Month: August 2024

ಅಡಿಕೆ ತುಂಬಿದ ಟ್ರಾಕ್ಟರ್ ಗಳಿಂದ ಹಣ ವಸೂಲಿ ಆರೋಪ.! ಆಜಾದ್ ನಗರ ಠಾಣೆಯ ಇಬ್ಬರು ಪೇದೆಗಳ ಅಮಾನತು

ದಾವಣಗೆರೆ: ಆಜಾದ್ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯ ಬೇತುರು ರಸ್ತೆಯಲ್ಲಿ ಚೆಕ್ ಪೋಸ್ಟ್ ಕರ್ತವ್ಯದಲ್ಲಿದ್ದ ಆಜಾದ್ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ಬಲ್ಲ...

ಚನ್ನಗಿರಿಯಲ್ಲಿ ಬೈಕ್ ವ್ಹಿಲಿಂಗ್, ಇಬ್ಬರ ವಿರುದ್ದ ಪ್ರಕರಣ, ಎಚ್ಚರಿಕೆ ನೀಡಿದ ಎಸ್ ಪಿ

ದಾವಣಗೆರೆ: ದಿನಾಂಕ 30.08.2024 ರಂದು ಚನ್ನಗಿರಿ ಪೊಲೀಸ್ ಠಾಣೆ ವ್ಯಾಪ್ತಿಯ ಚನ್ನಗಿರಿ ಕಡೆಯಿಂದ ಆಜ್ಜಿಹಳ್ಳಿ ಗ್ರಾಮದ ಕಡೆಗೆ ಹೋಗುವ ರಸ್ತೆಯಲ್ಲಿ ಬೈಕ್ ವ್ಹಿಲಿಂಗ್ ಮಾಡಿದ್ದ ಇಬ್ಬರು ಯುವಕರ...

ಜಿಲ್ಲಾಧಿಕಾರಿಗಳಿಂದ ಚಿಗಟೇರಿ ಆಸ್ಪತ್ರೆಗೆ ಅನಿರೀಕ್ಷಿತ ಭೇಟಿ, ವಾರ್ಡ್ ಗಳ ಪರಿಶೀಲನೆ

ದಾವಣಗೆರೆ: ಚಿಗಟೇರಿ ಜಿಲ್ಲಾ ಆಸ್ಪತ್ರೆಗೆ (ಆ.29) ಗುರುವಾರ ರಾತ್ರಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅವರು ಆಸ್ಪತ್ರೆಯನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು ಮತ್ತು...

ಆಸ್ತಿ ತೆರಿಗೆ ಪಾವತಿ ಶೇ 5 ರಿಯಾಯಿತಿ ಕಾಲಾವಧಿ ವಿಸ್ತರಿಸಿದ ದಾವಣಗೆರೆ ಮಹಾನಗರ ಪಾಲಿಕೆ

ದಾವಣಗೆರೆ: ದಾವಣಗೆರೆ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಆಸ್ತಿಗಳ ಮೇಲಿನ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಪಾವತಿಸಲು ಶೇ.5 ರಷ್ಟು ನೀಡುವ ರಿಯಾಯಿತಿ ಪಡೆಯುವ ಕಾಲಾವಧಿಯನ್ನು ಸೆ.14 ರವರೆಗೆ...

ಡಾ.ವೆಂಕಟೇಶ್ ಬಾಬು ಎಸ್‌ ರವರಿಂದ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

ದಾವಣಗೆರೆ: ನಗರದ ಜೈನ್ ಟ್ರಿನಿಟಿ ಕಾಲೇಜ್‌ನಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ನಡೆದ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ, ಮುಖ್ಯ ಅತಿಥಿಗಳಾಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ...

ಬಿ ಬಿ ಎಂ ಪಿ ಮುಖ್ಯ ಅಭಿಯಂತರರುಗಳು PMC ಹೆಸರಿನಲ್ಲಿ ಹಣ ಲೂಟಿ ಆರೋಪ.! ಸಿ ಐ ಡಿ ತನಿಖೆಗೆ ಆಗ್ರಹ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಳ್ಳುವ ಪ್ರತಿಯೊಂದು ಕಾಮಗಾರಿಗಳಿಗೆ ಸಂಬಂಧಿಸಿದಂತೆ PMC (Project Management Consultancy) ಕಾರ್ಯವನ್ನು ಸಂಬಂಧಪಟ್ಟ ಆಯಾ ಮುಖ್ಯ ಅಭಿಯಂತರರುಗಳೇ ಕಾನೂನು...

