ದಾವಣಗೆರೆ ಕ್ರಿಕೆಟ್ ಅಕಾಡೆಮಿ ವತಿಯಿಂದ ಜಿಲ್ಲಾ ಕ್ರೀಡಾಂಗಣದಲ್ಲಿ 23ನೇ ವರ್ಷದ ಕ್ರಿಕೆಟ್ ತರಬೇತಿ ಶಿಬಿರ.
ದಾವಣಗೆರೆ ಕ್ರಿಕೆಟ್ ಅಕಾಡೆಮಿಯ 23ನೇ ವರ್ಷದ ಬೇಸಿಗೆ ಕ್ರಿಕೆಟ್ ತರಬೇತಿ ಶಿಬಿರವು ಏಪ್ರಿಲ್ 2 ರಂದು ಬೆಳಗ್ಗೆ 6:30ಗೆ ದಾವಣಗೆರೆ ಜಿಲ್ಲಾ ಕ್ರೀಡಾಂಗಣದಲ್ಲಿ ಪ್ರಾರಂಭವಾಗಲಿದೆ. ದಾವಣಗೆರೆ ಕ್ರಿಕೆಟ್...