RTI: ಮಾಹಿತಿ ಹಕ್ಕು ಕಾಯ್ದೆಯ ಪಾವಿತ್ರ್ಯ ಕಾಪಾಡಲು ಕೆ.ವಿ.ಪ್ರಭಾಕರ್ ಕರೆ
ಬೆಂಗಳೂರು: (RTI) ಮಾಹಿತಿ ಹಕ್ಕು ಕಾಯ್ದೆ ಮಹತ್ವವಾದದ್ದು. ಅದನ್ನು ದುರ್ಬಲಗೊಳಿಸುವ ಪ್ರಯತ್ನವನ್ನು ಸಂಘಟಿತವಾಗಿ ತಪ್ಪಿಸಬೇಕೆಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಸಲಹೆ ನೀಡಿದರು. ಕರ್ನಾಟಕ...