Month: April 2024

ಬರ ಪರಿಹಾರ ನೀಡದೆ ಸುಳ್ಳು ಹೇಳಿದ ಅಮಿತ್ ಶಾ

ಮೈಸೂರು: ರಾಜ್ಯದ ಜನ ಬರಗಾಲದಿಂದ ತತ್ತರಿಸಿದ್ದರೂ ಸ್ಪಂದಿಸದ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಜನ ತಕ್ಕ ಪಾಠ ಕಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ...

ಸೋಷಿಯಲ್ ಮೀಡಿಯಾ ಡಿಜಿಟಲ್ ಜಾಹಿರಾತಿಗೆ MCMC ಅನುಮತಿ ಕಡ್ಡಾಯ; ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ; ಲೋಕಸಭಾ ಚುನಾವಣೆ ನಡೆಯುತ್ತಿದ್ದು ಯಾವುದೇ ರಾಜಕೀಯ ಪಕ್ಷ, ಅಭ್ಯರ್ಥಿಗಳು ವಿದ್ಯುನ್ಮಾನ ಮಾಧ್ಯಮ, ಡಿಜಿಟಲ್ ಪ್ಲಾರ್ಟ್ ಫಾರಂನಲ್ಲಿ ಜಾಹಿರಾತು ನೀಡಲು ಜಿಲ್ಲಾ ಎಂ.ಸಿ.ಎಂ.ಸಿ ಸಮಿತಿ ಅನುಮೋದನೆ ಕಡ್ಡಾಯವಾಗಿದೆ...

ನಾನು ಮುಖ್ಯಮಂತ್ರಿ ಆಗಿರುವುದು, ಮೋದಿ ಪ್ರಧಾನಮಂತ್ರಿ ಆಗಿರುವುದಕ್ಕೆ ನಮ್ಮ ಸಂವಿಧಾನ ಕಾರಣ: ಸಿ.ಎಂ.ಸಿದ್ದರಾಮಯ್ಯ ಪ್ರತಿಪಾದನೆ

ಮೈಸೂರು : ನಮ್ಮ ಸಂವಿಧಾನ ಬದಲಾವಣೆಗೆ ಮುಂದಾದರೆ ಪರಿಸ್ಥಿತಿ ನೆಟ್ಟಗಿರಲ್ಲ. ನಮ್ಮ ಸಂವಿಧಾನದ ಸ್ವರೂಪ ಬದಲಾಯಿಸಿ ದೇಶದ ದುಡಿಯುವ ವರ್ಗಗಳಿಗೆ ವಂಚಿಸಿದರೆ ದೇಶದ ಪರಿಸ್ಥಿತಿ ಬಿಗಡಾಯಿಸುತ್ತದೆ ಎಂದು...

ಕರ್ನಾಟಕ ಪೋಲಿಸ್ ಧ್ವಜ ದಿನಾಚರಣೆ; ಐಜಿಪಿ, ಎಸ್ ಪಿ ರಿಂದ ಸ್ವಯಂ ಪ್ರೇರಿತ ರಕ್ತದಾನ

ದಾವಣಗೆರೆ; ದಿನಾಂಕ:-02-04-2024 ಬೆಳಿಗ್ಗೆ 08-30 ಕ್ಕೆ ಪೋಲಿಸ್ ಧ್ವಜದಿನಾಚರಣೆ(“(KARNATAKA POLICE FLAG DAY)) ಪ್ರಯುಕ್ತ ದಾವಣಗೆರೆ ಜಿಲ್ಲಾ ಪೋಲಿಸ್ ಮತ್ತು ಪೋಲಿಸ್ ಕಲ್ಯಾಣ ಸಮಿತಿ ಹಾಗೂ ಕರ್ನಾಟಕ...

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು SSLC ವಿದ್ಯಾರ್ಥಿಗಳು ನೀರುಪಾಲು

ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರುಪಾಲಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳನ್ನು ರಫನ್, ಇಯನ್ ಹಾಗೂ ಸಮ್ಮರ್ ಎಂದು ಗುರುತಿಸಲಾಗಿದೆ....

ನಿತ್ರಾಣಗೊಂಡ ಚಿರತೆಗೆ ಬಿತ್ತು ಕಲ್ಲಿನೇಟು : ಅರಣ್ಯಾಧಿಕಾರಿ ಕಡೆಯಿಂದ ಉಳಿಯಿತು ಚಿರತೆ ಜೀವ

ದಾವಣಗೆರೆ: ಹೊನ್ನಾಳಿ ಹಾಗೂ ನ್ಯಾಮತಿ ಭಾಗದಲ್ಲಿ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು, ಹೊನ್ನಾಳಿ ತಾಲೂಕಿನ ಕೋಟೆ ಮಲ್ಲೂರು ಭಾಗದಲ್ಲಿ ಚಿರತೆ ಕಾಣಿಸಿಕೊಂಡು ಕೆಲ ಕಾಲ ಆತಂಕ ಸೃಷ್ಟಿಸಿತ್ತು....

// ಊರು ಕೇರಿ ನಗರದೆಲ್ಲೆಡೆ ಗಿಡ ನೆಡುವುದು ಕಡ್ಡಾಯವಾಗಲಿ //

ಬೇಸಿಗೆಯ ಸುಡು ಬಿಸಿಲ ಬೇಗೆಗೆ ಬೇಸತ್ತು ಬಸವಳಿದ ಜನತೆಗೆ ನೆರಳಿನ ಆಸರೆ ನೀಡುತ್ತಿರುವ ದಾವಣಗೆರೆ ನಗರದ ಜೆ ಹೆಚ್ ಪಟೇಲ್ ಬಡಾವಣೆಯ ಸಾಲು ಮರಗಳು ಜನ -...

ಕಸಾಪ ಪ್ರಶಸ್ತಿಗಾಗಿ ಹೆಸರು ನೊಂದಾಯಿಸಲು ಮನವಿ –ಬಿ.ವಾಮದೇವಪ್ಪ

ದಾವಣಗೆರೆ; ನಮ್ಮ ನಾಡು "ಕರ್ನಾಟಕ" ಎಂದು ನಾಮಾಂಕಿತವಾಗಿ 50 ವರ್ಷ ತುಂಬಿದ ಈ ಸುವರ್ಣ ಸಂದರ್ಭದಲ್ಲಿ ಸರ್ವ ಕನ್ನಡಿಗರ ಪ್ರಾತಿನಿಧಿಕ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡ...

error: Content is protected !!