Month: August 2024

Exclusive MDM Part 1: ಅಕ್ಷರ ದಾಸೋಹ ಆಹಾರ ಸಾಗಾಣಿಕೆಯಲ್ಲಿ ನಿಯಮಾವಳಿ ಉಲ್ಲಂಘನೆ.!

ದಾವಣಗೆರೆ: MDM: ದಾವಣಗೆರೆ ಜಿಲ್ಲೆಯಲ್ಲಿ ತನಿಖಾ ವರದಿ, ಎಕ್ಸಕ್ಲೂಸಿವ್, ಇಂಪ್ಯಾಕ್ಟ್, ಸುದ್ದಿಗಳನ್ನು ನೀಡುತ್ತಿರುವ ಗರುಡಚರಿತೆ ಪತ್ರಿಕೆ ಹಾಗೂ ಗರುಡವಾಯ್ಸ್.ಕಾಂ ಸ್ಫಷ್ಟ ದಾಖಲೆಗಳ ಮೂಲಕ  ತನಿಖಾ ವರದಿಗಳನ್ನು ಬಿತ್ತರಿಸುತ್ತಾ...

ಜನಸಂಖ್ಯೆ ಇಲ್ಲದ ಕಡೆ ಪರಿಶಿಷ್ಟರ ಅನುದಾನ ಬಳಕೆ ಮಾಡದಂತೆ ಕಟ್ಟೆಚ್ಚರ,  ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

ದಾವಣಗೆರೆ: ಅನುಸೂಚಿತ ಜಾತಿ ಮತ್ತು ಬುಡಕಟ್ಟು ಯೋಜನೆಯಡಿ ಮೂಲಭೂತ ಸೌಕರ್ಯಗಳ ಸೃಜನೆ ವೇಳೆ ಈ ಜನಸಂಖ್ಯೆಯನ್ನಾಧರಿಸಿ ಧನ ವಿನಿಯೋಗವಾಗಬೇಕೆಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚನೆ ನೀಡಿದರು. ಅವರು ಗುರುವಾರ...

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ದ್ವೈ ಮಾಸಿಕ ಸಭೆ, ಪೋಕ್ಸೋ ಕಾಯ್ದೆ, ಮಕ್ಕಳಿಗೆ ಮೂಲಭೂತ ಹಕ್ಕು, ಕರ್ತವ್ಯಗಳ ಜಾಗೃತಿಗೆ ಅಸ್ತು: ಜಿಲ್ಲಾ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ

ದಾವಣಗೆರೆ: ಪೋಕ್ಸೋ ಕಾಯ್ದೆಯಡಿ ದಾಖಲಾಗುವ ಸಂತ್ರಸ್ಥರಿಗೆ ತುರ್ತು ಮತ್ತು ಮಧ್ಯಂತರ ಪರಿಹಾರ ಸೇರಿದಂತೆ ಅವರಿಗೆ ಸಿಗಬೇಕಾದ ಎಲ್ಲಾ ಸೌಲಭ್ಯಗಳು ಗರಿಷ್ಠ ಪ್ರಮಾಣದಲ್ಲಿ ಸಿಗಬೇಕು ಮತ್ತು ಅವರಿಗಿರುವ ಕಾನೂನಿನ...

ಕತ್ತಲಗೆರೆ ಕೃಷಿ ವಿವಿ ಸಂಶೋಧನಾ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ. ಪ್ರಕೃತಿಯಲ್ಲಿ ಜೇನಿಲ್ಲದೆ ನಾವಿಲ್ಲ – ಜೇನು ತಜ್ಞ ಕೆಂಚ ರೆಡ್ಡಿ

ದಾವಣಗೆರೆ: ಈ ಪ್ರಕೃತಿ ಸಸ್ಯ ಸಂಕುಲದಲ್ಲಿ ಜೇನು ಮತ್ತು ದುಂಬಿಗಳಿಂದ ಗಿಡ ಸಸ್ಯಗಳ ಸದ್ದಾಳಾಭಿವೃದ್ಧಿ ಆಗುತ್ತಿದೆ, ಹಾಗಾಗಿ ಜೇನು ಇಲ್ಲದೆ ನಾವಿಲ್ಲ, ಪ್ರಕೃತಿ ಕೂಡ ಇಲ್ಲ ಎಂದು...

