Covid: ದಾವಣಗೆರೆಯಲ್ಲಿ ಮೂವರಿಗೆ ಕೋವಿಡ್ ಸೊಂಕು; ಬಹು ಅಂಗಾಂಗ ವೈಪಲ್ಯದಿಂದ ಸಾವನ್ನಪ್ಪಿದ ವ್ಯಕ್ತಿಗೆ ಕೊವಿಡ್ ಪಾಸಿಟಿವ್
ದಾವಣಗೆರೆ: (Covid) ದಾವಣಗೆರೆ ಜಿಲ್ಲೆಯ ಮೂವರಿಗೆ ಕೋವಿಡ್ ದೃಢಪಟ್ಟಿದ್ದು ಓರ್ವ ವ್ಯಕ್ತಿ ಬಹು ಅಂಗಾಂಗ ವೈಫಲ್ಯದಿಂದ ಮೃತಪಟ್ಟ ನಂತರ ಅತನಿಗೆ ಕೊವಿಡ್ ಪಾಸಿಟಿವ್ ಎಂದು ದೃಢಪಟ್ಟಿದೆ. ಮಾನ್ಯ...