಮೇಲಿನ ದಬ್ಬಾಳಿಕೆ ಕುರಿತು ಆರೋಪ – ಸ್ಪಂದಿಸಿದ ಎಸ್ಪಿ ಉಮಾ ಪ್ರಶಾಂತ್

ದಾವಣಗೆರೆ : ನಗರದ ಜಿಲ್ಲಾ ಪೊಲೀಸ್ ಕಚೇರಿ ಸಭಾಂಗಣದಲ್ಲಿ ಬುಧವಾರ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಕುಂದು ಕೊರತೆ ನಿವಾರಣಾ ಸಭೆಯ ಎಸ್ಪಿ ಉಮಾ ಪ್ರಶಾಂತ್...

ಪೊಲೀಸರ ಕಾರಿಗೇ ಗುದ್ದಿ ಪರಾರಿಯಾದ ಬಿಟ್ ಕಾಯಿನ್ ಹಗರಣದ ಪ್ರಮುಖ ಆರೋಪಿ ಡಿ ವೈ ಎಸ್ ಪಿ ಶ್ರೀಧರ್

ಬೆಂಗಳೂರು: ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಪ್ರಕರಣದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸುವುದಕ್ಕೆ ತೆರಳಿದಾಗ ಪೊಲೀಸರ ಕಾರಿಗೇ ಗುದ್ದಿ ಪರಾರಿಯಾದ ಘಟನೆ ಕಾಫಿ ಬೋರ್ಡ್ ಸಿಗ್ನಲ್ ಬಳಿ...

ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷರಾಗಿ ಬಿ.ಸಿ. ಉಮಾಪತಿ, ಉಪಾಧ್ಯಕ್ಷರಾಗಿ ಟಿ.ಎಸ್. ಜಯರುದ್ರೇಶ್ ಆಯ್ಕೆ

ದಾವಣಗೆರೆ, ಫೆ. 28- ದಾವಣಗೆರೆ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಆಡಳಿತ ಮಂಡಳಿ ಅಧ್ಯಕ್ಷರಾಗಿ ಬಿ.ಸಿ. ಉಮಾಪತಿ, ಉಪಾಧ್ಯಕ್ಷರಾಗಿ ಟಿ.ಎಸ್. ಜಯರುದ್ರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬ್ಯಾಂಕಿನ ಸಭಾಂಗಣದಲ್ಲಿ ಶಿವಮೊಗ್ಗ...

ಆವರಗೊಳ್ಳದಲ್ಲಿ ವಿಜೃಂಭಣೆಯ ರಥೋತ್ಸವ

ದಾವಣಗೆರೆ; ದಾವಣಗೆರೆ ತಾಲ್ಲೂಕಿನ ಆವರಗೊಳ್ಳದ ಶ್ರೀ ವೀರಭದ್ರೇಶ್ವರ ಸ್ವಾಮಿ ರಥೋತ್ಸವವು ಬುಧವಾರ ಸಂಜೆ ಸಹಸ್ರಾರು ಸಂಖ್ಯೆಯ ಭಕ್ತರು ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು. ರಥೋತ್ಸವಕ್ಕೂ ಮುನ್ನ ನಡೆದ ಝಂಡಾ...

ಹೂವಿನಹಾರ ಬೇಡ ಮಗುವಿನ ಆರೋಗ್ಯ ಬೇಗ ಸುಧಾರಿಸಲಿ, ಮನೆ ದೇವರಿಗೆ ಹೂವಿನ ಹಾರ ಅರ್ಪಿಸಲು ಬಯಸಿದ ಡಾ. ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ: ಇತ್ತೀಚೆಗಷ್ಟೇ ಮಹಾನಗರ ಪಾಲಿಕೆ ವ್ಯಾಪ್ತಿಯ 25ನೇ ವಾರ್ಡ್ ನ ಡಿಸಿಎಂ ಟೌನ್ ಶಿಪ್ ನಲ್ಲಿ ಎಸ್.ಎಸ್ ಕೇರ್ ಟ್ರಸ್ಟ್ ವತಿಯಿಂದ ಉಚಿತ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು....

ಸರ್ಕಾರಿ ಆಸ್ತಿ ಕಾವಲಿಗೆ ಲ್ಯಾಂಡ್ ಬೀಟ್ ತಂತ್ರಾಂಶ ಬಳಕೆ, ಜಿಯೋಫೇನ್ಸಿಂಗ್, ಒತ್ತುವರಿದಾರರಿಗಿಲ್ಲ ಅವಕಾಶ; ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ ಫೆ.27(ಕರ್ನಾಟಕ ವಾರ್ತೆ)- ಸರ್ಕಾರಿ ಆಸ್ತಿಗಳೆಂದರೆ ಯಾರು ಬೇಕಾದರೂ ಒತ್ತುವರಿ ಮಾಡಬಹುದು ಮತ್ತು ಯಾರು ಕೇಳುವವರಿಲ್ಲ ಎಂಬ ಭಾವನೆ ಇತ್ತು. ಆದರೆ ಸರ್ಕಾರಿ ಆಸ್ತಿಗಳ ಕಾವಲಿಗೆ ಲ್ಯಾಂಡ್...

ಪತ್ರಕರ್ತರ ನಿಂದನೆ: ನಾಸೀರ್ ಹುಸೇನ್ ವಾಜಾಕ್ಕೆ ಪತ್ರಕರ್ತರ ಆಗ್ರಹ

ರಾಮನಗರ: ವಿಧಾನಸೌಧದಲ್ಲಿ ಪತ್ರಕರ್ತರನ್ನು ಬಹಿರಂಗವಾಗಿ ನಿಂದಿಸಿದ ರಾಜ್ಯಸಭಾ ಸದಸ್ಯ ನಾಸೀ‌ರ್ ಹುಸೇನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಪತ್ರಕರ್ತರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...

error: Content is protected !!