Year: 2024

ಪಾಲಿಕೆ ವ್ಯಾಪ್ತಿಯಲ್ಲಿ ನೀರು ಪೂರೈಕೆ, ನಿರ್ವಹಣೆಗೆ ಸಿಬ್ಬಂದಿಗಳ ನೇಮಕ

ದಾವಣಗೆರೆ :  ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬೇಸಿಗೆ ಕಾಲದಲ್ಲಿ ನೀರಿನ ಬವಣೆ ನೀಗಿಸುವ ನಿಟ್ಟಿನಲ್ಲಿ ನೀರು ಸರಬರಾಜು ವಿಭಾಗಕ್ಕೆ ಇಂಜಿನಿಯರ್‌ಗಳನ್ನು ನಿಯೋಜಿಸಲಾಗಿದೆ ಎಂದು ಪಾಲಿಕೆ ಆಯುಕ್ತರಾದ ರೇಣುಕಾ ತಿಳಿಸಿದ್ದಾರೆ....

ಸುಗಮವಾಗಿ ನಡೆದ ಎಸ್.ಎಸ್.ಎಲ್.ಸಿ ಪರೀಕ್ಷೆ, 20856 ವಿದ್ಯಾರ್ಥಿಗಳು ಹಾಜರು

ದಾವಣಗೆರೆ: ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಸುಗಮವಾಗಿ ನಡೆದಿದ್ದು ಮಾರ್ಚ್ 25 ರಂದು ನಡೆದ ಪ್ರಥಮ ಭಾಷೆ ಪರೀಕ್ಷೆಯು ಸುಗಮವಾಗಿ ನಡೆದಿದ್ದು 20856 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರುತ್ತಾರೆ....

ಭದ್ರಾ ನಾಲೆಯ ಅಚ್ಚುಟ್ಟುದಾರರಿಗೆ ನೀರು ಕಾಲುವೆಯಲ್ಲಿನ ಅನಧಿಕೃತ ಪಂಪ್‌ಸೆಟ್ ತೆರವಿಗೆ ಮುಂದಾದ ಜಿಲ್ಲಾಡಳಿತ, ತಂಡಗಳ ರಚನೆ

ದಾವಣಗೆರೆ: ಪ್ರಸಕ್ತ ವರ್ಷದ ಮುಂಗಾರು ಹಾಗೂ ಹಿಂಗಾರು ವೈಫಲ್ಯದಿಂದ ಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ಕಡಿಮೆಯಾಗಿದ್ದರಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ಹಾಗೂ ಕುಡಿಯುವ ನೀರಿಗೆ ಸಮಸ್ಯೆ ಎದುರಾಗಿದೆ....

ಮಾಧ್ಯಮ ಶಿಕ್ಷಣದ ಮರುವಿನ್ಯಾಸ ಅನಿವಾರ್ಯ; ಪ್ರೊ.ಬಿ.ಕೆ.ರವಿ

ಬೆಂಗಳೂರು: ಆಧುನಿಕ ತಂತ್ರಜ್ಞಾನದ ಜೊತೆಗೆ ಉದ್ಯೋಗ ಅವಕಾಶಗಳ ಅಗತ್ಯತೆಗಳನ್ನು ಅರಿತು ಮಾಧ್ಯಮ ಶಿಕ್ಷಣದ ಮರುವಿನ್ಯಾಸ ರೂಪಿಸುವ ಅನಿವಾರ್ಯತೆ ಇದೆ ಎಂದು ಕರ್ನಾಟಕ ರಾಜ್ಯ ಪತ್ರಿಕೋದ್ಯಮ ಅಧ್ಯಾಪಕರ ಸಂಘದ...

ಉಡುಪಿ: ಅಪಾರ್ಟ್‌ಮೆಂಟ್‌ ನಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆ ಸಾವು

ಉಡುಪಿ: ಅಪಾರ್ಟ್‌ಮೆಂಟ್ ಕಟ್ಟಡದಿಂದ ಆಕಸ್ಮಿಕವಾಗಿ ಬಿದ್ದು ಮಹಿಳೆಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ಕುಂದಾಪುರ ಮುಖ್ಯ ರಸ್ತೆಯ ಹಳೆ ಗೀತಾಂಜಲಿ ಟಾಕೀಸ್ ಬಳಿ ನಡೆದಿದೆ. ಮೃತರನ್ನು ಅಪಾರ್ಟ್‌ಮೆಂಟ್ ಕಟ್ಟಡದ...

ಉಳ್ಳಾಲ : ಭೀಕರ ರಸ್ತೆ ಅಪಘಾತ ; ಬೈಕ್‌ ಸವಾರ, ಸಹ ಸವಾರೆ ದಾರುಣ ಸಾವು

ಉಳ್ಳಾಲ : ಚಾಲಕನ ನಿಯಂತ್ರಣ ತಪ್ಪಿದ ಬೈಕ್ ಡಿವೈಡರಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮತ್ತು ಸಹ ಸವಾರೆ ಮೃತ ಪಟ್ಟ ಘಟನೆ ಉಳ್ಳಾಲದ ನಾಟೆಕಲ್...