ರಸ್ತೆಯ ಮೇಲೆ ನೀರು ನಿಲ್ಲದಂತೆ ಮಾಡುವುದೇ ಜಾಣತನ – ಡಾ. ಎಚ್ ಕೆ ಎಸ್. ಸ್ವಾಮಿ,

ಚಿತ್ರದುರ್ಗ: ಹಿಂದಿನ ಕಾಲದಲ್ಲಿ ರಸ್ತೆಯ ಮೇಲೆ ನೀರು ನಿಲ್ಲದಂತೆ ಮಾಡುತ್ತಿದ್ದರು, ಈಗಿನ ಕಾಲದಲ್ಲಿ ರಸ್ತೆಯ ಮೇಲೆ ನೀರು ನಿಲ್ಲಿಸುವುದೇ ಕಾರ್ಯಕ್ರಮವಾಗಿದೆ. ತರಳಬಾಳು ನಗರದ 1ನೇ ಮುಖ್ಯ ರಸ್ತೆಯಲ್ಲಿ...

ಆನ್ಲೈನ್ ಷೇರ್ ಟ್ರೇಡಿಂಗ್ ಮೋಸ: ಉಪನ್ಯಾಸಕರಿಗೆ 53 ಲಕ್ಷದ 59 ಸಾವಿರ ಹಣ ವಂಚನೆ

ದಾವಣಗೆರೆ: ದಾವಣಗೆರೆ ವಾಸಿಯಾದ ಓರ್ವ ಉಪನ್ಯಾಸಕರು ದಿನಾಂಕ:19-08-2024 ರಂದು ಸಿ ಇ ಎನ್ ಠಾಣೆಗೆ ಹಾಜರಾಗಿ ಆನ್ಲೈನ್ ಷೇರ್ ಟ್ರೇಡಿಂಗ್ ಹೆಸರಲ್ಲಿ 53 ಲಕ್ಷಕ್ಕೂ ಅಧಿಕ ಹಣ...

ದಾವಣಗೆರೆಯ ಅರ್ಧ‌ ಭಾಗದ ಪ್ರದೇಶಗಳಲ್ಲಿ ಆಗಸ್ಟ್‌28 ರಂದು ಕರೆಂಟ್ ಕಟ್.!

ದಾವಣಗೆರೆ:  ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಲ ತುರ್ತಾಗಿ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಆಗಸ್ಟ್ 28 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್-10 ಸರಸ್ವತಿ...

ಅಪೂರ್ಣ ಜಿಲ್ಲಾ ರಂಗಮಂದಿರ ಪೂರ್ಣಗೊಳಿಸಲು ಹೆಚ್ಚುವರಿ ಅನುದಾನ ನೀಡಲು ಕ್ರಮ, ಕರ್ತವ್ಯ ನಿರತ ಮಹಿಳಾ ವಸತಿ ನಿಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -ಉಸ್ತುವಾರಿ ಕಾರ್ಯದರ್ಶಿ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.

ದಾವಣಗೆರೆ; ದಾವಣಗೆರೆ ನಗರದಲ್ಲಿ ಕನ್ನಡ ಮತ್ತು ಸಂಸ್ಕøತಿ ಇಲಾಖೆಯಿಂದ ರೂ.4 ಕೋಟಿ ಅನುದಾನದಲ್ಲಿ ಜಿಲ್ಲಾ ರಂಗಮಂದಿರ ನಿರ್ಮಾಣ ಮಾಡಲಾಗುತ್ತಿದ್ದು ಪೂರ್ಣಗೊಳಿಸಲು ಅನುದಾನದ ಕೊರತೆಯಾಗಿದೆ. ರಂಗಮಂದಿರ ಪೂರ್ಣಗೊಳಿಸಲು ಸ್ಮಾರ್ಟ್...

ಛಾಯಾಗ್ರಾಹಕರ ಮನವಿಗೆ ಸ್ಪಂದಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್; ಎಸ್.ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ಸ್ಕಾಲರ್‌ಶಿಪ್‌

ದಾವಣಗೆರೆ.; ಎಸ್.ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ಛಾಯಾಗ್ರಾಹಕ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಸ್ಕಾಲರ್ ಶಿಪ್ ನೀಡಲು ತೀರ್ಮಾನಿಸಲಾಗಿದೆ. ಶನಿವಾರ ಛಾಯಾಗ್ರಾಹಕರ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಆಯೋಜಕರು‌, ತಮ್ಮ...

ಪಿಓಪಿ ಗಣೇಶನ ವಿಗ್ರಹಗಳ ತಯಾರಿಕೆ, ಮಾರಾಟ ನಿಷಿದ್ದ; ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ; ಸೆಪ್ಟೆಂಬರ್ 7 ರಂದು ಸಡಗರ ಹಾಗೂ ಸಾಂಪ್ರದಾಯಿಕವಾಗಿ ಗೌರಿ, ಗಣೇಶ ಹಬ್ಬವನ್ನು ಆಚರಣೆ ಮಾಡಲಾಗುತ್ತಿದೆ. ಈ ವೇಳೆ ಪ್ಲಾಸ್ಟರ್ ಆಫ್ ಪ್ಯಾರೀಸ್‍ನಿಂದ ತಯಾರಿಸಿದ ಗಣೇಶನ ವಿಗ್ರಹ...

error: Content is protected !!