Month: April 2024

ದಾವಣಗೆರೆ ಕ್ಷೇತ್ರದ ಕಾಂಗ್ರೆಸ್ ಬಂಡಾಯ ಶಮನ ಇನ್ನೂ ಅಂತಿಮವಿಲ್ಲ. ಅಡ್ಡಗೊಡೆ ಮೇಲೆ ದೀಪ ಇಟ್ಟಂತೆ ಹೇಳಿಕೆ ನೀಡಿದ ವಿನಯ್ ಕುಮಾರ್

ಕಾಗಿನೆಲೆ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರಂಜನಾನಂದಪುರಿ ಸ್ವಾಮಿಗಳು, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಲೋಕಸಭಾ ಕ್ಷೇತ್ರದ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ವಿನಯ್, ಹರಿಹರ ವಿಧಾನಸಭಾ ಕ್ಷೇತ್ರದ...

ದಾವಣಗೆರೆ ಕಾಂಗ್ರೆಸ್ ಬಂಡಾಯ ಶಮನವಾಯ್ತಾ.! ಎಸ್ ಎಸ್ ಎಂ ವಿನಯ್ ಜೊತೆ ಸಿದ್ದರಾಮಯ್ಯ ಭೇಟಿ

ದಾವಣಗೆರೆ: ಕಾಗಿನೆಲೆ ಮಹಾಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ಶ್ರೀ ನಿರಂಜನಾನಂದಪುರಿ ಸ್ವಾಮಿಗಳು, ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ದಾವಣಗೆರೆ ಲೋಕಸಭಾ ಕ್ಷೇತ್ರದ ಬಂಡಾಯ ಕಾಂಗ್ರೆಸ್ ಅಭ್ಯರ್ಥಿ ಆಕಾಂಕ್ಷಿ ವಿನಯ್, ಹರಿಹರ ವಿಧಾನಸಭಾ...

ಬಿಸಿಲಿನ ತಾಪ ಹೆಚ್ಚಳ, ಪಕ್ಷಿಗಳ ನೀರಿನ ದಾಹ ತೀರಿಸಲು ಸರ್ಕಾರಿ ಕಟ್ಟಡಗಳ ಮೇಲೆ ಮಣ್ಣಿನ ಕುಡಿಕೆಗಳಲ್ಲಿ ನೀರು ಶೇಖರಣೆಗೆ ಆದೇಶ

ದಾವಣಗೆರೆ:  ಬರ, ಬಿಸಿಲಿನ ತಾಪ ಹೆಚ್ಚಳ, ಮತ್ತೊಂದೆಡೆ ನೀರಿನ ಅಭಾವ, ಇದರಿಂದ ಜನ, ಜಾನುವಾರುಗಳ ಜೊತೆಗೆ ಪ್ರಾಣಿ, ಪಕ್ಷಿಗಳಿಗೂ ಜೀವಜಲದ ಅಭಾವ ಕಾಡುತ್ತಿದೆ. ಪಕ್ಷಿಗಳಿಗೂ ಜೀವ ಜಲ...

ಪುಟ್ಟ ನಾಯಿಮರಿ ಯೊಂದಿಗೆ ವಾಸವಿದ್ದ ವಯೋವೃದ್ಧೆಯನ್ನು ರಕ್ಷಣೆ; ಮಾನವೀಯತೆ ಮೆರೆದ ದಾವಣಗೆರೆ ಪ್ರಧಾನ ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ :ಬೆಣ್ಣೆ ನಗರಿ,ಶಿಕ್ಷಣ ನಗರಿ ಎಂದೆಲ್ಲ ಕರೆಯುವ ದಾವಣಗೆರೆ ನಗರದಲ್ಲಿ ಶ್ರೀಮಂತರು, ಮಧ್ಯಮವರ್ಗದವರು, ಬಡವರು ಮತ್ತು ಕಡುಬಡವರ ಲಕ್ಷಾಂತರ ಜನರು ವಾಸಮಾಡುತ್ತಿದ್ದಾರೆ. ದಿನನಿತ್ಯದ ಬದುಕಿನ ಜಂಜಾಟಗಳ ನಾಗಾಲೋಟದಲ್ಲಿ...

ಭಾರತ್ ಸ್ಕೌಟ್ಸ್  ಮತ್ತು ಗೈಡ್ಸ್ ವತಿಯಿಂದ ಹರಿಹರದ ಹೊಳೆ ಸ್ವಚ್ಚತೆ

ದಾವಣಗೆರೆ; ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ಜಿಲ್ಲಾ ಸಂಸ್ಥೆ ದಾವಣಗೆರೆ ಹರಿಹರ ಸ್ಥಳಿಯ ಸಂಸ್ಥೆಯ ಸಹಯೋಗದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸುರೇಶ್ GS ರೋವರ್...

ಬರಗಾಲ ಹಿನ್ನಲೆ, ಮಕ್ಕಳಲ್ಲಿನ ಪೌಷ್ಟಿಕಾಂಶ ಕುಂಠಿತವಾಗದಿರಲು ಬೇಸಿಗೆ ರಜೆಯಲ್ಲಿ 1 ರಿಂದ 10 ನೇ ತರಗತಿ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ, ಏಪ್ರಿಲ್ 11 ರಿಂದ ಮೇ 28 ರ ವರೆಗೆ 41 ದಿನಗಳ ಊಟ

ದಾವಣಗೆರೆ : ಪಿ.ಎಂ.ಪೋಷಣ್ ಶಕ್ತಿ ನಿರ್ಮಾಣ್ ಹಾಗೂ ಅಕ್ಷರ ದಾಸೋಹ ಕಾರ್ಯಕ್ರಮದಡಿ 31 ಕಂದಾಯ ಜಿಲ್ಲೆಗಳಲ್ಲಿ ಬರ ಘೋಷಣೆಯ ಹಿನ್ನಲೆಯಲ್ಲಿ ಬರಗಾಲದಲ್ಲಿ ಮಕ್ಕಳಲ್ಲಿನ ಪೌಷ್ಟಿಕಾಂಶ ಕೊರತೆಯಾಗಬಾರದೆಂದು ಏಪ್ರಿಲ್...