ಉಡುಪಿ: ಬೀದಿ ನಾಯಿಗೆ ಊಟ ಹಾಕಿದ್ದಕ್ಕೆ ಮಹಿಳೆಗೆ ಹಲ್ಲೆ|ಆರೋಪಿ ಬಂಧನ

ಬೀದಿನಾಯಿಗೆ ಊಟ ಹಾಕಿದ್ದಕ್ಕೆ ದಲಿತ ಮಹಿಳೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದ ಆರೋಪಿ ಇಂದ್ರಾಳಿ ಹಯಗ್ರೀವ ನಗರದ ಚಂದ್ರಕಾಂತ ಭಟ್ ಎಂಬಾತನನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ....

ಭದ್ರಾ ಕಾಲುವೆಗೆ ಇಳಿದು ರೈತರಿಂದ ಪ್ರತಿಭಟನೆ

ದಾವಣಗೆರೆ: ಭದ್ರಾ ನೀರು ಹರಿಸಲು ಪ್ರಾರಂಭಿಸಿ ಇಂದಿಗೆ 4 ದಿನಗಳಾದರೂ ಕಾಲುವೆಗಳಲ್ಲಿ ನೀರು ಬರದಿರುವುದನ್ನು ಖಂಡಿಸಿ, ಇಂದು ಬೆಳಿಗ್ಗೆ ರೈತರು ಕುಂದುವಾಡದ ಬಳಿ ಕಾಲುವೆಗೆ ಇಳಿದು ರೈತ...

ಚೀಟಿಂಗ್ ಕೇಸ್ ನಲ್ಲಿ ಹಣ ವಸೂಲಿ ಆರೋಪ : ನಾಲ್ಕುಜನ ಸಸ್ಪೆಂಡ್ ಮಾಡಿದ ಲೇಡಿ ಸಿಂಗಂ…ಯಾಕೀರಬಹುದು?

ದಾವಣಗೆರೆ : ಚೀಟಿಂಗ್ ಕೇಸ್ ನಲ್ಲಿ ಸರ್ಚ್ ವಾರೆಂಟ್ ಇಲ್ಲದೇ ಸರ್ಚ್ ಮಾಡಿದ ನಾಲ್ಕು ಪೇದೆಗಳನ್ನು ದಾವಣಗೆರೆ ಲೇಡಿ ಸಿಂಗಂ ಸಸ್ಪೆಂಡ್ ಮಾಡಿ, ಇನ್ಮುಂದೆ ಹಣಕ್ಕೆ ಬೇಡಿಕೆ...

Part-2: ಹರಿಹರ ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ; ಜಲಚರಗಳನ್ನು ರಕ್ಷಿಸಲು ಆಗ್ರಹ

ದಾವಣಗೆರೆ: ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಹಲವಾರು ಗ್ರಾಮಗಳಲ್ಲಿ ತುಂಗಭದ್ರಾ ನದಿಯಿಂದ ಅಕ್ರಮ ಮರಳು ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದೆ. ಬೃಹತ್ ಯಂತ್ರಗಳನ್ನು ಬಳಸಿ ಗಣಿಗಾರಿಕೆ ನಡೆಸಲಾಗುತ್ತಿದೆ. ಜಲಚರಗಳನ್ನು...

ಚಿನ್ನ ದ ಆಸೆಗೆ ಬಿದ್ದು ಬೆಳ್ತಂಗಡಿ ಮೂಲದ ಮೂರು ಜನ ತುಮಕೂರಿನಲ್ಲಿ ಬಲಿಯಾದರೇ ? ತುಮಕೂರಿನ ಸ್ವಾಮಿ ಸಹಿತ ಐದು ಜನರನ್ನು ಕೋರಾ ಪೊಲೀಸ್‌ ವಶ

ತುಮಕೂರಿನಲ್ಲಿ ಬೆಳ್ತಂಗಡಿ ಮೂಲದ ಮೂವರು ಇದ್ದ ಕಾರಿಗೆ ಬೆಂಕಿ ಹಚ್ಚಿ ಕೊಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಪ್ರಮುಖ ರೂವಾರಿ...

ಪುತ್ತೂರು: ಅಂತ‌ರ್ ರಾಜ್ಯ ನಟೋರಿಯಸ್ ಕಳ್ಳಿಯ ಬಂಧನ: 6 ರೂ ಲಕ್ಷ ಮೌಲ್ಯದ ಚಿನ್ನಾಭರಣ ವಶ

ಪುತ್ತೂರು: ಫೆ 12 ರಂದು ಪುತ್ತೂರು KSRTC ಬಸ್ ನಿಲ್ದಾಣದಲ್ಲಿ ರೇಷ್ಮಾಎನ್ ರವರ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳು ಕಳವು ಆದ ಬಗ್ಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ...

ಇತ್ತೀಚಿನ ಸುದ್ದಿಗಳು

error: Content is protected !!