ಮೋದಿ ಹತ್ತು ವರ್ಷದಲ್ಲಿ ಹತ್ತೇಹತ್ತು ಜನೋಪಯೋಗಿ ಸಾಧನೆ ಮಾಡಿದ್ದನ್ನು ತೋರಿಸಿದರೆ ರಾಜಕೀಯ ನಿವೃತ್ತಿ: ಸಿ.ಎಂ ಸಿದ್ದರಾಮಯ್ಯ ನೇರ ಸವಾಲು
ದಾವಣಗೆರೆ : ಹತ್ತತ್ತು ವರ್ಷ ಪ್ರಧಾನಿಯಾಗಿರುವ ಮೋದಿಯವರೇ ಕೇವಲ ಹತ್ತೇ ಹತ್ತು ಜನೋಪಯೋಗಿ ಕೆಲಸ ಮಾಡಿದ್ದರೆ ತೋರಿಸಿ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಮುಖ್ಯಮಂತ್ರಿ ನೇರ...