KUWJ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದಾವಣಗೆರೆ ಜಿಲ್ಲಾ ಘಟಕಕ್ಕೆ ನಿವೇಶನ ಹಂಚಿಕೆಗೆ ಸಚಿವ ಸಂಪುಟ ನಿರ್ಧಾರ
ದಾವಣಗೆರೆ: (KUWJ) ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ದಾವಣಗೆರೆ ಜಿಲ್ಲಾ ಘಟಕ ದಾವಣಗೆರೆ ತಾಲ್ಲೂಕು ಅವರಗೆರೆ ಗ್ರಾಮದ ಸ.ನಂ. 186/1234, ಅನುಮೋದಿತ ಖಾಸಗಿ ವಸತಿ ಬಡಾವಣೆಯಲ್ಲಿನ ನಾಗರೀಕ...