Month: March 2024

ವಿಟ್ಲ: ಮನೆ ಶುದ್ಧಿಗಾಗಿ ಬಂದ ಚರ್ಚ್ ಪಾದ್ರಿ ವೃದ್ಧ ದಂಪತಿ ಮೇಲೆ ಹಲ್ಲೆ : ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್‌

ವಿಟ್ಲ: ಮನೆಲ ಚರ್ಚ್ ಪ್ರಧಾನ ಧರ್ಮಗುರುವೋರ್ವರು ತಮ್ಮದೇ ಚರ್ಚ್ ವ್ಯಾಪ್ತಿಯ ಹಿರಿಯ ಪ್ರಾಯಸ್ಥ ದಂಪತಿಗೆ ಕಾಲರ್ ಎಳೆದು ಎಳೆದಾಡಿ, ಹೊಡೆದ ಘಟನೆ ಫೆ.29 ರಂದು ನಡೆದಿದೆ. ಪುಣಚ...

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಮೃತ್ಯು

ಬೆಳ್ತಂಗಡಿ : ಮಂಗಳೂರಿನಲ್ಲಿ ನಡೆದ ಬಸ್ಸು ಮತ್ತು ಬೈಕ್ ಅಪಘಾತದಲ್ಲಿ ಚಾರ್ಮಾಡಿಯ ಯುವಕ ಸಾವನ್ನಪ್ಪಿದ ಘಟನೆ ಮಾ.1 ರಂದು ರಾತ್ರಿ ಮಂಗಳೂರಿನ ಕಂಕನಾಡಿ ಸಮೀಪ ನಡೆದಿದೆ. ಕಕ್ಕಿಂಜೆ...

ನಕಲಿ ಕೀ ಬಳಸಿ ಕಲ್ಯಾಣ ಮಂಟಪದಲ್ಲಿ ಕಳ್ಳತನ: ಆರೋಪಿ ಬಂಧನ

ದಾವಣಗೆರೆ: ನಕಲಿ ಕೀ ಬಳಸಿ ಕಲ್ಯಾಣ ಮಂಟಪದ ಕೊಠಡಿಯಲ್ಲಿದ್ದ ಆಭರಣಗಳನ್ನು ಕಳ್ಳತನ ಮಾಡಿದ್ದ ಮಸಾಲೆ ವ್ಯಾಪಾರಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 74 ಸಾವಿರ ರೂ. ಬೆಲೆಯ 13.45...

ಸುಳ್ಯ : ಬಸ್ ಮತ್ತು ಬೈಕ್ ಅಪಘಾತದಲ್ಲಿ ಶಿಕ್ಷಕ ನಿಧನ

ಸುಳ್ಯ : ಬೈಕ್ ಮತ್ತು ಬಸ್ ನಡುವೆ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕರೊಬ್ಬರು ಸಾವನಪ್ಪಿದ ಘಟನೆ ಪಾಲಡ್ಕ ಎಂಬಲ್ಲಿ ಸಂಭವಿಸಿದೆ. ಮೃತರನ್ನು ಪದ್ಮನಾಭ ಎಂದು ಗುರುತಿಸಲಾಗಿದೆ....

ಮಾ.2ರಂದು ದಾವಣಗೆರೆಯಲ್ಲಿ ಬಾಲವಾಗ್ಮಿ ಹಾರಿಕಾ ಮಂಜುನಾಥ್ ದಿಕ್ಸೂಚಿ ಭಾಷಣ

ದಾವಣಗೆರೆ: ಇದೇ ಮಾ.2ರಂದು ದಾವಣಗೆರೆಗೆ ಆಗಮಿಸಲಿರುವ ಬಾಲವಾಗ್ಮಿ ಹಾರಿಕಾ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಸಂಜೆ 6 ಗಂಟೆಗೆ ಆಂಜನೇಯ ಬಡಾವಣೆಯ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗ...

