Year: 2024

ಹೋರಾಟ ಅರ್ಥಪೂರ್ಣ, ಆದರೆ ಸಂದರ್ಭ ಸರಿಯಿಲ್ಲ.. ತೊಂದರೆ ತಪ್ಪಿಸಲು ‘ಬಂದ್’ ಕೈಬಿಡಿ ಎಂದು ರೈತ ಸಂಘಟನೆಗಳಿಗೆ ಸಾರ್ವಜನಿಕರ ಆಗ್ರಹ..

ಬೆಂಗಳೂರು: ಕೃಷಿ ಸಾಲ ಮನ್ನಾ ಸಹಿತ ವಿವಿಧ ಬೇಡಿಕೆಗಳನ್ನು ಮುಂದಿಟ್ಟು, ರಾಜಧಾನಿ ದೆಹಲಿಯಲ್ಲಿ ಭಾರೀ ಹೋರಾಟ ನಡೆಸಲು ಮುಂದಾಗಿರುವ, ಹಾಗೂ 'ಭಾರತ್ ಬಂದ್'ಗೆ ಕರೆ ನೀಡಿರುವ ರೈತರ...

ವ್ಯಾಪಾರಿಗಳ, ಕಲಾವಿದರ ಕಾಮಧೇನು ಬನಶಂಕರಿ ಜಾತ್ರೆ!!

ಬಾಗಲಕೋಟೆ :ಜಿಲ್ಲೆಯ ಚಾಲುಕ್ಯರ ನಾಡು ಬಾದಾಮಿ ತಾಲೂಕಿನ ಬನಶಂಕರಿದೇವಿಯ ಜಾತ್ರೆ ನಮ್ಮ ಸಾಂಸ್ಕೃತಿಕ ಮತ್ತು ಜನಪದ ಪರಂಪರೆಯ ಪ್ರತಿಬಿಂಬ. ಅದು ಸಾವಿರಾರು ಕಲಾವಿದರಿಗೆ ಮತ್ತು ಸಣ್ಣ ಪುಟ್ಟ...

ರಂಗಗೀತೆ, ನುಡಿನಮನ ಶ್ರದ್ಧಾಂಜಲಿ ಸಭೆ.

ತಿಮ್ಮಾಪುರ: ಹುನಗುಂದ ತಾಲೂಕಿನ ಶೂಲೇಭಾವಿ ಗ್ರಾಮದ ಹಿರಿಯರು ಆಧ್ಯಾತ್ಮಿಕ ಚಿಂತಕರು, ಪ್ರವಚನಕಾರರು,ರಂಗಭೂಮಿ ಕಲಾವಿದರು ಆಗಿದ್ದ ಯೋಗಪ್ಪ ಕಟಗೇರಿ(೭೩) ಯವರು ಗುರುವಾರ ನಿಧನರಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿ...

ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ರೈಫಲ್ ನಿಂದ ಗುಂಡು ಹಾರಿಸಿಕೊಂಡ ಡಿಎಆರ್ ಪೇದೆ.!

ದಾವಣಗೆರೆ: ರೈಫಲ್ ನಿಂದ ಗುಂಡು ಹಾರಿಸಿಕೊಂಡು ದಾವಣಗೆರೆಯ ಸಶಸ್ತ್ರ ಮೀಸಲು ಪಡೆಯ ಪೇದೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆ ಮಹಾನಗರ ಪಾಲಿಕೆಯ ಸ್ಟ್ರಾಂಗ್ ರೂಂ ಬಳಿ  ನಡೆದಿದೆ...

ನಗರದ ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರ ಮನೆಗೆ ಭೇಟಿ ನೀಡಿದ ಡಾ. ಪ್ರಭಾ ಮಲ್ಲಿಕಾರ್ಜುನ್.

ಪೌರಕಾರ್ಮಿಕರ ಬಡಾವಣೆಯಲ್ಲಿ ಎಸ್.ಎಸ್.ಕೇರ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಡಾ. ಪ್ರಭಾ ಮಲ್ಲಿಕಾರ್ಜುನ್ ಭಾಗವಹಿಸಿ, ಪೌರಕಾರ್ಮಿಕರಿಗೆ ಆರೋಗ್ಯದ ಬಗ್ಗೆ ಗಮನಹರಿಸಲು ತಿಳಿಸಿ ನಂತರ...

ಪಾಲಿಕೆ ವಾಲ್ ಮ್ಯಾನ್ ರಾಮಣ್ಣ ನಿಧನ

ದಾವಣಗೆರೆ: ಮಹಾನಗರ ಪಾಲಿಕೆಯ ವಾಲ್ ಮ್ಯಾನ್ ಹಾಗೂ ಕ್ಲೀನರ್ ಮತ್ತು ವಿಮಾನಮಟ್ಟಿ (ಪಾಲಿಕೆ ವಸತಿ ಗೃಹ) ರಹವಾಸಿಯಾಗಿದ್ದ ರಾಮಣ್ಣ (51) ವರ್ಷ ಇವರು ಬುಧವಾರ ಮಧ್ಯಾಹ್ನ ಹೃದಯಘಾತದಿಂದ...

