ಸ್ವಸಹಾಯ ಸಂಘದ ಮಹಿಳೆಯರ ಉತ್ಪನ್ನಗಳಿಗೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ವ್ಯವಸ್ಥೆ; ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್
ದಾವಣಗೆರೆ; Glass House: ಜಿಲ್ಲೆಯಲ್ಲಿ ಸ್ವಸಹಾಯ ಸಂಘದ ಮಹಿಳೆಯರು ತಯಾರಿಸುವ ಉತ್ಪನ್ನಗಳಿಗೆ ರಾಜ್ಯ,ದೇಶ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆ ಕಲ್ಪಿಸಲಾಗುವುದು ಆದ್ದರಿಂದ ಉತ್ಪನ್ನಗಳನ್ನು ಗುಣಮಟ್ಟದಲ್ಲಿ ಹಾಗೂ ಉತ್ತಮ...