Year: 2024

25 ಕೋಟಿ ವೆಚ್ಚದ ಸಿ ಆರ್ ಸಿ ಕಟ್ಟಡ 21ರಂದು ಉದ್ಘಾಟನೆ : ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ: ಇದೇ ಫೆ.21ರ ಬುಧವಾರ ಮಧ್ಯಾಹ್ನ 1 ಗಂಟೆಗೆ ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವತಿಯಿಂದ ದಿವ್ಯಾಂಗರ ಚಿಕಿತ್ಸೆ ಹಾಗೂ ಪುನರ್ವಸತಿಗಾಗಿ ದಾವಣಗೆರೆ...

ಬೇಸಿಗೆಯಲ್ಲೂ ಕಾರಂಜಿಯಂತೆ ಚಿಮ್ಮಿದ ನೀರು ಗುಮ್ಮನೂರು ಗ್ರಾಮದಲ್ಲಿ ಮುಗಿಲು ಮುಟ್ಟಿದ ಹರ್ಷ

ದಾವಣಗೆರೆ: ಮಳೆ ಬಾರದೆ ಎಲ್ಲೆಡೆ ಅಂತರ್ಜಲದ ಮಟ್ಟ ತೀವ್ರ ಕುಸಿತ ಕಂಡಿದೆ. ಹಲವಾರು ವರ್ಷಗಳಿಂದ ಕಾಪಾಡಿಕೊಂಡು ಬಂದಿದ್ದ ತೋಟಗಳನ್ನು ಉಳಿಸಿಕೊಳ್ಳಲು ಲಕ್ಷಾಂತರ ವೆಚ್ಚ ಮಾಡಿ ಸಾವಿರ ಅಡಿಗಟ್ಟಲು...

ಫೆ. 21ರಂದು ಕರವೇಯಿಂದ ಕನ್ನಡ ಜಾಗೃತಿ ಬೃಹತ್ ಜಾಥಾ

ದಾವಣಗೆರೆ: ಇದೇ ಫೆ.21ರಂದು ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ಜಾಗೃತಿ ಬೃಹತ್ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧ್ಯಕ್ಷ ರಾಮೇಗೌಡ ತಿಳಿಸಿದ್ದಾರೆ. ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು...

ಮಠಾಧೀಶರ ರಾಜಕೀಯ ಪ್ರವೇಶಕ್ಕೆ ಸ್ವಾಗತ: ಈಶ್ವರಪ್ಪ

ಚಿತ್ರದುರ್ಗ: ಬಸವಮೂರ್ತಿ ಮಾದಾರ ಚನ್ನಯ್ಯ ಶ್ರೀ ಅವರು ಲೋಕಸಭೆಗೆ ಸ್ಪರ್ಧಿಸಿದರೆ, ಮೊದಲು ಖುಷಿ ಪಡುವುದು ನಾನೇ. ದೇಶ ಮತ್ತು ರಾಜ್ಯದ ಒಳಿತು ಬಯಸುವ ಸ್ವಾಮೀಜಿಗಳು ರಾಜಕೀಯ ಪ್ರವೇಶಿಸಿದರೆ,...

ಮಾದಾರಶ್ರೀ ಮಠಕ್ಕೆ ತಿಮ್ಮರಾಯಪ್ಪ ಜಯಣ್ಣ ಬೇಟಿ; ಶ್ರೀಗಳೊಂದಿಗೆ ಗೌಪ್ಯ ಚರ್ಚೆ ಶ್ರೀಗಳ ಸ್ಪರ್ಧೆಗೆ ಜೆಡಿಎಸ್ ಸಮ್ಮತಿ ?

ಚಿತ್ರದುರ್ಗ: ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿಯವರು ಬಿಜೆಪಿ ಅಭ್ಯರ್ಥಿಯಾಗುವ ಬಗ್ಗೆ ಚರ್ಚೆಗಳು ತೀವ್ರಗೊಂಡಿರುವ ಮಧ್ಯೆ ಚಿತ್ರದುರ್ಗ ಲೋಕಸಭಾ ವ್ಯಾಪ್ತಿಯಲ್ಲಿ ಜೆಡಿಎಸ್ ಪಕ್ಷ ಉಸ್ತುವಾರಿಯ ಜವಾಬ್ದಾರಿ ನೀಡಿರುವ ಪಾವಗಡದ...

ಭದ್ರಾ ಬಲನಾಲೆಯಲ್ಲಿ ಪಂಪ್ ಸೆಟ್ ತೆರವು, ನಿಷೇಧಾಜ್ಞೆ ಜಾರಿ – ತಹಸೀಲ್ದಾರ್  ಡಾ.ಅಶ್ವಥ್ ಆದೇಶ

ದಾವಣಗೆರೆ; ಭದ್ರಾನಾಲಾ ಕಾಲುವೆಗಳಲ್ಲಿ ಅಳವಡಿಸಿರುವ ಅನಧಿಕೃತ ಪಂಪ್‍ಸೆಟ್‍ಗಳ ತೆರವು ಕಾರ್ಯಾಚರಣೆ ಸಂಬಂಧ ದಾವಣಗೆರೆ ತಾಲ್ಲೂಕು ಮಾಯಾಕೊಂಡ ಹೋಬಳಿ ನಲ್ಕುಂದ ಬಳಿ ತಾಲ್ಲೂಕು ಗಡಿಯಿಂದ ಶಂಕರನಹಳ್ಳಿ ಗ್ರಾಮ ವ್ಯಾಪ್ತಿಯ ಸುತ್ತಮುತ್ತಲಿನ...