ಲೋಕಸಭಾ ಚುನಾವಣೆ : ಮಹಿಳಾ ಅಧಿಕಾರಿಗಳು, ಸಿಬ್ಬಂದಿಗಳಿಂದ ಮತದಾನ ಜಾಗೃತಿಗೆ ಬೈಕ್ ರ್ಯಾಲಿ

ದಾವಣಗೆರೆ :  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಮಹಾನಗರಪಾಲಿಕೆ, ದಾವಣಗೆರೆ ಇವರ ಸಹಯೋಗದಲ್ಲಿ ಮಹಿಳಾ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದಲೇ...

ವಿಚಾರವಂತ, ವಿದ್ಯಾವಂತರು ಮತದಾನದಿಂದ ದೂರ ಉಳಿದರೆ ಪ್ರಜಾಪ್ರಭುತ್ವ ದುರ್ಬಲ; ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ :  ಪ್ರಜಾಪ್ರಭುತ್ವದಲ್ಲಿ ವಿಚಾರವಂತರು, ವಿದ್ಯಾವಂತರು ಹೆಚ್ಚಾಗಬೇಕು. ಸಾಕ್ಷರತಾ ಮತದಾರರು ಮತದಾನವನ್ನು ಪ್ರಭುದ್ದತೆಯಿಂದ ಚಲಾಯಿಸಲಿದ್ದು ಇವರೇ ಮತದಾನ ಪ್ರಕ್ರಿಯೆಯಿಂದ ದೂರ ಉಳಿದರೆ ಪ್ರಜಾಪ್ರಭುತ್ವವನ್ನು ಬಲಗೊಳಿಸಲು ಕಷ್ಟವಾಗಲಿದೆ ಎಂದು...

ಸೋಲುವ ಭೀತಿಯಿಂದ ಬಿಜೆಪಿ ಸೃಷ್ಟಿಸುವ ಸುಳ್ಳುಗಳಿಗೆ ಸೊಪ್ಪಾಕಬೇಡಿ: ಬಿಜೆಪಿ ಸುಳ್ಳಿನ ಕಾರ್ಖಾನೆ

ಕೋಲಾರ : ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಗೆಲುವು ಖಚಿತ ಎಂದು ಸಿ‌.ಎಂ.ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದರು. ಕೋಲಾರದಲ್ಲಿ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ...

ಸೆಕ್ಟರ್ ಅಧಿಕಾರಿಗಳಿಗೆ ತರಬೇತಿ : ಚುನಾವಣೆ ಯಶಸ್ವಿಯಾಗಲು ಅಣಕು ಮತದಾನದಲ್ಲಿ ಸಿಆರ್‍ಸಿ ಅತ್ಯವಶ್ಯ; ಜಿಲ್ಲಾ ಚುನಾವಣಾಧಿಕಾರಿ ಡಾ; ವೆಂಕಟೇಶ್ ಎಂ.ವಿ

ದಾವಣಗೆರೆ: ಲೋಕಸಭಾ ಚುನಾವಣೆ ಮತದಾನವು ಮೇ 7 ರಂದು ನಡೆಯಲಿದೆ. ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳ ಬಳಕೆ ಮಾಡಲಾಗುತ್ತಿದ್ದು ಮತದಾನ ಆರಂಭಕ್ಕೂ ಮೊದಲು ನಡೆಯುವ ಅಣಕು ಮತದಾನದ ವೇಳೆ...

ದಾವಣಗೆರೆ ಲೋಕಸಭಾ ಚುನಾವಣೆಗೆ ಬಿ ಫಾರಂ ಪಡೆದ ಡಾ. ಪ್ರಭಾ ಮಲ್ಲಿಕಾರ್ಜುನ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವ ಅಭ್ಯರ್ಥಿ ಶ್ರೀಮತಿ ಪ್ರಭಾ ಮಲ್ಲಿಕಾರ್ಜುನ್ ರವರ ಪರವಾಗಿ ಎಸ್ ಎಸ್ ಮಲ್ಲಿಕಾರ್ಜುನ್ ಅವರು ಇಂದು ಬೆಂಗಳೂರಿನ ಕೆಪಿಸಿಸಿ ಅಧ್ಯಕ್ಷರು ಹಾಗೂ...

ಬಿಎಸ್‍ಎನ್‍ಎಲ್‍ನಿಂದ ಉಚಿತ 4ಜಿ ಕಾರ್ಡ್

ದಾವಣಗೆರೆ :  ಬಿಎಸ್‍ಎನ್‍ಎಲ್ ಈಗ ತನ್ನ ಬಳಕೆದಾರರಿಗೆ ಉಚಿತ 4ಜಿ ಸಿಮ್ ಅಪ್‍ಗ್ರೇಡ್‍ಗಳನ್ನು ನೀಡುತ್ತಿದೆ. ಬಿಎಸ್‍ಎನ್‍ಎಲ್ ಬಳಕೆದಾರರಾಗಿದ್ದಲ್ಲಿ ಈಗಿರುವ 2ಜಿ, 3ಜಿ ಬದಲಿಗೆ ವೇಗದ 4ಜಿ ನೆಟ್‍ವರ್ಕ್...

error: Content is protected !!