Journalist: ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ. ರಾಜಕೀಯ ಕಾರಣಕ್ಕೆ ಸುಳ್ಳೇ ಟೀಕಿಸಿದರೆ ಡೋಂಟ್ ಕೇರ್: ಸಿ.ಎಂ ಖಡಕ್ ಮಾತು
ಊಹಾ ಪತ್ರಿಕೋದ್ಯಮ ವ್ಯಾಪಕವಾಗುತ್ತಿರುವುದು ಅಪಾಯಕಾರಿ: ಸಿ.ಎಂ ಸತ್ಯ ಬರೆಯೋಕೆ ಟ್ರೈ ಮಾಡಿ ನೋಡೋಣ: ಮಾಧ್ಯಮದವರಿಗೆ ಸಿಎಂ ಕರೆ ಬೆಂಗಳೂರು: (Journalist) ಎಲ್ಲಾ ಆರೋಗ್ಯಕರ ಟೀಕೆಗಳನ್ನು ಸ್ವಾಗತಿಸುತ್ತೇನೆ. ತಿದ್ದಿಕೊಳ್ಳುತ್ತೇನೆ....