ಲೋಕಸಭಾ ಚುನಾವಣೆ, ಚಿತ್ರಕಲಾ ಶಿಕ್ಷಕರಿಂದ 50 ಮೀಟರ್ ಬಟ್ಟೆಯಲ್ಲಿ ಮತದಾನ ಜಾಗೃತಿ, ಭ್ರಷ್ಟರ ಮುಂದೆ ಬೇಡುವಿರೇಕೆ, ಮತ ಹಾಕಿ ಭ್ರಷ್ಟರನ್ನು ಸೋಲಿಸಿ ಘೋಷವಾಕ್ಯ
ದಾವಣಗೆರೆ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯಿಂದ ಏರ್ಪಡಿಸಲಾಗಿದ್ದ 50 ಮೀಟರ್ ಬಟ್ಟೆಯಯಲ್ಲಿ ಮತದಾನ ಜಾಗೃತಿಯ ಘೋಷಣೆ ಬಿಡಿಸುವ ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯತ್...