ಮಕ್ಕಳಿಲ್ಲದ ದಂಪತಿಗಳಿಗೆ ದತ್ತು ಭಾಗ್ಯ, ದತ್ತು ನೀಡಿದ ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ
ದಾವಣಗೆರೆ; ಕುಟುಂಬದಲ್ಲಿ ತಂದೆ, ತಾಯಿ, ಮಕ್ಕಳಿದ್ದರೆ ಅದೇನೋ ಚಂದದ ಮನೆಯಂತೆ ಕಾಣುತ್ತದೆ. ಅನೇಕರ ದಾಂಪತ್ಯದಲ್ಲಿ ಮಕ್ಕಳ ಫಲವಿಲ್ಲದೇ ಜೀವನದ ನಿರುತ್ಸಾಹ, ನಿರಾಸೆ ಭಾವನೆಯಿಂದ ದಿನಗಳನ್ನು ಸಾಗಿಸುತ್ತಾರೆ. ಕಳೆದ...