ಪೌರಕಾರ್ಮಿಕರ ನೇಮಕ, ಮಧ್ಯವರ್ತಿಗಳಿಗೆ ಮಾರುಹೋಗದೇ ಎಚ್ಚರದಿಂದಿರಿ – ಪಾಲಿಕೆ ಆಯುಕ್ತೆ ರೇಣುಕಾ

ದಾವಣಗೆರೆ; ದಾವಣಗೆರೆ ಮಹಾನಗರ ಪಾಲಿಕೆಯಿಂದ ಪೌರಕಾರ್ಮಿಕರ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಜಿ ಆಹ್ವಾನಿಸಿ, ಪರಿಶೀಲನೆ ಹಂತದಲ್ಲಿ ಇದೆ. ದಾವಣಗೆರೆ ಮಹಾನಗರಪಾಲಿಕೆಯಲ್ಲಿ ಹಾಲಿ ನೇರಪಾವತಿ, ಕ್ಷೇಮಾಭಿವೃದ್ದಿ,...

ಮೋದಿಯವರ 3.0 ಅವಧಿಯಲ್ಲಿ ದೇಶವು ಭಯೋತ್ಪಾದನೆ, ಪ್ರತ್ಯೇಕತಾವಾದ ಮತ್ತು ನಕ್ಸಲಿಸಂನಿಂದ ಸಂಪೂರ್ಣವಾಗಿ ಮುಕ್ತವಾಗಲಿದೆ:ಅಮಿತ್ ಶಾ

ದೆಹಲಿಯಲ್ಲಿ ನಡೆಯುತ್ತಿರುವ ಬಿಜೆಪಿ ರಾಷ್ಟ್ರೀಯ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, "ಇಂದು, ದೇಶದಲ್ಲಿ ಬಂಡಾಯ, ಭಯೋತ್ಪಾದನೆ ಮತ್ತು ನಕ್ಸಲಿಸಂ...

ನಡೆದು ಬಂದ ಹಾದಿಯನ್ನು ನಾನು ಯಾವತ್ತೂ ಮರೆಯುವುದಿಲ್ಲ: ಕೆ.ವಿ.ಪ್ರಭಾಕರ್ ಬಜೆಟ್ ನಲ್ಲಿ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್: ಮುಖ್ಯಮಂತ್ರಿಗಳಿಗೆ ಅಭಿನಂದನೆ ಸಲ್ಲಿಸಿದ ಕೆ.ವಿ.ಪಿ

ಕೋಲಾರ ಫೆ 19: ನಾನು ಮೊದಲು ಪತ್ರಕರ್ತರ ಪ್ರತಿನಿಧಿ. ಎಷ್ಟೇ ಉನ್ನತ ಸ್ಥಾನಕ್ಕೆ ಹೋದರೂ ನಾನು ನಡೆದು ಬಂದ ದಾರಿಯನ್ನು ಯಾವತ್ತೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌...

ದಾವಣಗೆರೆ ಪಿಜೆ ಬಡಾವಣೆಯಲ್ಲಿ ವೇಶ್ಯಾವಾಟಿಕೆ: ಮೂವರ ರಕ್ಷಣೆ

ದಾವಣಗೆರೆ: ನಗರದ ಶ್ರೀಮಂತರು, ವಿದ್ಯಾವಂತರೇ ಹೆಚ್ಚಾಗಿ ವಾಸಿಸುತ್ತಿರುವ ಪ್ರಿನ್ಸ್ ಜಯಚಾಮರಾಜೇಂದ್ರ ಬಡಾವಣೆಯಲ್ಲಿ ದೇಹ ಮಾರಿಕೊಳ್ಳುವ ದಂಧೆ ಬೆಳಕಿಗೆ ಬಂದಿದೆ. ಹೌದು, ಇಲ್ಲಿನ ಪಿ.ಜೆ. ಬಡಾವಣೆಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ...

ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ ಮಹತ್ವದ ₹2,300 ಕೋಟಿ ರೂ. ಯೋಜನೆಗೆ ಅಸ್ತು ದೇಶದ ಪ್ರಪ್ರಥಮ ವಿಮಾನ ನಿರ್ವಹಣೆ, ದುರಸ್ತಿ ಯೋಜನೆಗೆ ಚಾಲನೆ: ಎಂ ಬಿ ಪಾಟೀಲ

ಬೆಂಗಳೂರು: ಟಾಟಾ ಸಮೂಹದ ಭಾಗವಾಗಿರುವ ಏರ್ ಇಂಡಿಯಾ ಮತ್ತು ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ ರಾಜ್ಯದಲ್ಲಿ ವಿವಿಧ ಯೋಜನೆಗಳಿಗೆ 2,300 ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿವೆ....

ದಾವಣಗೆರೆ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ರೌಡಿಗಳ ಪರೇಡ್ ನಡೆಸಿದ ಎಸ್ ಪಿ ಉಮಾ ಪ್ರಶಾಂತ್

ದಾವಣಗೆರೆ: ದಾವಣಗೆರೆ ನಗರದ ಕೆಟಿಜೆ ನಗರ ಠಾಣೆಯ ಆವರಣದಲ್ಲಿ ಎಸ್ ಪಿ ಉಮಾ ಪ್ರಶಾಂತ್ ಕೆಟಿಜೆ ನಗರ ಠಾಣಾ ವ್ಯಾಪ್ತಿಯ ರೌಡಿ ಶೀಟರ್ ಗಳನ್ನು ಭೇಟಿ ಮಾಡಿದರು....

error: Content is protected !!