ಬೀದಿ ಕಾಮಣ್ಣರ ಕಾಟ ಕಂಡರೆ ತುರ್ತಾಗಿ ಕರೆ ಮಾಡಿ; ಮಹಿಳೆಯರ /ಯುವತಿಯರ & ಮಕ್ಕಳ ರಕ್ಷಣೆಗೆ ದುರ್ಗಾ ಪಡೆ ಸದಾ ಸಿದ್ದ – ಎಸ್ ಪಿ ಉಮಾ ಪ್ರಶಾಂತ್

ದಾವಣಗೆರೆ: ದಾವಣಗೆರೆ ಜಿಲ್ಲಾ ಪೊಲೀಸ್ ದುರ್ಗಾ ಪಡೆಯು ಶಾಲಾ ಕಾಲೇಜುಗಳಿಗೆ ಬೇಟಿ ನೀಡಿ ಸೈಬರ್ ಕ್ರೈಂ ಹಾಗು ಅದರಿಂದ ಸುರಕ್ಷತೆಗಳು, ಡ್ರಗ್ಸ್ ವ್ಯಸನದಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ...

ನಾಡು ಕಂಡ ಸಾಮಾಜಿಕ ಪರಿವರ್ತನೆಯ ಹರಿಕಾರ, ಉಳುವವನಿಗೆ ಭೂ ಒಡೆತನ ನೀಡಿದ ಮಹಾನ್ ನಾಯಕ ಡಿ.ದೇವರಾಜ ಅರಸು; ಡಾ; ಪ್ರಭಾ ಮಲ್ಲಿಕಾರ್ಜುನ್

ದಾವಣಗೆರೆ:  ಮಾಜಿ ಮುಖ್ಯಮಂತ್ರಿ ಹಾಗೂ ಸಾಮಾಜಿಕ ಪರಿವರ್ತನೆಯ ಹರಿಕಾರ, ಹಿಂದುಳಿದ ವರ್ಗಗಳ ಧೀಮಂತ ನಾಯಕರಾಗಿದ್ದವರು ಡಿ.ದೇವರಾಜು ಅರಸು ಅವರು ಉಳುವವನಿಗೆ ಭೂ ಒಡೆತನವನ್ನು ನೀಡುವ ಮೂಲಕ ಭೂ...

ಫೋಟೋ ಜರ್ನಲಿಸ್ಟ್‌ಗಳಿಗೆ ಕಾರ್ಯನಿರತ ಪತ್ರಕರ್ತರ ಸಂಘದ ಅಭಿನಂದನೆ ಸುದ್ದಿಮನೆಯಲ್ಲಿ ಛಾಯಾಗ್ರಾಹಕರ ಪಾತ್ರ ಮಹತ್ತರವಾದದ್ದು: ಆಯೇಷಾ ಖಾನಂ

ಬೆಂಗಳೂರು: ವಿಶ್ವಛಾಯಾಗ್ರಹಣ ದಿನದ ಅಂಗವಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಕೆ.ಯೂ.ಡಬ್ಲ್ಯು.ಜೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಫೋಟೋ ಜರ್ನಲಿಸ್ಟ್‌ಗಳನ್ನು ಅಭಿನಂದಿಸಿತು. ಅಭಿನಂದನಾ ಸಮಾರಂಭದ ಮುಖ್ಯ ಅತಿಥಿಯಾಗಿ...

ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರಿಂದ ಪ್ರಾಸಿಕ್ಯೂಷನ್‍ಗೆ ಅನುಮತಿ, ಖಂಡಿಸಿ ಆಗಸ್ಟ್ 19ರಂದು ದಾವಣಗೆರೆ ಜಿಲ್ಲಾ ಕಾಂಗ್ರೆಸ್‍ನಿಂದ ಪ್ರತಿಭಟನೆ

ದಾವಣಗೆರೆ: ಮಾನ್ಯ ಮುಖ್ಯಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದು ಮತ್ತು ರಾಜ್ಯಪಾಲರ ಪ್ರಜಾಪ್ರಭುತ್ವ- ಸಂವಿಧಾನ ವಿರೋಧಿ ನಡೆಯನ್ನು ಖಂಡಿಸಿ ದಿನಾಂಕ: 19-08-2024ರ ಸೋಮವಾರದಂದು...

