Month: March 2025

Parliament: ಮೋದಿ ಸರ್ಕಾರದಲ್ಲಿ ಸಂಸದೀಯ ಕಾರ್ಯವಿಧಾನಗಳು ಮತ್ತು ಪ್ರಜಾಪ್ರಭುತ್ವ ನಿಯಮಗಳ ನಿರ್ಲಕ್ಷ್ಯದ ಬಗ್ಗೆ ಚಾಟಿ ಬೀಸಿದ ಎಂಪಿ ಡಾ ಪ್ರಭಾ ಮಲ್ಲಿಕಾರ್ಜುನ

ದಾವಣಗೆರೆ: (Parliament) ಪ್ರಧಾನಿ ನರೇಂದ್ರ ಮೋದಿಯವರ ಸರ್ಕಾರದಲ್ಲಿ ಸಂಸದೀಯ ಕಾರ್ಯವಿಧಾನಗಳು ಮತ್ತು ಪ್ರಜಾಪ್ರಭುತ್ವ ನಿಯಮಗಳ ನಿರ್ಲಕ್ಷ್ಯದ ಬಗ್ಗೆ ತುರ್ತು ಕಾಳಜಿಗಳು ಪ್ರಸ್ತುತ ಸರ್ಕಾರವು ಸಂಸತ್ತಿನೊಳಗೆ ಸಂಸದೀಯ ಕಾರ್ಯವಿಧಾನಗಳು...

CM Medal: ದಾವಣಗೆರೆಯ 8 ಪೋಲೀಸ್ ಅಧಿಕಾರಿಗಳು ಹಾಗೂ 4 ಪೋಲೀಸ್ ಸಿಬ್ಬಂದಿಗಳಿಗೆ ಸಿಎಂ ಪದಕ

ದಾವಣಗೆರೆ: (CM Medal) 2024 ನೇ ಸಾಲಿನ ಮುಖ್ಯಮಂತ್ರಿಯವರ ಪದಕಗಳನ್ನು ರಾಜ್ಯದ 197 ಪೊಲೀಸ್ ಅಧಿಕಾರಿ / ಸಿಬ್ಬಂದಿಗಳಿಗೆ ಮುಖ್ಯಮಂತ್ರಿಯವರ ಪದಕ ಪ್ರಧಾನ ಮಾಡಲು ನಿಯಮಗಳಲ್ಲಿ ನಿಗದಿಪಡಿಸಿರುವ...

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಚುನಾವಣೆ; ದಾವಣಗೆರೆ ಜಿಲ್ಲಾ ಪ್ರತಿನಿಧಿ ಸ್ಥಾನಕ್ಕೆ ಎನ್ ಆರ್ ನಾಗಭೂಷಣ್ ನಾಮಪತ್ರ ಸಲ್ಲಿಕೆ

ದಾವಣಗೆರೆ: ದಿನಾಂಕ 13/04/2025 ರಂದು ನಡೆಯಲಿರುವ ಎಕೆಬಿಎಂಎಸ್ ದಾವಣಗೆರೆ ಜಿಲ್ಲಾ ಪ್ರತಿನಿಧಿ ಸ್ಥಾನ ಕ್ಕೆ ಎನ್ ಆರ್ ನಾಗಭೂಷಣ್ ಅವರು ಬೆಂಗಳೂರಿನಲ್ಲಿ ನಾಮ ಪತ್ರ  ಸಲ್ಲಿಸಿದರು. ಅಖಿಲ...

Lokayukta Trap: ಚನ್ನಗಿರಿ ಬೆಸ್ಕಾಂ ಎಇ ಮೋಹನ್ 10 ಸಾವಿರ ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಅಧಿಕಾರಿಗಳಿಂದ ಟ್ರ್ಯಾಪ್, 

ದಾವಣಗೆರೆ: (Lokayukta Trap) ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಬೆಸ್ಕಾಂ ಅಧಿಕಾರಿಗಳು ಗಣೇಶನ ದೇವಸ್ಥಾನದಲ್ಲಿ ಯಾರಿಂದಲೂ ಕಂಚ ಸ್ವೀಕರಿಸುವುದಿಲ್ಲ ಎಂದು ಇತ್ತೀಚಿಗೆ ಆಣೆ ಮಾಡಿದ್ದರು, ಆಣೆ ಮಾಡಿದ್ದ...

Upalokayukta: ದಾವಣಗೆರೆ ಜಿಲ್ಲೆಗೆ ಉಪಲೋಕಾಯುಕ್ತರ ಪ್ರವಾಸ; ನ್ಯಾಯಮೂರ್ತಿ ಬಿ. ವೀರಪ್ಪನವರಿಂದ ಏಪ್ರಿಲ್ 22 ರಿಂದ 26 ಅಹವಾಲು ಸ್ವೀಕಾರ

ದಾವಣಗೆರೆ: (Upalokayukta) ನ್ಯಾಯಮೂರ್ತಿಗಳು ಹಾಗೂ ರಾಜ್ಯದ ಉಪಲೋಕಾಯುಕ್ತರಾದ ಬಿ.ವೀರಪ್ಪನವರು ಏಪ್ರಿಲ್ 22 ರಿಂದ 26 ರ ವರೆಗೆ ದಾವಣಗೆರೆ ಜಿಲ್ಲೆಗೆ ಭೇಟಿ ನೀಡುತ್ತಿದ್ದು ಸಾರ್ವಜನಿಕರಿಂದ ಅಹವಾಲು ಸ್ವೀಕಾರ,...

