Year: 2024

ಮಾಹಿತಿ ಹಕ್ಕು ವೇದಿಕೆ ಕಾರ್ಯಕರ್ತರು ಭ್ರಷ್ಟರನ್ನು ಬಯಲಿಗೆಳೆಯುವ ಮೂಲಕ ಒಳ್ಳೆಯ ವ್ಯವಸ್ಥೆಗೆ ಕಾರಣರಾಗಬೇಕು – ಪತ್ರಕರ್ತ ಏಕಾಂತಪ್ಪ

ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆಗೆ ಮಾಹಿತಿ ಹಕ್ಕು ಕಾಯ್ದೆಯು ಬ್ರಹ್ಮಾಸ್ತ್ರದಂತಿದ್ದು, ಇದನ್ನು ಬಳಸಿಕೊಂಡು ಸ್ವಚ್ಛ ಸಮಾಜ ನಿರ್ಮಿಸಬೇಕಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್...

ಸಾರ್ವಜನಿಕರ ಹಣ ದುರುಪಯೋಗ ಆಗುವುದನ್ನು ತಡೆಯಲು ಆರ್.ಟಿ.ಐ ಬಳಕೆಯಾಗಬೇಕು – ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್

ದಾವಣಗೆರೆ: ಭ್ರಷ್ಟಾಚಾರ ನಿರ್ಮೂಲನೆಗೆ ಮಾಹಿತಿ ಹಕ್ಕು ಕಾಯ್ದೆಯು ಬ್ರಹ್ಮಾಸ್ತ್ರದಂತಿದ್ದು, ಇದನ್ನು ಬಳಸಿಕೊಂಡು ಸ್ವಚ್ಛ ಸಮಾಜ ನಿರ್ಮಿಸಬೇಕಿದೆ ಎಂದು ಕರ್ನಾಟಕ ಮಾಹಿತಿ ಹಕ್ಕು ವೇದಿಕೆ ರಾಜ್ಯಾಧ್ಯಕ್ಷ ಹೇಮಂತ್ ನಾಗರಾಜ್...

ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚು ಆದ್ಯತೆ ನೀಡುತ್ತಿದೆ: ಶಾಸಕ ಬಸವರಾಜು ವಿ ಶಿವಗಂಗಾ

ಚನ್ನಗಿರಿ :- ಪ್ರತಿಯೊಬ್ಬರಿಗೂ ಉತ್ತಮ ಶಿಕ್ಷಣ ಸಿಗಬೇಕು, ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಶಿಕ್ಷಣದ ಅಭಿವೃದ್ಧಿಗೆ ಹೆಚ್ಚು ಮಹತ್ವ ನೀಡುತ್ತಿದೆ ಎಂದು  ಶಾಸಕರಾದ ಬಸವರಾಜು ವಿ ಶಿವ...

252 ಮೆಟ್ರಿಕ್ ಟನ್ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳು ಎತ್ತುವಳಿ

ದಾವಣಗೆರೆ: ಹಾವೇರಿ ತಾಲ್ಲೂಕು ಬೇಲೂರು ಗ್ರಾಮದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 252 ಮೆಟ್ರಿಕ್ ಟನ್ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳು...

ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪಗೆ ದಾವಣಗೆರೆ ಪೊಲೀಸರ ನೋಟೀಸ್

ದಾವಣಗೆರೆ: ತನಿಖೆಗಾಗಿ ಠಾಣೆಗೆ ಆಗಮಿಸುವಂತೆ ಮಾಜಿ ಉಪ ಮುಖ್ಯಮಂತ್ರಿಕೆ.ಎಸ್. ಈಶ್ವರಪ್ಪ ಅವರಿಗೆ ಬಡಾವಣೆ ಪೊಲೀಸರು ನೋಟೀಸ್ ಕಳುಹಿಸಿದ್ದಾರೆ. ಕೆ.ಎಸ್. ಈಶ್ವರಪ್ಪ ಅವರು ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಶುಕ್ರವಾರ...

ಕೆಂಗಲ್ ಹನುಮಂತಯ್ಯ ದಕ್ಷ ಆಡಳಿತಗಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಫೆಬ್ರವರಿ 10: ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು...

