School: ಕೆಸರು ಗದ್ದೆಯಾದ ಶಾಲಾ ಆವರಣ.! ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು
ದಾವಣಗೆರೆ, ಜಗಳೂರು: ( School) ಜಗಳೂರು ತಾಲ್ಲೂಕಿನ ಹನುಮಂತಾಪುರ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಆವರಣದಲ್ಲಿ ನೀರು ನಿಂತ ಹಿನ್ನೆಲೆಯಲ್ಲಿ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಪೋಷಕರ ನೇತೃತ್ವದಲ್ಲಿ ವಿದ್ಯಾರ್ಥಿಗಳು...
