CEO ZP: ಬಿತ್ತನೆ ಬೀಜ, ರಸಗೊಬ್ಬರ ಹೆಚ್ಚಿನ ಬೆಲೆಗೆ ಮಾರಾಟವಾಗದಂತೆ ಅಂಗಡಿ ತಪಾಸಣೆ ಹೆಚ್ಚಿಸಲು ಸೂಚನೆ – ಜಿಪಂ ಸಿಇಓ
ದಾವಣಗೆರೆ:( CEO ZP) ಜಿಲ್ಲೆಯಲ್ಲಿನ ಖಾಸಗಿ ಮಾರಾಟಗಾರರಿಂದ ಹೆಚ್ಚಿನ ಬೆಲೆಗೆ ಬಿತ್ತನೆ ಬೀಜ ಮತ್ತು ರಸಗೊಬ್ಬರ, ಕೀಟನಾಶಕ ಮಾರಾಟವಾಗಂತೆ ಅಂಗಡಿಗಳನ್ನು ತಪಾಸಣೆ ಮಾಡಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ...