Year: 2024

ಬೆಂಗಳೂರು ದಾವಣಗೆರೆ ಸೇರಿ 10 ಮಹಾನಗರಗಳಲ್ಲಿ ರಾತ್ರಿ 1 ಗಂಟೆವರೆಗೆ ವ್ಯಾಪಾರಕ್ಕೆ ಅನುಮತಿ

ಬೆಂಗಳೂರು: ರಾಜಧಾನಿ ಬೆಂಗಳೂರು, ಬೆಣ್ಣೆ ನಗರಿ ದಾವಣಗೆರೆ ಸೇರಿದಂತೆ 10 ಮಹಾನಗರಗಳಲ್ಲಿ ರಾತ್ರಿ 1 ಗಂಟೆಯ ವರೆಗೆ ವ್ಯಾಪಾರ ವಹಿವಾಟು ನಡೆಸಲು ಅನುಮತಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಜಿಲ್ಲೆಗೆ ನಿರಾಸೆ, ಜನ ವಿರೋಧಿ ರೈತ ವಿರೋಧಿ ಬಜೆಟ್: ಬಿ ಎಂ ಸತೀಶ್

ದಾವಣಗೆರೆ-ಚಿತ್ರದುರ್ಗಕ್ಕೆ ಪ್ರತ್ಯೇಕ ಹಾಲು ಒಕ್ಕೂಟ ಸ್ಥಾಪನೆಗೆ ಬಜೆಟ್ ನಲ್ಲಿ ಹಣ ನೀಡುವ ಪ್ರಸ್ತಾಪ ಇಲ್ಲ. ಭದ್ರಾ ನೀರು ಪೋಲಾಗದಂತೆ ತಡೆಯಲು ಭದ್ರಾ ಕಾಲುವೆಗಳ ಆಧುನೀಕರಣದ ರೈತನ ಕನಸು...

ಶಿಕ್ಷಣಕ್ಕೆ ಹೆಚ್ಚಿನ ಒತ್ತು, ರಾಜ್ಯದ ಅಭಿವೃದ್ಧಿಗೆ ಪೂರಕ: ಮೊಹಮ್ಮದ್ ಜಿಕ್ರಿಯಾ

ದಾವಣಗೆರೆ: ರಾಜ್ಯ ಬಜೆಟ್ ಅಭಿವೃದ್ಧಿ ಪೂರಕ ಆಗಿದ್ದು ಸ್ವಾಗತಾರ್ಹ. ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿರುವುದು ಒಳ್ಳೆಯ ಕಾರ್ಯ. ಶಾಲೆಗಳ ಅಭಿವೃದ್ಧಿಗೆ ಕ್ರಮ, ಶಾಲೆಗಳ ಮೂಲ ಸೌಕರ್ಯಕ್ಕೆ ಅನುದಾನ,...

ಬ್ಯಾಲೆನ್ಸ್ ಬಜೆಟ್ ಮಂಡಿಸಿದ ಸಿದ್ದರಾಮಯ್ಯ.

ದಾವಣಗೆರೆ - ಜನರ ಸಂಕಷ್ಟ ನಿವಾರಣೆಗೆ ಕ್ರಮ.ಶಿಕ್ಷಣ ,ಆರೋಗ್ಯ ,ಕೃಷಿ ,ಪಶು ಸಂಗೋಪನಾ ,ನಗರಾಭಿವೃಧ್ಧಿ ,ಅನ್ನಭಾಗ್ಯ ,ಕಂದಾಯ ,ಶಕ್ತಿ ಯೋಜನೆ ,ಸಮಾಜ ಕಲ್ಯಾಣ ಯೋಜನೆ ,ಸಿರಿ ಧಾನ್ಯ...

ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಅತ್ಯಾಧುನಿಕ ಉಪಕರಣ ಖರೀದಿಗೆ ಅನುದಾನ · ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಅಭಿನಂದನೆ ಸಲ್ಲಿಸಿದ ಸಚಿವ ಡಾ.ಶರಣಪ್ರಕಾಶ್ ಪಾಟೀಲ್

ಬೆಂಗಳೂರು, ಫೆ 16- ಹಲವು ದಿನಗಳ ಬೇಡಿಕೆಯಂತೆ ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಇನ್ನಷ್ಟು ದಕ್ಷತೆ ತರುವ ನಿಟ್ಟಿನಲ್ಲಿ ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯವನ್ನು ಆಯುಕ್ತಾಲಯವನ್ನಾಗಿ ಉನ್ನತೀಕರಿಸಲಾಗುವುದು ಎಂದು ಮುಖ್ಯಮಂತ್ರಿ...

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬರಪೂರ ಕೊಡುಗೆ: ದಾವಣಗೆರೆಗೆ ಯಾವ ಅತ್ಯಾಧುನಿಕ ಸಾಧನ ಬರುತ್ತೆ ಗೊತ್ತಾ.?

ಬೆಂಗಳೂರು; ರಾಜ್ಯದಲ್ಲಿ ತೀವ್ರ ಅಸ್ವಸ್ಥತೆಯಿಂದ ಬಳಲುತ್ತಿರುವ ರೋಗಿಗಳಿಗೆ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡಿ ಪ್ರಾಣ ಉಳಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್ಗಳನ್ನು...

