ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ಕಾನೂನು ಕುಣಿಕೆ; KIADBಯಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತಕ್ಕೆ ಸಲ್ಲಿಕೆಯಾಯ್ತು ಮತ್ತೊಂದು ದೂರು
ಬೆಂಗಳೂರು: ವಾಲ್ಮಿಕಿ ನಿಗಮ ಕರ್ಮಕಾಂಡ, ಮುಡಾ ಸೈಟ್ ಅಕ್ರಮ ಹಗರಣದಲ್ಲಿ ಸಂಕಷ್ಟ ಎದುರಿಸುತ್ತಿರುವ ಸಿದ್ದರಾಮಯ್ಯ ಸರ್ಕಾರಕ್ಕೆ ಇದೀಗ ಕೆಐಎಡಿಬಿ ಭೂ ಅವ್ಯವಹಾರದ ಉರುಳು ಕೂಡಾ ಸುತ್ತಿಕೊಂಡಿದೆ. ಸರ್ಕಾರಿ...