ಪುಸ್ತಕ ಓದುವ ಮೂಲಕ ಗಳಿಸುವ ಜ್ಞಾನಾರ್ಜನೆ ಹೆಚ್ಚು ಪರಿಣಾಮಕಾರಿ: ಸಿ.ಎಂ.ಸಿದ್ದರಾಮಯ್ಯ

ಬೆಂಗಳೂರು ಫೆ 10: ಜ್ಞಾನಾರ್ಜನೆಗೆ ಪುಸ್ತಕಗಳ ಓದು ಬಹಳ ಅಗತ್ಯ. ಉಳಿದೆಲ್ಲಾ ಜ್ಞಾನ ಮೂಲಗಳಿಗಿಂತ ಪುಸ್ತಕ ಓದಿನ ಮೂಲದ ಜ್ಞಾನಾರ್ಜನೆ ಬಹಳ ಪರಿಣಾಮಕಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ದಾವಣಗೆರೆಯಲ್ಲಿ ಈಶ್ವರಪ್ಪ ಪ್ರಚೋದನಾಕಾರಿ ಹೇಳಿಕೆ: ಬಡಾವಣೆ ಠಾಣೆಯಲ್ಲಿ ಕಲಂ 505(1) ಸಿ, 505(2), 506 ರಡಿ ಪ್ರಕರಣ ದಾಖಲು

ದಾವಣಗೆರೆ: ದೇಶ ವಿಭಜನೆ ಹೇಳಿಕೆ ನೀಡುವ ದೇಶ ದ್ರೋಹಿಗಳನ್ನು ಗುಂಡಿಕ್ಕಿ ಕೊಲ್ಲುವಂತಹ ಕಾನೂನು ತನ್ನಿ ಎಂದು ಹೇಳಿಕೆ ನೀಡಿರುವ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರ...

ತುಮಕೂರಿನ ಪತ್ರಿಕಾ ವಿತರಕ ಕೃಷ್ಣಮೂರ್ತಿ ಹೆಗಡೆ ನಿಧನ..

ತುಮಕೂರು: ಹಿರಿಯ ಪತ್ರಿಕಾ ವಿತರಕ ಶ್ರೀ ಕೃಷ್ಣಮೂರ್ತಿ ಹೆಗಡೆ ಇಂದು ಬೆಳಗ್ಗೆ ತಮ್ಮ ಸ್ವಗೃಹದಲ್ಲಿ ಹೃದಯಘಾತದಿಂದ ನಿಧನ ಹೊಂದಿದರು. ಅವರಿಗೆ 64 ವರ್ಷ ವಯಸ್ಸಾಗಿತ್ತು, ಕಳೆದು ನಾಲ್ಕು...

ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬುದು ಆರ್.ಎಸ್.ಎಸ್.ನಲ್ಲಿ ತರಬೇತಿ ಪಡೆದವರ ಭಾಷೆ : ಮುಖ್ಯಮಂತ್ರಿ ಸಿದ್ದರಾಮಯ್ಯ

ಚಿತ್ರದುರ್ಗ(ಹೊಸದುರ್ಗ), ಫೆಬ್ರವರಿ 9: ಕಡಿ, ಬಡಿ, ಕತ್ತರಿಸು, ಕೊಲ್ಲು ಎಂಬ ಭಾಷೆ ಬಳಸುವ ಒಂದು ರಾಜಕೀಯ ಪಕ್ಷದ ಮುಖಂಡರು ಆರ್.ಎಸ್.ಎಸ್. ನಲ್ಲಿ ತರಬೇತಿಯಾಗಿದೆ ಎಂದು ಹೇಳಿಕೊಳ್ಳುವವರನ್ನು ರಾಜಕೀಯ...

ಬರ ನಿರ್ವಣೆಗೆ ಈಗಾಗಲೇ 860 ಕೋಟಿ ರೂ. ನೀಡಲಾಗಿದೆ. ಜಿಲ್ಲಾಧಿಕಾರಿಗಳಿಗೆ 20-30 ಕೋಟಿ ರೂ. ಕೊಡಲಾಗಿದೆ

ದಾವಣಗೆರೆ - ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಪ್ರತಿ ಜಿಲ್ಲಾಧಿಕಾರಿಗೆ 20-30 ಕೋಟಿ ರೂ. ವರೆಗೆ ಹಣ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜನಹಳ್ಳಿಯ...

ಯಾವುದೇ ಕಾರಣಕ್ಕೂ ಗ್ಯಾರಂಟಿಗಳು ಸ್ಥಗಿತವಾಗುವುದಿಲ್ಲ ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ

ದಾವಣಗೆರೆ, ಫೆಬ್ರವರಿ 09: ಜಾತಿ ವ್ಯವಸ್ಥೆ ಬೇರೂರಲು ವೈಚಾರಿಕ ಶಿಕ್ಷಣದ ಕೊರತೆ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ದಾವಣಗೆರೆಯಲ್ಲಿ ಜಗದ್ಗುರು ಶ್ರೀ ಡಾ:...

error: Content is protected !!