ಕೆಯುಡಬ್ಲ್ಯುಜೆ ಹೋರಾಟದ ಫಲ ನನಸಾದ ಪತ್ರಕರ್ತರ ಬಸ್ ಪಾಸ್

ಬೆಂಗಳೂರು: ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ಸರ್ಕಾರ ಬಜೆಟ್ ನಲ್ಲಿ ಪ್ರಕಟಿಸಿದ್ದು, ದಶಕಗಳ ಕನಸು ನನಸಾಗಿದೆ. ದಾವಣಗೆರೆಯಲ್ಲಿ ಇದೇ ಫೆ.3&4 ರಂದು ಕರ್ನಾಟಕ ಕಾರ್ಯ...

40 ಸಾವಿರ ಪೌರ ಕಾರ್ಮಿಕರ ಖಾಯಂಗೆ ಆಗ್ರಹ: ಭಯೋತ್ಪಾದಕರಂತೆ ರಕ್ತ ಹೀರುತ್ತಿರುವ ಗುತ್ತಿಗೆದಾರರು.! ಪೌರ ಕಾರ್ಮಿಕನ ಮಗ ಇಂದು ಶಾಸಕರಾಗಿರುವುದು ಹೆಮ್ಮೆ – ಬಸವಂತಪ್ಪ

ದಾವಣಗೆರೆ: ರಾಜ್ಯದಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ರಿಂದ 40 ಸಾವಿರ ಪೌರ ಕಾರ್ಮಿಕರಿದ್ದು, ಗುತ್ತಿಗೆದಾರರು ಅವರ ರಕ್ತ ಹೀರುತ್ತಿದ್ದಾರೆ. ಕೂಡಲೇ ಸರ್ಕಾರ ಅವರನ್ನು ಖಾಯಂಗೊಳಿಸಿ...

ಶಿವಶಂಕರಪ್ಪ, ಮಲ್ಲಿಕಾರ್ಜುನ್ ಅವರ ಫೋಟೋ ಸರಿಪಡಿಸಿ

ದಾವಣಗೆರೆ: ಕಳೆದ ವಿಧಾನಸಭೆ ಚುನಾವಣೆ ಮುಗಿದು ಎಷ್ಟೋ ದಿನಗಳು ಕಳೆದಿವೆ. ಇನ್ನೇನು ಲೋಕಸಭಾ ಚುನಾವಣೆ ಹೊಸ್ತಿಲಲ್ಲಿದೆ. ಆದರೆ ವಿಧಾನಸಭಾ ಚುನಾವಣೆ ವೇಳೆ ದಾವಣಗೆರೆ ಪ್ರವೇಶ ದ್ವಾರಗಳಲ್ಲಿರುವ ಸಚಿವ...

ಕರುನಾಡಿನ ನಟಿಮಣಿಯರನ್ನ ಹುಡುಕುವ ಮಹಾನಟಿ ಕಾರ್ಯಕ್ರಮ

ನಟಿಯಾಗುವ ಕನಸಿಗೆ ನೀರೆರೆಯಲಿದೆ ಮಹಾನಟಿ ಕಾರ್ಯಕ್ರಮ, ತನ್ನ ವಿಭಿನ್ನ ರಿಯಾಲಿಟಿ ಶೋಗಳ ಮೂಲಕ ಸಾಕಷ್ಟು ಯುವ ಪ್ರತಿಭೆಗಳನ್ನ ಕರುನಾಡಿಗೆ ಪರಿಚಯಿಸಿರುವ ಜೀ ಕನ್ನಡ ವಾಹಿನಿ, ಈ ಬಾರಿ...

ಭಾವನೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾದ ಜೋಡಿಗಳಲ್ಲಿ ವಿಚ್ಚೇದನಗಳು ಹೆಚ್ಚಾಗುತ್ತಿವೆ : ಸಂತೋಷ ಹೆಗಡೆ

ಬೆಂಗಳೂರು; ಪರಸ್ಪರ ಭಾವನೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾದ ಜೋಡಿಗಳಲ್ಲಿ ವಿಚ್ಛೇದನಗಳು ಇತ್ತೀಚಿಗೆ ಹೆಚ್ಚಾಗುತ್ತಿರುವುದು ಆಂತಕಕಾರಿ ಸಂಗತಿ ಎಂದು ಮಾಜಿ ಲೋಕಾಯುಕ್ತ ಸಂತೋಷ ಹೆಗಡೆ ಹೇಳಿದರು. ಬೆಂಗಳೂರಿನ ನಯನ ಸಭಾಂಗಣದಲ್ಲಿ...

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿ ಆತ್ಮಹತ್ಯೆ

ಬಂಟ್ವಾಳ : ಚಲಿಸುತ್ತಿದ್ದ ರೈಲಿನಿಂದ ನೇತ್ರಾವತಿ ನದಿಗೆ ಹಾರಿ ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿ ಸಿ ರೋಡು ಸಮೀಪದ ಕೈಕುಂಜೆ ಎಂಬಲ್ಲಿ ಇಂದು ಮುಂಜಾನೆ ವೇಳೆ...

error: Content is protected !!