ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಸಿಬ್ಬಂದಿಗಳೊಂದಿಗೆ ಅನುಚಿತ ವರ್ತನೆ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನ ಬಂಧನ
ಮಂಗಳೂರು: ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕನೊಬ್ಬನು ಕ್ಯಾಬಿನ್ ಸಿಬ್ಬಂದಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೇ , ವಿಮಾನದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿ, ಇತರ ಪ್ರಯಾಣಿಕರಿಗೂ ತೊಂದರೆಯುಂಟು...