ಮಾನವೀಯತೆ ಮೆರೆದ ದಾವಣಗೆರೆ ಸಂಸದರ ಪುತ್ರ ಯುವ ಮುಖಂಡ ಜಿ.ಎಸ್ ಅನಿತ್ ಕುಮಾರ್

ದಾವಣಗೆರೆ: ಇಂದು ದಾವಣಗೆರೆಯ ಎಲೆಬೇತೂರು ಗ್ರಾಮದ ಹತ್ತಿರ ಆಕಸ್ಮಿಕವಾಗಿ ಬೈಕ್ ನಲ್ಲಿ ಬಿದ್ದು ಗಾಯಗೊಂಡಿದ್ದ ದಾವಣಗೆರೆಯ ಆಂಜನೇಯ ಬಡಾವಣೆಯ ಮಹೇಶ್ ದಂಪತಿಗಳನ್ನು ತಮ್ಮ ಕಾರಿನಲ್ಲಿ ದಾವಣಗೆರೆ ನಗರದ...

ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ ಶಿಕ್ಷಕಿ ಸಸ್ಪೆಂಡ್

ದಾವಣಗೆರೆ, ಫೆ.14- ತಾಲ್ಲೂಕಿನ‌ ಮೆಳ್ಳೆಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛಗೊಳಿಸಿದ್ದ ಶಿಕ್ಷಕಿಯನ್ನು ಮಂಗಳವಾರ ಅಮಾನತು ಮಾಡಲಾಗಿದೆ. ಶಾಲೆಯ ಮುಖ್ಯ ಶಿಕ್ಷಕಿ ಜೊತೆಗಿದ್ದ ಮನಸ್ತಾಪದ ಕಾರಣಕ್ಕೆ...

ದುಗ್ಗಮ್ಮನ ಜಾತ್ರೆಗೆ ಚಾಲನೆ ಹಂದರಗಂಬ ಪೂಜೆ ನೆರವೇರಿಸಿದ ಶಾಮನೂರು ಶಿವಶಂಕರಪ್ಪ, ಎಸ್.ಎಸ್. ಮಲ್ಲಿಕಾರ್ಜುನ್

ದಾವಣಗೆರೆ: ನಗರ ದೇವತೆ ಶ್ರೀ ದುರ್ಗಾಂಭಿಕಾ ದೇವಿ ಜಾತ್ರೆಗೆ ಮಂಗಳವಾರ ಹಂದರಗಂಬದ ಪೂಜೆ ನೆರವೇರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಲಾಯಿತು. ಶ್ರೀ ದುರ್ಗಾಬಿಕಾ ದೇವಸ್ಥಾನ ಸೇವಾ ಸಮಿತಿ...

ಹರಿಹರ ನಗರಸಭೆ ಕುಡಿಯುವ ನೀರು ಸಂಸ್ಕರಣಾ ಘಟಕ ಪರಿಶೀಲನೆ, ಇ-ಖಾತಾ ಆಂದೋಲನಾ

ದಾವಣಗೆರೆ; ಫೆ.12 (ಕರ್ನಾಟಕ ವಾರ್ತೆ) : ಹರಿಹರ ನಗರಸಭೆ ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಮಾಡುವ ಶುದ್ದೀಕರಣ ಘಟಕದ ಪರಿಶೀಲನೆಯನ್ನು ಜಿಲ್ಲಾಧಿಕಾರಿ ಡಾ: ವೆಂಕಟೇಶ್ ಎಂ.ವಿ ಅವರು...

ಜಗಳೂರು ಮಾಜಿ ಶಾಸಕ ಹೆಚ್.ಪಿ. ರಾಜೇಶ್ ಯಾವ ಪಕ್ಷ ಸೇರ್ತಾರೆ? ಕಾಂಗ್ರೆಸ್ಸೋ ? ಬಿಜೆಪಿಯೋ?

ದಾವಣಗೆರೆ: ಜಗಳೂರು ಕ್ಷೇತ್ರದ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ವಂಚಿತರಾಗಿ ಪಕ್ಷೇತರರಾಗಿ ಸೋಲು ಕಂಡಿದ್ದ ಮಾಜಿ ಶಾಸಕ ಹೆಚ್.ಪಿ. ರಾಜೇಶ್ ಅವರು ಅತಂತ್ರವಾಗಿರುವ ತಮ್ಮ ರಾಜಕೀಯ...

error: Content is protected !!