ಚನ್ನಗಿರಿ ತಾಲ್ಲೂಕಿನಲ್ಲಿದೆ 800 ವರ್ಷದ‌ ಪುರಾತನ ದೇವಸ್ಥಾನ.! ಜೀರ್ಣೋದ್ಧಾರಕ್ಕೆ ಇಚ್ಚಾ ಶಕ್ತಿಯ ಕೊರತೆ

ದಾವಣಗೆರೆ: ಚನ್ನಗಿರಿ ತಾಲ್ಲೂಕು ಹಳೇ ಮಲ್ಲಿಗೆರೆ ಗ್ರಾಮದಲ್ಲಿರುವ ಈಶ್ವರ ದೇವಾಲಯವನ್ನು ಜೀರ್ಣೋದ್ಧಾರ ಮಾಡುವಂತೆ ಮಲ್ಲಿಗೆರೆ ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಆಗ್ರಹಿಸಿದ್ದಾರೆ. ಅಂದ ಹಾಗೆ ಹಳೇ ಮಲ್ಲಿಗೆರೆ...

ಶ್ರೀ ಅನ್ನದಾನೇಶ್ವರ ಮಠದಲ್ಲಿ 266ನೇ ಶಿವಾನುಭವ ಸಂಪದ. ಉಚಿತ ಆಕ್ಸಿಜನ್ ಕೊಡುವ ಗಿಡಮರಗಳನ್ನು ಬೆಳೆಸಿ: ಡಾ. ವೀರೇಶ್

ದಾವಣಗೆರೆ- ಮಾ-1: ಪರಿಸರ ಅಂದಾಕ್ಷಣ ನೆನಪಾಗುವುದು ಬರೀ ಗುಡ್ಡ- ಬೆಟ್ಟ, ಅಲ್ಲಿರುವ ಗಿಡ- ಮರಗಳು ಅಷ್ಟೇ ಅಲ್ಲ ನಮ್ಮ ಸುತ್ತಲೂ ಇರುವ ವಿವಿಧ ಕ್ಷೇತ್ರಗಳ ವಾತಾವರಣವು ಚೆನ್ನಾಗಿರಬೇಕು...

ರಾಮೇಶ್ವರ ಕಫೆಯಲ್ಲಿ ಸ್ಪೋಟ: ತನಿಖೆ ತೀವ್ರವಾಗಿ ನಡೆಯುತ್ತಿದೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಖಚಿತ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಮಾರ್ಚ್ 01: ಬೆಂಗಳೂರಿನ ರಾಮೇಶ್ವರ ಕಫೆಯಲ್ಲಿ ನಡೆದಿರುವ ಸ್ಪೋಟ ಘಟನೆಯ ತನಿಖೆ ತೀವ್ರವಾಗಿ ನಡೆಯುತ್ತಿದೆ. ತಪ್ಪಿತಸ್ಥರ ವಿರುದ್ಧ ಖಚಿತವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ...

ಪಾಕ್‌ಪರ ಘೋಷಣೆ: ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ಆಗ್ರಹ

ದಾವಣಗೆರೆ: ಪಾಕಿಸ್ತಾನದ ಪರ ಘೋಷಣೆ ಕೂಗಿದವರ ಮೇಲೆ ಶೀಘ್ರವೇ ಕಾನೂನು ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಮುಖ್ಯಮಂತ್ರಿಗಳು ಗೌರವಯುತವಾಗಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ನಾಗಪ್ಪ...

ಚಿತ್ರೋಧ್ಯಮಕ್ಕೆ ಸಹಕಾರ ನೀಡಿ ಡಾಲಿ ಮನವಿ : ಸ್ಥಳದಲ್ಲೆ ಸಮ್ಮತಿ ಸೂಚಿಸಿದ ಸಿದ್ದರಾಮಯ್ಯ

ಬೆಂಗಳೂರು; 15ನೇ ಬೆಂಗಳೂರು ಅಂತರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ. ಈ ಬಾರಿ ಬೆಂಗಳೂರು ಚಿತ್ರೋತ್ಸವಕ್ಕೆ ನಟ ಡಾಲಿ ಧನಂಜಯ್ ಅವರನ್ನು ಈ ಬಾರಿಯ ಚಿತ್ರೋತ್ಸವಕ್ಕೆ ರಾಯಭಾರಿಯಾಗಿ...

ಉಳ್ಳಾಲ : ಹೃದಯಾಘಾತದಿಂದ ಪತ್ನಿ ನಿಧನ: ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಆತ್ಮಹತ್ಯೆ

ಉಳ್ಳಾಲ : ಹೃದಯಾಘಾತದಿಂದ ಪತ್ನಿ ನಿಧನರಾದ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೂಡ ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಣಾಜೆಯ ಗ್ರಾಮಚಾವಡಿ ಎಂಬಲ್ಲಿ ನಡೆದಿದೆ....

error: Content is protected !!