ಛಾಯಾಗ್ರಾಹಕರ ಮನವಿಗೆ ಸ್ಪಂದಿಸಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್; ಎಸ್.ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ಸ್ಕಾಲರ್‌ಶಿಪ್
ದಾವಣಗೆರೆ.; ಎಸ್.ಎಸ್ ಜನಕಲ್ಯಾಣ ಟ್ರಸ್ಟ್ ನಿಂದ ಛಾಯಾಗ್ರಾಹಕ ಮಕ್ಕಳ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಸ್ಕಾಲರ್ ಶಿಪ್ ನೀಡಲು ತೀರ್ಮಾನಿಸಲಾಗಿದೆ. ಶನಿವಾರ ಛಾಯಾಗ್ರಾಹಕರ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಆಯೋಜಕರು, ತಮ್ಮ...