Aiims: ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಿ; ಕೇಂದ್ರಕ್ಕೆ ಕರ್ನಾಟಕದ ಸಂಸದರ ಒತ್ತಾಯ

ದಾವಣಗೆರೆ: (Aiims) ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್ )ಯನ್ನು ರಾಯಚೂರಿನಲ್ಲಿ ಸ್ಥಾಪಿಸಬೇಕು ಎಂದು ಕರ್ನಾಟಕದ ಕಾಂಗ್ರೆಸ್ ಸಂಸದರು ನವದೆಹಲಿಯಲ್ಲಿ ರಾಯಚೂರು ಜಿಲ್ಲಾ ಏಮ್ಸ್ ಹೋರಾಟ ಸಮಿತಿ...

Jaljeevan: ಜಲಜೀವನ್ ಮಿಷನ್ 24*7 ನೀರು ಪೂರೈಕೆ ಯೋಜನೆ ಸಫಲ ನ್ಯಾಮತಿ ತಾ; ದಾನಿಹಳ್ಳಿಗೆ ವಿಶ್ವ ಬ್ಯಾಂಕ್ ಟಾಸ್ಕ್ ಪೋರ್ಸ್ ತಂಡ ಭೇಟಿ

ದಾವಣಗೆರೆ; (Jaljeevan) ಜಲಜೀವನ್ ಮಿಷನ್ ಯೋಜನೆಯಡಿ ಗ್ರಾಮಗಳಲ್ಲಿ ಶುದ್ದ ಕುಡಿಯುವ ನೀರು ಪೂರೈಕೆ ಮಾಡಲು ಯೋಜನೆ ರೂಪಿಸಿ 24*7 ಮಾದರಿ ಸ್ವಾವಲಂಬನೆಯತ್ತ ಗ್ರಾಮಗಳು ಮುನ್ನಡೆಯುವ ಆಯಾಮ ಎಂದು...

Journalism: ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ ಅವರಿಗೆ ಡಿ.ಲಿಟ್ ಪದವಿ

ದಾವಣಗೆರೆ: (Journalism) ಜಾನಪದ ಪ್ರದರ್ಶಕ ಕಲೆಗಳ ಕುರಿತು ಸಂಶೋಧನಾ ಅಧ್ಯಯನ ನಡೆಸಿ ಮಹಾಪ್ರಬಂಧ ಮಂಡಿಸಿದ ದಾವಣಗೆರೆ ವಿಶ್ವವಿದ್ಯಾನಿಲಯ ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಮತ್ತು ಮುಖ್ಯಸ್ಥ ಡಾ.ಶಿವಕುಮಾರ ಕಣಸೋಗಿ...

Guarantee: ಕಾಲ, ಕಾಲಕ್ಕೆ ಫಲಾನುಭವಿಗಳ ಮಾಹಿತಿ ಆಧರಿಸಿ ಅನುಷ್ಟಾನ ಮಾಡಿ: ಸಮಿತಿ ಅಧ್ಯಕ್ಷರಾದ ಶಾಮನೂರು ಟಿ.ಬಸವರಾಜ್

ದಾವಣಗೆರೆ: (Guarantee) ಯೋಜನೆಗಳ ಅನುಷ್ಟಾನದಲ್ಲಿ ಕಾಲಕಾಲಕ್ಕೆ ಇ-ಜನ್ಮ ತಂತ್ರಾಂಶದಲ್ಲಿ ಮರಣ ಹೊಂದಿದ ಫಲಾನುಭವಿಗಳ ವಿವರ ಪರೀಕ್ಷಿಸಿಕೊಳ್ಳಬೇಕೆಂದು  ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷರಾದ ಶಾಮನೂರು...

Consumer Rights: ಗ್ರಾಹಕರ ಹಕ್ಕುಗಳ ಅರಿವಿನ ಜೊತೆಗೆ ಮೋಸ ಹೋದಲ್ಲಿ ಪ್ರಶ್ನಿಸುವ ಪ್ರವೃತ್ತಿ ಬೆಳೆಸಿಕೊಳ್ಳಲು ಸಲಹೆ

ದಾವಣಗೆರೆ: (Consumer Rights) ಗ್ರಾಹಕರು ತಮ್ಮ ಹಕ್ಕುಗಳನ್ನು ತಿಳಿದುಕೊಳ್ಳುವುದರ ಜೊತೆಗೆ ತೊಂದರೆಗಳಾದಲ್ಲಿ ಸಂಬಂಧಿಸಿದ ಪ್ರಾಧಿಕಾರಗಳಲ್ಲಿ ನಿಯಮಾನುಸಾರ ದೂರು ಸಲ್ಲಿಸಿ ಪರಿಹಾರ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಹೇಳಿದರು....

Hindi: ದಾವಣಗೆರೆ ಜಿಲ್ಲೆಯನ್ನು ವರ್ಲ್ಡ್ ಫೇಮಸ್ ಮಾಡುವೆ: ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ – ಸಂಸದರ ಹಿಂದಿ ಭಾಷಣಕ್ಕೆ ಸಚಿವರ ಮೆಚ್ಚುಗೆ

ದಾವಣಗೆರೆ: (Hindi) ಸಮಾಜದ ದುಡ್ಡನ್ನ ದುರ್ಬಳಕೆ ಮಾಡಿಕೊಳ್ಳುವವರು ಎಂದಿಗೂ ಉದ್ದಾರವಾಗಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕಾ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್...

Water: ದಾವಣಗೆರೆ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಸಹಾಯವಾಣಿ ಆರಂಭ

ದಾವಣಗೆರೆ: (Water) ಬೇಸಿಗೆ ಹಿನ್ನೆಲೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಕಂಡು ಬಂದಲ್ಲಿ ಸಾರ್ವಜನಿಕರು ದಾವಣಗರೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ...

error: Content is protected !!