ಬಹು ಜಿಲ್ಲೆಗಳ ಜೀವನಾಡಿ ಭದ್ರೆಗೆ ಬಾಗಿನ ಅರ್ಪಣೆ, ಭದ್ರಾ ಜಲಾಶಯ ಭರ್ತಿಯಾದರೆ ಎರಡು ಬೆಳೆ ಖಾತರಿ – ಸಚಿವ ಎಸ್.ಎಸ್.ಮಲ್ಲಿಕಾರ್ಜುನ್

ದಾವಣಗೆರೆ: ಈ ವರ್ಷ ಮಲೆನಾಡಿನಲ್ಲಾದ ಉತ್ತಮ ಮಳೆಯಿಂದ ಭದ್ರಾ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು ಇದರಿಂದ ಮಳೆಗಾಲ ಸೇರಿ ಬೇಸಿಗೆ ಬೆಳೆಗೆ ನೀರು ಖಾತರಿಯಾಗಿದ್ದು ಭದ್ರಾ ಜಲಾಶಯದಿಂದ...

ದೇಶ ಸಂಸ್ಕಾರವಂತರನ್ನು ಬಯಸುತ್ತದೆ – ನಿವೃತ್ತ ಯೋಧ ರವಿಕುಮಾರ್ 

ದಾವಣಗೆರೆ: ದೇಶ ಸಂಸ್ಕಾರವಂತರು ಮತ್ತು ಸುಸಂಸ್ಕೃತರನ್ನು ಬಯಸುತ್ತದೆ. ಆದ್ದರಿಂದ ನಾವು ಶಿಕ್ಷಣದ ಜೊತೆಗೆ ಉತ್ತಮ ಸಂಸ್ಕಾರಗಳನ್ನು ಅಳವಡಿಸಿಕೊಳ್ಳಬೇಕು ಎಂದು ನಿವೃತ್ತ ಸುಬೇದಾರ್ ಮೇಜರ್ ಹಾನರರಿ ಕ್ಯಾಪ್ಟನ್ ರವಿಕುಮಾರ್...

ಸಚಿವ ಜಾರಕಿಹೊಳಿ ಹೇಳಿಕೆಗೆ ರಾಜ್ಯ ಬಿಪಿಎಲ್ ಕಾರ್ಡುದಾರರ ಸಂಘ ಬೆಂಬಲ

ದಾವಣಗೆರೆ: ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿ ಯೋಜನೆಗಳನ್ನು ಪರಿಷ್ಕರಿಸುವ ಅಗತ್ಯವಿದೆ ಎಂಬ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರ ಹೇಳಿಕೆಯನ್ನು ರಾಜ್ಯ ಬಿಪಿಎಲ್ ಕಾರ್ಡುದಾರರ ಸಂಘವು ಬೆಂಬಲಿಸಿದೆ. ಸರ್ಕಾರದ ಗ್ಯಾರಂಟಿ...

ವಾರಾಂತ್ಯವೂ ಪರೀಕ್ಷೆ; ಕಾನೂನು ವಿವಿ ವಿರುದ್ದ ಸಿಡಿದೆದ್ದ ವಿದ್ಯಾರ್ಥಿ ಸಮೂಹ; ಕುಲಪತಿ ವಿರುದ್ದ ಕ್ರಮಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ; ಮಾನವ ಹಕ್ಕು ಆಯೋಗ, ಮಹಿಳಾ ಆಯೋಗಕ್ಕೂ ದೂರು

ಬೆಂಗಳೂರು: ರಾಜ್ಯದ ಪ್ರತಿಷ್ಠಿತ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ-KSLU ಇದೀಗ ವಿವಾದದ ಕೇಂದ್ರಬಿಂದುವಾಗಿದೆ. ಭಾನುವಾರವೂ ಸೆಮಿಸ್ಟರ್ ಪರೀಕ್ಷೆ ನಿಗದಿಪಡಿಸಿರುವ ಕ್ರಮದ ವಿರುದ್ದ ವಿದ್ಯಾರ್ಥಿಗಳು ಸಿಡಿದೆದ್ದಾರೆ. ಈ ಬೆಳವಣಿಗೆಯೂ...

ಇತ್ತೀಚಿನ ಸುದ್ದಿಗಳು

error: Content is protected !!