Congress: ಮುಖ್ಯಮಂತ್ರಿ ಜೊತೆ ದಾವಣಗೆರೆ ಜಿಲ್ಲೆಯ ಕಾಂಗ್ರೆಸ್ ಶಾಸಕರ ಸಭೆ: ಹೆಚ್ಚುವರಿ ಅನುದಾನಕ್ಕೆ ಮನವಿ
ಬೆಂಗಳೂರು, ದಾವಣಗೆರೆ: (Congress) ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಸನ್ಮಾನ್ಯ ಶ್ರೀ ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ದಾವಣಗೆರೆ ಜಿಲ್ಲೆಯ ಅಭಿವೃದ್ಧಿ ಕುರಿತಾಗಿ ಚರ್ಚಿಸಲಾಯಿತು. ಗಣಿ ಮತ್ತು ಭೂ ವಿಜ್ಞಾನ ಹಾಗೂ...